ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿ | ಮತ್ತೆ 2 ಕೃಷ್ಣಮೃಗಗಳು ಸಾವು ; 30ಕ್ಕೆ ಏರಿದ ಸಾವಿನ ಸಂಖ್ಯೆ

November 17, 2025
Share on WhatsappShare on FacebookShare on Twitter

ಬೆಳಗಾವಿ: ರಾಣಿ ಚನ್ನಮ್ಮ ಕೃಷ್ಣಮೃಗಾಲಯದಲ್ಲಿ ಮತ್ತೆ ಎರಡು ಕೃಷ್ಣಮೃಗಗಳು ಸಾವನ್ನಪ್ಪಿದ್ದು, ಮೃತಪಟ್ಟಿರುವ ಕೃಷ್ಣಮೃಗಗಳ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಮೃಗಾಲಯದಲ್ಲಿರುವ ಕೃಷ್ಣಮೃಗಗಳಿಗೆ ಬ್ಯಾಕ್ಟೀರಿಯಾ ಅಂಟಿರುವ ಕುರಿತು ವೈದ್ಯರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ಹಸು ಹಾಗೂ ಎಮ್ಮೆಗಳಿಗೆ ಹರಡುವ ರೋಗ ಕೃಷ್ಣಮೃಗಗಳಲ್ಲಿ ಹರಡಿದೆ ಹೀಗಾಗಿ ತ್ವರಿತವಾಗಿ ಸಾವನಪ್ಪುತ್ತವೆ. ಸದ್ಯ ಮೃಗಾಲಯದಲ್ಲಿ ಉಳಿದ ಕೃಷ್ಣಮೃಗಗಳೂ ಸಹ ಉಳಿಯುವುದು ಕಷ್ಟ ಎಂದು ಹೇಳಲಾಗುತ್ತಿದೆ.

ನಿತ್ಯ ಸಾವಿರಾರು ಜನರು ವೀಕ್ಷಿಸುತ್ತಿದ್ದ ಕೃಷ್ಣಮೃಗಗಳು ಮೃಗಾಲಯದಲ್ಲೇ ನಿಗೂಢವಾಗಿ ಸಾನಪ್ಪಿದ್ದು ಸಾಕಷ್ಟು ಅನುಮಾನ ಹುಟ್ಟುವಂತೆ ಮಾಡಿದೆ. ಬೆಳಗಾವಿಯಷ್ಟೇ ಅಲ್ಲದೇ ಅಕ್ಕಪಕ್ಕದ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರದಿಂದಲೂ ಪ್ರವಾಸಿಗರು ಬಂದು ಇಲ್ಲಿರುವ ಪ್ರಾಣಿಗಳನ್ನು ನೋಡಿ ಖುಷಿಪಡುತ್ತಿದ್ದರು.

ನ.13 ರಂದು ಎಂಟು ಕೃಷ್ಣ ಮೃಗಗಳು ಸಾವನ್ನಪ್ಪಿದ್ದವು. ಈ ವೇಳೆ ಸ್ಯಾಂಪಲ್ ಪಡೆದು ಲ್ಯಾಬ್‌ಗೆ ಕಳುಹಿಸಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯ ನಾಗೇಶ್ ನಿರ್ಲಕ್ಷ್ಯ ತೋರಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ನಾಲ್ಕು ದಿನದ ಹಿಂದೆ ಕೃಷ್ಣ ಮೃಗಗಳು ಸಾವನ್ನಪ್ಪಿದ್ದರೂ ಎಚ್ಚೆತ್ತುಕೊಂಡಿಲ್ಲ. ಅಂದು ಎಚ್ಚೆತ್ತುಕೊಂಡಿದ್ದರೆ ಇನ್ನುಳಿದ ಕೃಷ್ಣ ಮೃಗಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಿ ಚಿಕಿತ್ಸೆ ಕೊಡಿಸುವ ಕೆಲಸ ಮಾಡಬೇಕಿತ್ತು. ಇದು ಕೂಡ ಸರಿಯಾಗಿ ಮಾಡದೇ ನಿರ್ಲಕ್ಷ್ಯ ತೋರಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮೃತಪಟ್ಟ 20 ಕೃಷ್ಣ ಮೃಗಗಳು ಪೈಕಿ ಮೂರನ್ನು ಫ್ರೀಜರ್‌ನಲ್ಲಿ ಇರಿಸಿದರೆ ಇನ್ನುಳಿದ ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ಮಾಡಲಾಗಿದೆ.

ಸದ್ಯ ಉಳಿದಿರುವ ಕೃಷ್ಣ ಮೃಗಗಳನ್ನು ನಿಗಾದಲ್ಲಿ ಇರಿಸಲಾಗಿದೆ. ಕೃಷ್ಣ ಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವುದು ಅರಣ್ಯ ಇಲಾಖೆಯವರ ಬೇಜವಾಬ್ದಾರಿಯೇ ಅಥವಾ ವೈರಸ್ ಹರಡುವುದರಿಂದ ಎನ್ನುವುದು ತನಿಖೆಯಿಂದ ತಿಳಿಯಬೇಕಿದೆ.

ಇದನ್ನೂ ಓದಿ: ಹಾವೇರಿ | ಯುವತಿಯ ಲ್ಯಾಪ್​ಟಾಪ್ ಹಿಂತಿರುಗಿಸಿದ ಕೆಎಸ್​​ಆರ್​​ಟಿಸಿ ಸಿಬ್ಬಂದಿ

Tags: 2 more blackbucks dieBelgaumdeath toll rises to 30Karnataka News beat
SendShareTweet
Previous Post

ಸೀರೆ, ಹಣಕ್ಕಾಗಿ ಜಗಳ | ಭಾವಿ ಪತ್ನಿಯನ್ನು ಕೊಲೆಗೈದು ವರ ಎಸ್ಕೇಪ್

Next Post

‘ವಾರಣಾಸಿ’ ಟೈಟಲ್ ಬ್ಲಾಸ್ಟ್ ; ಮಹೇಶ್ ಬಾಬು ಮಾಡಿದ್ದೇನು?

Related Posts

ಹಿರಿಯ ನಾಯಕ ಶಿವಾನಂದ ಕೌಜಲಗಿ ನಿಧನ: ಕಂಬನಿ
ರಾಜ್ಯ

ಹಿರಿಯ ನಾಯಕ ಶಿವಾನಂದ ಕೌಜಲಗಿ ನಿಧನ: ಕಂಬನಿ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?
ರಾಜ್ಯ

ಬೆಳಗಾವಿ ಕಬ್ಬು ದರ ಸಭೆ ಮುಕ್ತಾಯ

ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ
ರಾಜ್ಯ

ಕಿತ್ತೂರು ಕೋಟೆಗೆ ತಲುಪಿದ ಚನ್ನಮ್ಮ ವಿಜಯಜ್ಯೋತಿ

ಅಥಣಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ
ಬೆಳಗಾವಿ

ಅಥಣಿಯಲ್ಲಿ ಮೂರನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

Next Post
‘ವಾರಣಾಸಿ’ ಟೈಟಲ್ ಬ್ಲಾಸ್ಟ್ ; ಮಹೇಶ್ ಬಾಬು ಮಾಡಿದ್ದೇನು?

'ವಾರಣಾಸಿ' ಟೈಟಲ್ ಬ್ಲಾಸ್ಟ್ ; ಮಹೇಶ್ ಬಾಬು ಮಾಡಿದ್ದೇನು?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಹೈಕಮಾಂಡ್ ಗೆ ದೂರು ನೀಡಲು ಮುಂದಾದ ರಾಜಣ್ಣ

‘ಸ್ಟಿಂಗ್’ ಕಳಂಕಕ್ಕೆ ಕರ್ನಾಟಕ ಮಾಡೆಲ್ ಎನ್ನಬೇಡಿ!

Recent News

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಹೈಕಮಾಂಡ್ ಗೆ ದೂರು ನೀಡಲು ಮುಂದಾದ ರಾಜಣ್ಣ

‘ಸ್ಟಿಂಗ್’ ಕಳಂಕಕ್ಕೆ ಕರ್ನಾಟಕ ಮಾಡೆಲ್ ಎನ್ನಬೇಡಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat