ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೇಗೂರು ಉಪ ತಹಶೀಲ್ದಾರ್ ದೀಪಕ್ ಅಮಾನತು – ಪ್ರಾದೇಶಿಕ ಆಯುಕ್ತರಿಂದ ಶಿಸ್ತು ಕ್ರಮ

April 10, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿ ನಾಡಕಛೇರಿಯ ಉಪ ತಹಶೀಲ್ದಾರ್ ಎನ್.ದೀಪಕ್ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಉಪ ತಹಶೀಲ್ದಾರ್ ಎನ್.ದೀಪಕ್ ಅವರ ಕಾರ್ಯವೈಖರಿ ಮತ್ತು ಕರ್ತವ್ಯ ಲೋಪದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಹಾಗೂ ಇತರ ಸಂಘಟನೆಗಳು ಶಿಸ್ತುಕ್ರಮ ಜರುಗಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ದೂರುಗಳನ್ನು ಸಲ್ಲಿಸಿದ್ದವು. ಈ ಹಿನ್ನೆಲೆ ಸಲ್ಲಿಕೆಯಾಗಿರುವ ದೂರುಗಳ ಗಂಭೀರವಾಗಿ ಪರಿಗಣಿಸಿರುವ ಕಛೇರಿಯು, ಮಾರ್ಚ್ 11,ರಂದು ದೀಪಕ್ ಅವರಿಗೆ ‘ಕಾರಣ ಕೇಳುವ ನೋಟೀಸ್’ (Show Cause Notice) ಜಾರಿಗೊಳಿಸಿತ್ತು. ಈ ನೋಟೀಸ್‌ಗೆ ಉತ್ತರಿಸಿರುವ ಅಧಿಕಾರಿ ದೀಪಕ್, ಮಾರ್ಚ್ 20ರಂದು ತಮ್ಮ ಲಿಖಿತ ಸಮಜಾಯಿಷಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಘಟನೆಗಳ ಆರೋಪವೇನು?

ಬೆಂಗಳೂರು ದಕ್ಷಿಣ ತಾಲೂಕು ಬೇಗೂರು ಹೋಬಳಿಯಲ್ಲಿ ಅಧಿಕಾರಿಗಳಿಂದ ಕೋಟ್ಯಾಂತರ ರೂಪಾಯಿ ಬೆಳೆಬಾಳುವ ಸರ್ಕಾರಿ ಜಾಗ ಕಬಳಿಕೆ ಆಗಿದೆ ಎಂದು ಆರೋಪಿಸಿ ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ರಾಜ್ಯಾದ್ಯಕ್ಷ ಎಸ್. ಕೆಂಚಯ್ಯ ನೇತೃತ್ವದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಕಚೇರಿ ಮುಂದೆ ಇತ್ತೀಚೆಗೆ ಪ್ರತಿಭಟನೆ ನಡೆಸಲಾಗಿತ್ತು. ಬೇಗೂರು ಹೋಬಳಿಯಲ್ಲಿ ಗೋಮಾಳ, ಗುಂಡು ತೋಪು, ಕೆರೆಹೊತ್ತುವರಿ ಸೇರಿದಂತೆ ಮುಂತಾದ ಸರ್ಕಾರಿ ಜಾಗಗಳನ್ನ ಉಪ ತಹಶೀಲ್ದಾರ್ ದೀಪಕ್ ನಾರಾಯಣ್, ಆರ್‌ಐ ಕಿರಣ್ ಕುಮಾರ್ , ವಿಎ ಮಂಜುನಾಥ್ ಸೇರಿ ನಕಲಿ ದಾಖಲಾತಿಗಳನ್ನ ಸೃಷ್ಟಿಸಿ ಮಾರಾಟ ಮಾಡಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿಗಳನ್ನು ಅಮಾನತುಗೊಳಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಹೋರಾಟಗಾರರು ಮನವಿ ಪತ್ರ ಸಲ್ಲಿಸಿದ್ದರು.

ಈ ಬೆನ್ನೆಲ್ಲೇ ಎಚ್ಚೆತ್ತ ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತರು, ಬೇಗೂರು ಹೋಬಳಿ ನಾಡಕಛೇರಿಯ ಉಪ ತಹಶೀಲ್ದಾರ್ ಎನ್.ದೀಪಕ್ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: BPLಗೆ ಯಾರು ಅರ್ಹರಲ್ಲ ಅವರು APLಗೆ ಹೋಗ್ತಾರೆ : ಮುನಿಯಪ್ಪ ಸ್ಪಷ್ಟನೆ

Tags: Begur Deputy TahsildarbengaloreKarnataka News beatRegional Commissioner
SendShareTweet
Previous Post

ವಾಂಖೆಡೆ ಅಂಗಳದಲ್ಲಿ ರವಿಶಾಸ್ತ್ರಿ ಪರ್ವ : ದಿಗ್ಗಜರ ಸ್ಮರಣಾರ್ಥ ಹೊಸ ಗೇಟ್‌ಗಳ ಲೋಕಾರ್ಪಣೆ

Next Post

ಹುಲಿಕಲ್ ಘಾಟಿ ದುರಸ್ತಿ ವೇಳೆ ಮಣ್ಣು ಕುಸಿತ – ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

Related Posts

ದ್ವಿತೀಯ ಪಿಯುಸಿ ಫಲಿತಾಂಶದಂದೇ ವಿದ್ಯಾರ್ಥಿನಿ ನಿಗೂಢ ಸಾವು – ತಾಯಿ ಮೇಲೆಯೇ ಶಂಕೆ!
ಬೆಂಗಳೂರು

ದ್ವಿತೀಯ ಪಿಯುಸಿ ಫಲಿತಾಂಶದಂದೇ ವಿದ್ಯಾರ್ಥಿನಿ ನಿಗೂಢ ಸಾವು – ತಾಯಿ ಮೇಲೆಯೇ ಶಂಕೆ!

ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟ – ಆರೋಪಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟ – ಆರೋಪಿ ಬಂಧನ!

ಆಟವಾಡುತ್ತಿದ್ದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ – ಆರೋಪಿ ಅರೆಸ್ಟ್‌!
ಬೆಂಗಳೂರು

ಆಟವಾಡುತ್ತಿದ್ದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ – ಆರೋಪಿ ಅರೆಸ್ಟ್‌!

BPLಗೆ ಯಾರು ಅರ್ಹರಲ್ಲ ಅವರು APLಗೆ ಹೋಗ್ತಾರೆ : ಮುನಿಯಪ್ಪ ಸ್ಪಷ್ಟನೆ
ಬೆಂಗಳೂರು

BPLಗೆ ಯಾರು ಅರ್ಹರಲ್ಲ ಅವರು APLಗೆ ಹೋಗ್ತಾರೆ : ಮುನಿಯಪ್ಪ ಸ್ಪಷ್ಟನೆ

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ
ಬೆಂಗಳೂರು

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು
ಬೆಂಗಳೂರು

ನಿಂತಲ್ಲೇ ನಿಂತು ಧೂಳು ಹಿಡಿದ ಬೆಂಜ್, ಬಿಎಂಡಬ್ಲ್ಯೂ, ಟೊಯೋಟಾ ಯೆಲ್ಲೋ ಬೋರ್ಡ್ ಕಾರುಗಳು

Next Post
ಹುಲಿಕಲ್ ಘಾಟಿ ದುರಸ್ತಿ ವೇಳೆ ಮಣ್ಣು ಕುಸಿತ – ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಹುಲಿಕಲ್ ಘಾಟಿ ದುರಸ್ತಿ ವೇಳೆ ಮಣ್ಣು ಕುಸಿತ - ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಕ್ಯೂ 16 ಅಬ್ಬರ : 2nm ಪ್ರೊಸೆಸರ್ ಮತ್ತು 185Hz ಡಿಸ್‌ಪ್ಲೇಯೊಂದಿಗೆ ಬರಲಿದೆ ಹೊಸ ಫ್ಲ್ಯಾಗ್‌ಶಿಪ್ ಫೋನ್

ಐಕ್ಯೂ 16 ಅಬ್ಬರ : 2nm ಪ್ರೊಸೆಸರ್ ಮತ್ತು 185Hz ಡಿಸ್‌ಪ್ಲೇಯೊಂದಿಗೆ ಬರಲಿದೆ ಹೊಸ ಫ್ಲ್ಯಾಗ್‌ಶಿಪ್ ಫೋನ್

ದ್ವಿತೀಯ ಪಿಯುಸಿ ಫಲಿತಾಂಶದಂದೇ ವಿದ್ಯಾರ್ಥಿನಿ ನಿಗೂಢ ಸಾವು – ತಾಯಿ ಮೇಲೆಯೇ ಶಂಕೆ!

ದ್ವಿತೀಯ ಪಿಯುಸಿ ಫಲಿತಾಂಶದಂದೇ ವಿದ್ಯಾರ್ಥಿನಿ ನಿಗೂಢ ಸಾವು – ತಾಯಿ ಮೇಲೆಯೇ ಶಂಕೆ!

KKR-LSG ಪಂದ್ಯದಲ್ಲಿ ಅಂಪೈರ್ ಎಡವಟ್ಟು – ಫಿನ್ ಅಲೆನ್ ಔಟ್ ತೀರ್ಪಿಗೆ ವ್ಯಾಪಕ ಆಕ್ರೋಶ

KKR-LSG ಪಂದ್ಯದಲ್ಲಿ ಅಂಪೈರ್ ಎಡವಟ್ಟು – ಫಿನ್ ಅಲೆನ್ ಔಟ್ ತೀರ್ಪಿಗೆ ವ್ಯಾಪಕ ಆಕ್ರೋಶ

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಕ್ಯೂ 16 ಅಬ್ಬರ : 2nm ಪ್ರೊಸೆಸರ್ ಮತ್ತು 185Hz ಡಿಸ್‌ಪ್ಲೇಯೊಂದಿಗೆ ಬರಲಿದೆ ಹೊಸ ಫ್ಲ್ಯಾಗ್‌ಶಿಪ್ ಫೋನ್

ಐಕ್ಯೂ 16 ಅಬ್ಬರ : 2nm ಪ್ರೊಸೆಸರ್ ಮತ್ತು 185Hz ಡಿಸ್‌ಪ್ಲೇಯೊಂದಿಗೆ ಬರಲಿದೆ ಹೊಸ ಫ್ಲ್ಯಾಗ್‌ಶಿಪ್ ಫೋನ್

ದ್ವಿತೀಯ ಪಿಯುಸಿ ಫಲಿತಾಂಶದಂದೇ ವಿದ್ಯಾರ್ಥಿನಿ ನಿಗೂಢ ಸಾವು – ತಾಯಿ ಮೇಲೆಯೇ ಶಂಕೆ!

ದ್ವಿತೀಯ ಪಿಯುಸಿ ಫಲಿತಾಂಶದಂದೇ ವಿದ್ಯಾರ್ಥಿನಿ ನಿಗೂಢ ಸಾವು – ತಾಯಿ ಮೇಲೆಯೇ ಶಂಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat