ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೆಳಗಾವಿ | ಡ್ರಗ್ಸ್ ಮುಕ್ತ ನಗರಕ್ಕೆ ಪೊಲೀಸ್ ಕಮಿಷನರ್ ದಿಟ್ಟ ಹೆಜ್ಜೆ ; ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲು ಪ್ಲಾನ್

February 9, 2026
Share on WhatsappShare on FacebookShare on Twitter

ಬೆಳಗಾವಿ : ಡ್ರಗ್ಸ್ ಮುಕ್ತ ಬೆಳಗಾವಿ ನಿರ್ಮಾಣಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಡ್ರಗ್ಸ್‌ನಿಂದ ವಿದ್ಯಾರ್ಥಿಗಳನ್ನು ರಕ್ಷಿಸುವ ಉದ್ದೇಶದಿಂದ ವೈದ್ಯಕೀಯ ಪರೀಕ್ಷೆ ನಡೆಸುವ ಪ್ಲಾನ್ ರೂಪಿಸಲಾಗಿದೆ.

ಈ ಯೋಜನೆಯಡಿ ವಿದ್ಯಾರ್ಥಿಗಳ ರಕ್ತ ತಪಾಸಣೆ, ಸಾಮಾನ್ಯ ಆರೋಗ್ಯ ತಪಾಸಣೆ ಹಾಗೂ ನಡವಳಿಕೆಯ ಮೇಲೂ ನಿಗಾ ವಹಿಸಲಾಗುತ್ತದೆ. ಪ್ರತಿ ಸೆಮಿಸ್ಟರ್‌ನಲ್ಲಿ ಶೇಕಡಾ 10ರಷ್ಟು ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಬಗ್ಗೆ ಪೊಲೀಸ್ ಕಮಿಷನರ್ ಬೆಳಗಾವಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಕಮಿಷನರ್ ಅವರ ಪತ್ರದ ಆಧಾರದಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಆ್ಯಂಟಿ ಡ್ರಗ್ ಕಮಿಟಿ ರಚಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಈ ಸಂಬಂಧ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪೊಲೀಸ್ ಅಧಿಕಾರಿಗಳು, ಪ್ರಾಚಾರ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಒಳಗೊಂಡ ಕಮಿಟಿ ರಚಿಸುವಂತೆ ಸೂಚಿಸಲಾಗಿದೆ.

ಕಳೆದ ಆರು ತಿಂಗಳಲ್ಲಿ ಬೆಳಗಾವಿ ನಗರದಲ್ಲೇ ಒಟ್ಟು 200 ಡ್ರಗ್ಸ್ ಸಂಬಂಧಿತ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 50 ಪ್ರಕರಣಗಳು ಡ್ರಗ್ಸ್ ಮಾರಾಟಗಾರರ ವಿರುದ್ಧವಾಗಿದ್ದು, ಉಳಿದ 150 ಪ್ರಕರಣಗಳು ಡ್ರಗ್ಸ್ ಸೇವನೆ ಮಾಡುತ್ತಿರುವವರ ಮೇಲೆ ದಾಖಲಾಗಿವೆ. ಈ ಪ್ರಕರಣಗಳಲ್ಲಿ ಹದಿಹರಿಯದ ಯುವಕರ ಸಂಖ್ಯೆ ಹೆಚ್ಚಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಡ್ರಗ್ಸ್ ವಿರುದ್ಧ ಕೇವಲ ಪೂರೈಕೆ ತಡೆಗಟ್ಟುವುದಷ್ಟೇ ಅಲ್ಲದೆ, ಡ್ರಗ್ಸ್ ಬಳಕೆಯ ಬೇಡಿಕೆ ಕಡಿಮೆ ಮಾಡುವ ಉದ್ದೇಶದಿಂದ ಈ ಹೊಸ ಯೋಜನೆ ರೂಪಿಸಲಾಗಿದ್ದು, ವಿದ್ಯಾರ್ಥಿಗಳನ್ನು ಡ್ರಗ್ಸ್‌ನಿಂದ ದೂರವಿಡಲು ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.

ಇದನ್ನೂ ಓದಿ : ಮೈಸೂರು | ರೇಸ್ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು

Tags: Belgaum |Karnataka News beatPlans to conduct medical examination for studentsPolice Commissioner takes bold step towards drug-free city;
SendShareTweet
Previous Post

ಮೈಸೂರು | ಧಗಧಗನೆ ಹೊತ್ತಿ ಉರಿದ 4 ಹಳೆಯ ವಸ್ತುಗಳ ಗೋದಾಮು

Next Post

ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಯಿಂದ ಪ್ರತಿಭಟನೆ

Related Posts

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ
ಬೆಳಗಾವಿ

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ

ಮಹಾವೀರ ಜಯಂತಿಯಲ್ಲಿ ಗಮನ ಸೆಳೆದ ಧರ್ಮಸ್ಥಳ ಬುರುಡೆ ಗ್ಯಾಂಗ್ ಟ್ಯಾಬ್ಲೋ
ಬೆಳಗಾವಿ

ಮಹಾವೀರ ಜಯಂತಿಯಲ್ಲಿ ಗಮನ ಸೆಳೆದ ಧರ್ಮಸ್ಥಳ ಬುರುಡೆ ಗ್ಯಾಂಗ್ ಟ್ಯಾಬ್ಲೋ

ಬೆಳಗಾವಿಯ ಯುವ ರೈತನ ಸಾಧನೆಯನ್ನು’ಮನ್ ಕಿ ಬಾತ್’​ನಲ್ಲಿ ಉಲ್ಲೇಖಸಿದ ಪ್ರಧಾನಿ ಮೋದಿ
ಬೆಳಗಾವಿ

ಬೆಳಗಾವಿಯ ಯುವ ರೈತನ ಸಾಧನೆಯನ್ನು’ಮನ್ ಕಿ ಬಾತ್’​ನಲ್ಲಿ ಉಲ್ಲೇಖಸಿದ ಪ್ರಧಾನಿ ಮೋದಿ

ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್​ ಭೇಟಿ
ಬೆಳಗಾವಿ

ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್​ ಭೇಟಿ

ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ – ಬೆಳಗಾವಿಯಲ್ಲಿ ಮಹಿಳೆಯರ ಪ್ರೊಟೆಸ್ಟ್!
ಬೆಳಗಾವಿ

ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಿ – ಬೆಳಗಾವಿಯಲ್ಲಿ ಮಹಿಳೆಯರ ಪ್ರೊಟೆಸ್ಟ್!

ಬೆಳಗಾವಿಯಲ್ಲಿ ಬಸ್ ಹತ್ತುವ ವೇಳೆ ಚಕ್ರದಡಿ ಸಿಲುಕಿದ ಮಗು – ಗಂಭೀರ ಗಾಯ!
ಬೆಳಗಾವಿ

ಬೆಳಗಾವಿಯಲ್ಲಿ ಬಸ್ ಹತ್ತುವ ವೇಳೆ ಚಕ್ರದಡಿ ಸಿಲುಕಿದ ಮಗು – ಗಂಭೀರ ಗಾಯ!

Next Post
ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಯಿಂದ ಪ್ರತಿಭಟನೆ

ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ಧ ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಯಿಂದ ಪ್ರತಿಭಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat