ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಹುಷಾರ್! ಹಿಂದೂಗಳ ಭಾವನೆಯೇ ಬಂಡವಾಳ: ಕುಂಭಮೇಳದ ಹೆಸರಲ್ಲಿ ಗಾಳ!

February 5, 2025
Share on WhatsappShare on FacebookShare on Twitter

ಬೆಂಗಳೂರು: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಹೊರಟವರನ್ನೇ ಟಾರ್ಗೆಟ್ ಮಾಡಿ ಮೋಸ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕುಂಭಮೇಳಕ್ಕೆ ಹೋಗುವುದಕ್ಕಾಗಿ ಗೂಗಲ್‌ ನಲ್ಲಿ ಸರ್ಚ್ ಮಾಡುವವರನ್ನೇ ಟಾರ್ಗೆಟ್ ಮಾಡಿ ಟೂರ್ ಮತ್ತು ಟ್ರಾವೆಲ್ಸ್ ಕಂಪನಿಯಿಂದ ಕಾಲ್ ಮಾಡಿ, ಎಲ್ಲ ರೀತಿಯ ಮಾಹಿತಿ ನೀಡುತ್ತಾರೆ. ಅದರಂತೆ ಹೋಗುವುದಕ್ಕಾಗಿ ಟ್ರಾವೆಲ್ಸ್ ಬುಕ್ ಮಾಡುತ್ತೇವೆಂದು ಹಣ ಹಾಕಿದರೆ ಸಾವಿರಾರೂ ರೂ. ವಂಚಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿ ವಂಚಿಸುತ್ತಿದ್ದಾರೆ. ಈ ರೀತಿಯ ಪ್ರಕರಣವೊಂದು ಈಗ ಬೆಳಕಿಗೆ ಬಂದಿದೆ.

ಈ ಕುರಿತು ಜ್ಞಾನಭಾರತಿ ಠಾಣೆಯಲ್ಲಿ ಸೈಬರ್ ವಂಚಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಜ್ಞಾನಭಾರತಿ ಮೊದಲ ಹಂತದ ನಿವಾಸಿಯೊಬ್ಬರು ಮಹಾಕುಂಭಮೇಳಕ್ಕೆ‌ ಹೋಗಲು ನಿರ್ಧರಿಸಿದ್ದರು. ಹೇಗೆ ಹೋಗಬೇಕು ಎಂಬ ಕುರಿತು ಗೂಗಲ್‌ ನಲ್ಲಿ ಸರ್ಚ್ ಮಾಡಿದ್ದರು. ಸರ್ಚ್ ಮಾಡಿದ ಕೆಲವೇ ಸಮಯದ ನಂತರ ಆ ವ್ಯಕ್ತಿಗೆ ಅಪರಿಚಿತ ನಂಬರ್ ನಿಂದ ಕರೆ ಬಂದಿದೆ. ಆ ಕರೆಯಲ್ಲಿ ನಾನು ರಾಕೇಶ್, ಸುಬ್ರಮಣ್ಯ ಟೂರ್ ಕಂಪನಿ ಎಂದು ಪರಿಚಯ ಮಾಡಿಕೊಂಡಿದ್ದಾನೆ.

ನಮ್ಮದು ಟೂರ್ ಪ್ಯಾಕೇಜ್ ಕಂಪನಿಯಿದೆ. ನೀವು ಪ್ರಯಾಗ್ ರಾಜ್ ಗೆ ಹೋಗಲು ಮುಂದಾದರೆ ನಾವು ಕಡಿಮೆ ದರದಲ್ಲಿ ಮಹಾಕುಂಭಮೇಳಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದಾನೆ. ಆನಂತರ ವಾಟ್ಸಪ್ ನಲ್ಲಿ ಟ್ರಿಪ್ ಪ್ಲಾನ್ ಹಾಗೂ ಕಂಪನಿ ಫೇಸ್ ಬುಕ್ ಪೇಜ್ ಲಿಂಕ್ ಕಳಿಸಿದ್ದಾನೆ. ಆತನ ಬಣ್ಣದ ಮಾತು ನಂಬಿದ ದೂರುದಾರ ಹೋಗುವುದಾಗಿ ಒಪ್ಪಿಕೊಂಡಿದ್ದಾರೆ.

ನಂತರ ಹಂತ ಹಂತವಾಗಿ ಅಪರಿಚಿತ ವ್ಯಕ್ತಿ‌ ನೀಡಿದ ಫೋನ್ ಪೇ‌ ನಂಬರ್ ಗೆ 64 ಸಾವಿರ ರೂ. ಹಣ ಹಾಕಿದ್ದಾರೆ. ಹಣ ಹಾಕಿ‌ದ ನಂತರ ಕರೆ ಮಾಡಿದರೆ, ಆ ಅಪರಿಚಿತ ವ್ಯಕ್ತಿ ಕರೆ ಸ್ವೀಕರಿಸಿಲ್ಲ. ಇದರಿಂದ ಅನುಮಾನಗೊಂಡ ದೂರುದಾರ ಕೂಡಲೇ ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ದಾಖಲಿಸದ್ದಾರೆ. ನಂತರ ಜ್ಞಾನಭಾರತಿ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಕರೆ ಮಾಡಿದ ವ್ಯಕ್ತಿ ಮೊಬೈಲ್ ಸ್ವಿಚ್ ಆಫ್ ಮಾಡಿ, ಫೇಸ್ ಬುಕ್ ಪೇಜ್ ಡಿಲೀಟ್ ಮಾಡಿದ್ದಾನೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: bangaloreCallMaha KumbhMaha Kumbh MelaPrayagaraj
SendShareTweet
Previous Post

ಬಜೆಟ್ ನಲ್ಲಿ ಬೆಂಗಳೂರು ವಿಭಜನೆ!? ಮೂವರು ಮೇಯರ್?

Next Post

ಮುಸುಕುಧಾರಿ ದುಷ್ಕರ್ಮಿಗಳ ಗ್ಯಾಂಗ್ ನ ದಾಳಿಗೆ ಯುವಕ ಬಲಿ!

Related Posts

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!
ಅಪರಾಧ

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

Next Post
ಮುಸುಕುಧಾರಿ ದುಷ್ಕರ್ಮಿಗಳ ಗ್ಯಾಂಗ್ ನ ದಾಳಿಗೆ ಯುವಕ ಬಲಿ!

ಮುಸುಕುಧಾರಿ ದುಷ್ಕರ್ಮಿಗಳ ಗ್ಯಾಂಗ್ ನ ದಾಳಿಗೆ ಯುವಕ ಬಲಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat