ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡಿದರೆ ಹುಷಾರ್!

July 23, 2024
Share on WhatsappShare on FacebookShare on Twitter

ಬೆಂಗಳೂರು: ಖಾಕಿ ಸಮವಸ್ತ್ರದಲ್ಲಿ ರೀಲ್ಸ್ (Reels) ಮಾಡಿದ್ದ ಪೊಲೀಸರಿಗೆ ಪೊಲೀಸ್ ಕಮಿಷನರ್ (Bengaluru Police Commissioner) ದಯಾನಂದ್ ಶಾಕ್ ಕೊಟ್ಟಿದ್ದಾರೆ.

ಇತ್ತೀಚೆಗೆ ಜನರೊಂದಿಗೆ ಪೊಲೀಸರು ಕೂಡ ರೀಲ್ಸ್ ಮಾಡುತ್ತಿದ್ದರು. ಅದರಲ್ಲಿಯೂ ಪೊಲೀಸ್ ಡ್ರೆಸ್ ನಲ್ಲಿಯೇ ರೀಲ್ಸ್ ಮಾಡಿ, ಜನರನ್ನು ಸೆಳೆಯುವ ಯತ್ನ ಮಾಡುತ್ತಿದ್ದರು. ಸಮವಸ್ತ್ರಗಳಲ್ಲಿ ರೀಲ್ಸ್ ಮಾಡಿ ಸಮಾಜಿಕ ಜಾಲಾತಾಣದಲ್ಲಿ ಶೇರ್ ಮಾಡುತ್ತಿದ್ದರು. ಆದರೆ, ಸಮವಸ್ತ್ರಗಳಲ್ಲಿ ರೀಲ್ಸ್ ಮಾಡಿ ಸ್ಟಾರ್ ಆಗಲು ಯತ್ನಿಸುತ್ತಿದ್ದ ಪೊಲೀಸರಿಗೆ ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಬಿಸಿ ಮುಟ್ಟಿಸಿದ್ದಾರೆ.

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಮಾಡಿ ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಳ್ಳುವಂತಿಲ್ಲ. ಸಮವಸ್ತ್ರಗಳಲ್ಲಿ ರೀಲ್ಸ್ ಮಾಡಿದರೆ, ಅಶಿಸ್ತು ತೋರಿಸಿದಂತೆ ಹೀಗಾಗಿ ಸಮವಸ್ತ್ರಗಳಲ್ಲಿ ರೀಲ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವುದು ಕಂಡು ಬಂದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಡಕ್ ಆದೇಶ ರವಾನಿಸಿದ್ದಾರೆ.

ಅಲ್ಲದೇ, ಆದೇಶ ಉಲ್ಲಂಘನೆ ಮಾಡಿ ಅಶಿಸ್ತು ತೋರಿಸುವ ಸಿಬ್ಬಂದಿ ಮೇಲೆ ನಿಗಾ ಇಡುವಂತೆ ಕೂಡ ಸೂಚನೆ ನೀಡಲಾಗಿದೆ. ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ವಿಷಯಗಳಲ್ಲಿ ಫೋಟೊ, ರೀಲ್ಸ್ ಅಪ್ಲೋಡ್ ಮಾಡುವಂತಿಲ್ಲ. ಇಲಾಖೆಗೆ ಸಂಬಂಧ ಪಡದಿರುವ ವಿಷಯಗಳು ಘನತೆಗೆ ಕುತ್ತು ತರುತ್ತವೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತ. ಡಿಜಿಟಲ್ ಫೋರಮ್‌ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹೀಗಾಗಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

SendShareTweet
Previous Post

ವರದಕ್ಷಿಣೆಗಾಗಿ ಕೈ, ಕಾಲು ಕತ್ತರಿಸಿ ಸಜೀವ ದಹನ ಮಾಡಿದ ಪಾಪಿಗಳು!

Next Post

ಬಜೆಟ್ ನಲ್ಲಿ ರಾಜ್ಯದ ಹೆಸರು ಇಲ್ಲದಿದ್ದರೂ ಅನುದಾನ ಬರುತ್ತದೆ; ಕುಮಾರಸ್ವಾಮಿ

Related Posts

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!
ಬೆಂಗಳೂರು ಗ್ರಾಮಾಂತರ

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!
ಬೆಂಗಳೂರು ಗ್ರಾಮಾಂತರ

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಬರ್ತ್‌ಡೇ ಪಾರ್ಟಿಗೆ ಬಂದವನ ಮೇಲೆ ಮೃಗೀಯ ವರ್ತನೆ | ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್
ಬೆಂಗಳೂರು ಗ್ರಾಮಾಂತರ

ಬರ್ತ್‌ಡೇ ಪಾರ್ಟಿಗೆ ಬಂದವನ ಮೇಲೆ ಮೃಗೀಯ ವರ್ತನೆ | ನಿರ್ದಯವಾಗಿ ಥಳಿಸಿದ ರೌಡಿ ಗ್ಯಾಂಗ್

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು
ಬೆಂಗಳೂರು ಗ್ರಾಮಾಂತರ

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಆನೇಕಲ್‌ | ಅಡ್ಡಾದಿಡ್ಡಿ ಕಾರು ಚಾಲನೆ ; ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ
ಬೆಂಗಳೂರು ಗ್ರಾಮಾಂತರ

ಆನೇಕಲ್‌ | ಅಡ್ಡಾದಿಡ್ಡಿ ಕಾರು ಚಾಲನೆ ; ನಿಂತಿದ್ದ ಬೈಕ್‌ಗಳಿಗೆ ಡಿಕ್ಕಿ

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಬಿಡದಿ ಬಳಿ ಹಳಿ ತಪ್ಪಿದ ರೈಲು.. ತಪ್ಪಿದ ಭಾರೀ ಅನಾಹುತ!

Next Post
ಬಜೆಟ್ ನಲ್ಲಿ ರಾಜ್ಯದ ಹೆಸರು ಇಲ್ಲದಿದ್ದರೂ ಅನುದಾನ ಬರುತ್ತದೆ; ಕುಮಾರಸ್ವಾಮಿ

ಬಜೆಟ್ ನಲ್ಲಿ ರಾಜ್ಯದ ಹೆಸರು ಇಲ್ಲದಿದ್ದರೂ ಅನುದಾನ ಬರುತ್ತದೆ; ಕುಮಾರಸ್ವಾಮಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat