ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿ | ವರ್ಕ್​ ಫ್ರಂ ಹೋಮ್ ಹೆಸರಲ್ಲಿ 8 ಸಾವಿರ ಮಹಿಳೆಯರಿಗೆ 12 ಕೋಟಿ ರೂ. ವಂಚಿಸಿ ಪರಾರಿಯಾದ ಭೂಪ!

October 27, 2025
Share on WhatsappShare on FacebookShare on Twitter

ಬೆಳಗಾವಿ : ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ.

ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರು ಸಹ ಈ ವಂಚನೆಯ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ ಮಾಡುವ ಮೂಲಕ ಮೋಸ ಹೋಗಿದ್ದಾರೆ.

ಗುರುತಿನ ಚೀಟಿ ಪಡೆಯಲು ತಲಾ 2,500-5,000 ನೀಡಿದ್ದ ಮಹಿಳೆಯರು

ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನೆಲೆಸಿರುವ ಬಾಬಾ ಸಾಹೇಬ್ ಕೋಲೇಕರ್ ಎಂಬ ವ್ಯಕ್ತಿ ತನ್ನನ್ನು ಅಜಯ್ ಪಾಟೀಲ್ ಎಂದು ಪರಿಚಯಿಸಿಕೊಂಡು, ಅಗರಬತ್ತಿ ಪ್ಯಾಕ್ ಮಾಡುವ ಮೂಲಕ ಹಣ ಗಳಿಬಹುದುದೆಂದು ಹೇಳಿ ತಮ್ಮನ್ನು ವಂಚಿಸಿದ್ದಾನೆ ಎಂದು ವಂಚನೆಗೊಳಗಾಗಿರುವ ಮಹಿಳೆಯರು ಆರೋಪಿಸಿದ್ದಾರೆ.

ಅಗರಬತ್ತಿ ಪ್ಯಾಕ್ ಮಾಡುವ ಮೂಲಕ ಹಣ ಗಳಿಸಲು ಒಬ್ಬ ಮಹಿಳೆಯಿಂದ ಒಂದು ಗುರುತಿನ ಚೀಟಿ ರಚಿಸಲು 2,500 ರಿಂದ 5ಸಾವಿರ ರೂ.ಗಳವರೆಗೆ ಹಣವನ್ನು ಸಂಗ್ರಹಿಸಿದ್ದ. ಅಷ್ಟು ಮಾತ್ರವಲ್ಲದೇ ಪ್ರತಿಯೊಬ್ಬ ನೇಮಕಾತಿದಾರರು ಚೈನ್-ಮಾರ್ಕೆಟಿಂಗ್ ವ್ಯವಸ್ಥೆಯಡಿಯಲ್ಲಿ ಇನ್ನಿಬ್ಬರು ವ್ಯಕ್ತಿಗಳನ್ನು ಸಂಪರ್ಕಿಸುವಂತೆ ಒತ್ತಾಯಿಸಿದ್ದ.

ಸ್ವ-ಸಹಾಯ ಗುಂಪುಗಳಂತಹ ಮಹಿಳಾ ಗುಂಪುಗಳನ್ನು ಗುರಿಯಾಗಿಸಿಕೊಂಡಿದ್ದ ಈ ಯೋಜನೆ ಸರಪಳಿ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಅಲ್ಲದೇ ಪ್ರತಿ ಮಹಿಳೆಯರ ಮನೆಗೆ ಅಗರಬತ್ತಿಗಳನ್ನು ತಲುಪಿಸಲು ಆಟೋ ರಿಕ್ಷಾ ಬಾಡಿಗೆಯಾಗಿ 2,500 ರಿಂದ 5,000 ರೂ.ಗಳವರೆಗೆ ಮುಂಗಡ ಶುಲ್ಕವನ್ನು ಮಹಿಳೆಯರೇ ಪಾವತಿಸಬೇಕಿತ್ತು. ನಂತರ ಅದನ್ನು ಪ್ಯಾಕ್ ಮಾಡಿ ಹಿಂತಿರುಗಿಸಬೇಕಾಗಿತ್ತು ಎಂದು ವಂಚನೆಗೊಳಗಾದ ಮಹಿಳೆಯರು ಆರೋಪಿಸಿದ್ದಾರೆ.

ಮನೆಯಲ್ಲೇ ಕುಳಿತುಕೊಂಡು ಅಗರಬತ್ತಿಗಳನ್ನು ಪ್ಯಾಕ್ ಮಾಡುವುದರಿಂದ ಪ್ರತಿ ತಿಂಗಳು 2,500 ರೂ. ಗಳಿಸಬಹುದು ಎಂದು ಮಹಿಳೆಯರನ್ನು ನಂಬಿಸಿದ್ದ ವಂಚಕ, ಈ ಕೆಲಸಕ್ಕೆ ಇತರರನ್ನು ಸೇರಿಸಿಕೊಂಡರೆ ತಮ್ಮ ಗಳಿಕೆ ಹೆಚ್ಚಾಗುತ್ತದೆ ಎಂದು ಮಹಿಳೆಯರನ್ನು ನಂಬಿಸಿದ್ದ. ನಂತರ ವಂಚಕ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಹಣ ಸಿಗದೆ ಇದ್ದಾಗ ತಮಗೆ ಮೋಸವಾಗಿದೆ ಎಂದ ಎಚ್ಚೆತ್ತಾ ಮಹಿಳೆಯರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.

ಈ ಹಗರಣದಲ್ಲಿ ವಂಚನೆಗೊಳಗಾದ ಮಹಿಳೆ ಲಕ್ಷ್ಮಿ ಕಾಂಬ್ಳೆ, ನನ್ನ ಪತಿ ಇತ್ತೀಚೆಗೆ ನಿಧನರಾಗಿದ್ದಾರೆ. ನನ್ನ ಕುಟುಂಬವನ್ನು ಸಾಕಲು ನನಗೆ ವರ್ಕ್​ ಫ್ರಂ ಹೋಮ್ ಕೆಲಸ ಬೇಕಾಗಿದ್ದಾಗ ಇತರ ಮಹಿಳೆಯರಿಂದ ನನಗೆ ಈ ಯೋಜನೆಯ ಬಗ್ಗೆ ತಿಳಿಯಿತು. ನನ್ನ ಹಾಗೆಯೇ ಅನೇಕ ಮಹಿಳೆಯರು ಈ ಹಗರಣಕ್ಕೆ ಸಿಲುಕಿದ್ದಾರೆ. ಪೊಲೀಸ್ ಆಯುಕ್ತರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಾರಾಷ್ಟ್ರಕ್ಕೆ ಓಡಿಹೋದ ಆರೋಪಿಯನ್ನು ಬಂಧಿಸಬೇಕು ಮತ್ತು ನಮ್ಮ ಹಣವನ್ನು ಹಿಂದಿರುಗಿಸಲು ಸಹಾಯ ಮಾಡಬೇಕು ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಶಾಂತಿ ಮಾತುಕತೆ ನಡುವೆಯೇ ಪಾಕ್-ಅಫ್ಘಾನ್ ಗಡಿಯಲ್ಲಿ ಸಂಘರ್ಷ: 5 ಪಾಕ್ ಸೈನಿಕರ ಸಾವು

ಸೊಲ್ಲಾಪುರದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬ ಅಗರಬತ್ತಿ ಪ್ಯಾಕ್ ಮಾಡುವ ಮೂಲಕ ಹಣ ಗಳಿಬಹುದುದೆಂದು ಹೇಳಿ ತಮ್ಮನ್ನು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದ ಬಾಬಾಸಾಹೇಬ್ ಕೋಲೇಕರ್ ತನ್ನನ್ನು ಅಜಯ್ ಪಾಟೀಲ್ ಎಂದು ಪರಿಚಯಿಸಿಕೊಂಡಿದ್ದ.

ಒಬ್ಬ ಮಹಿಳೆಯಿಂದ ಒಂದು ಗುರುತಿನ ಚೀಟಿ ರಚಿಸಲು 2,500 ರಿಂದ 5,000 ರೂ.ಗಳವರೆಗೆ ಹಣವನ್ನು ಸಂಗ್ರಹಿಸಿದ್ದ. ಪ್ರತಿಯೊಬ್ಬ ನೇಮಕಾತಿದಾರರು ಚೈನ್-ಮಾರ್ಕೆಟಿಂಗ್ ವ್ಯವಸ್ಥೆಯಡಿಯಲ್ಲಿ ಇನ್ನಿಬ್ಬರು ವ್ಯಕ್ತಿಗಳನ್ನು ಸಂಪರ್ಕಿಸುವಂತೆ ಒತ್ತಾಯಿಸಿದ್ದ ಎಂದು ಮಹಿಳೆಯರು ಆರೋಪಿಸಿದ್ದಾರೆ. ಅವನ ನಿಜವಾದ ಹೆಸರು ಸೋಲಾಪುರದ ಬಾಬಾಸಾಹೇಬ್ ಕೋಲೇಕರ್ ಎಂದು ಹೇಳಲಾಗುತ್ತದೆ ಆತಸೋಲಾಪುರ ಮೂಲದವನು ಎಂದು ತಿಳಿದು ಬಂದಿದೆ.

Tags: BelagaviKarnataka News beat
SendShareTweet
Previous Post

ಶಾಂತಿ ಮಾತುಕತೆ ನಡುವೆಯೇ ಪಾಕ್-ಅಫ್ಘಾನ್ ಗಡಿಯಲ್ಲಿ ಸಂಘರ್ಷ: 5 ಪಾಕ್ ಸೈನಿಕರ ಸಾವು

Next Post

ನಥಿಂಗ್ ಫೋನ್ 3a ಲೈಟ್: ನವೆಂಬರ್‌ನಲ್ಲಿ ಬಿಡುಗಡೆ? ಬೆಲೆ, ವೈಶಿಷ್ಟ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

Related Posts

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!
ಬೆಳಗಾವಿ

ಹಳೆ ಮನೆ ರಿಪೇರಿ ವೇಳೆ ದುರಂತ – ಇಬ್ಬರು ಕಾರ್ಮಿಕರು ದಾರುಣ ಸಾವು!

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ 17 ಹುದ್ದೆಗಳ ನೇಮಕ : ಈ ಜಿಲ್ಲೆಯವರಿಗಿದು ಶುಭ ಸಮಾಚಾರ!

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಫಿ ಸಾಕ್ಷಿ ಅರ್ಜಿ ವಜಾಗೊಳಿಸಲು ಸೂರಜ್‌ ಪರ ವಕೀಲರ ಮನವಿ
ಬೆಳಗಾವಿ

ಕುಡಚಿ ಸೇತುವೆ ಜಲಾವೃತ ; ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಡಿತ!

ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಏರಿಕೆ ; ನದಿ ಪಾತ್ರದಲ್ಲಿ ಹೈ ಅಲರ್ಟ್!
ಬೆಳಗಾವಿ

ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಏರಿಕೆ ; ನದಿ ಪಾತ್ರದಲ್ಲಿ ಹೈ ಅಲರ್ಟ್!

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ
ಬೆಳಗಾವಿ

ಚಿಕ್ಕೋಡಿಯಲ್ಲಿ ಭಾರೀ ಮಳೆ : ಕೆರೆಯಂತಾದ ಕೋರ್ಟ್‌ ಆವರಣ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!
ಬೆಳಗಾವಿ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

Next Post
ನಥಿಂಗ್ ಫೋನ್ 3a ಲೈಟ್: ನವೆಂಬರ್‌ನಲ್ಲಿ ಬಿಡುಗಡೆ? ಬೆಲೆ, ವೈಶಿಷ್ಟ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

ನಥಿಂಗ್ ಫೋನ್ 3a ಲೈಟ್: ನವೆಂಬರ್‌ನಲ್ಲಿ ಬಿಡುಗಡೆ? ಬೆಲೆ, ವೈಶಿಷ್ಟ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat