ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಬಳ್ಳಾರಿ ಬ್ಯಾನರ್‌ ಘರ್ಷಣೆ ; ಸತೀಶ್ ರೆಡ್ಡಿ ಗನ್ ಮ್ಯಾನ್ ಗುಂಡೇಟಿಗೆ ಕಾರ್ಯಕರ್ತ ಬಲಿ |ಪಂಜಾಬ್‌ ಮೂಲದ ಇಬ್ಬರು ಅರೆಸ್ಟ್!

January 4, 2026
Share on WhatsappShare on FacebookShare on Twitter

ಬಳ್ಳಾರಿ : ಬಳ್ಳಾರಿಯ ಸಚಿವ ಜನಾರ್ದನ ರೆಡ್ಡಿ ನಿವಾಸದ ಎದುರು ನಡೆದ ಬ್ಯಾನರ್ ಗಲಾಟೆ ವೇಳೆ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಇದೀಗಾ ಮಹತ್ವದ ತಿರುವು ಸಿಕ್ಕಿದೆ. ಈ ಘರ್ಷಣೆಯಲ್ಲಿ ಗುಂಡು ಹಾರಿಸಿದ್ದು ಸತೀಶ್ ರೆಡ್ಡಿ ಜೊತೆಗಿದ್ದ ಗನ್ ಮ್ಯಾನ್‌ಗಳೇ ಎಂಬ ಸಂಶಯ ಈಗಾ ಖಚಿತವಾಗುತ್ತಿದೆ. ಇದರ ಬೆನ್ನಲ್ಲಿಯೇ ಪಂಜಾಬ್ ಮೂಲದ ಇಬ್ಬರು ಗನ್ ಮ್ಯಾನ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ನಡೆದ ಸಂದರ್ಭದಲ್ಲಿ ಯಾರ ಗನ್‌ನಿಂದ ಬುಲೆಟ್ ಹಾರಿತು ಎಂಬ ಯಕ್ಷಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಂತಾಗಿದೆ. ಬಲಜಿತ್ ಸಿಂಗ್ ಮತ್ತು ಗುರುಚರಣ್ ಸಿಂಗ್ ಎಂಬ ಇಬ್ಬರು ಗನ್ ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಇವರಿಬ್ಬರೂ ಪಂಜಾಬ್ ಮೂಲದವರಾಗಿದ್ದು, ಇವರ ಹಿನ್ನೆಲೆ ಹಾಗೂ ಯಾವ ಉದ್ದೇಶಕ್ಕಾಗಿ ಗುಂಡು ಹಾರಿಸಲಾಯಿತು ಎಂಬ ಬಗ್ಗೆ ತನಿಖೆ ತೀವ್ರಗೊಂಡಿದೆ. ಸತೀಶ್ ರೆಡ್ಡಿ ಅವರ ಜೊತೆಗಿದ್ದ ಒಟ್ಟು 6 ಜನ ಗನ್ ಮ್ಯಾನ್‌ಗಳಲ್ಲಿ ನಾಲ್ವರು ಘಟನಾ ಸ್ಥಳದಲ್ಲಿ ಹಾಜರಿದ್ದರು ಎನ್ನಲಾಗಿದೆ.

ನಗರ ಡಿವೈಎಸ್ಪಿ ಚಂದ್ರಕಾಂತ ನಂದಾರೆಡ್ಡಿ ಹಾಗೂ ಬ್ರೂಸ್‌ಪೇಟೆ ಸಿಪಿಐ ಮಹಾಂತೇಶ್ ನೇತೃತ್ವದಲ್ಲಿ ತನಿಖೆ ಚುರುಕುಗೊಳಿಸಿತ್ತು. ಗನ್ ಮ್ಯಾನ್‌ಗಳೂ ಸೇರಿದಂತೆ ಘಟನೆಯಲ್ಲಿ ಭಾಗಿಯಾಗಿದ್ದ ಸುಮಾರು 45 ಜನರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ಎದುರಿಸುತ್ತಿರುವವರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ಬೆಂಬಲಿತ ಯುವಕರಿದ್ದರು. ಸತೀಶ್ ರೆಡ್ಡಿ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಬಳಿ ಇರುವ ಉಳಿದ ಇಬ್ಬರು ಗನ್ ಮ್ಯಾನ್‌ಗಳ ಮೇಲೂ ಪೊಲೀಸರು ನಿಗಾ ಇಟ್ಟಿದ್ದರು. ಸದ್ಯ ಬಂಧಿತ ಗನ್ ಮ್ಯಾನ್‌ಗಳಿಂದ ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದ್ದು, ಅಧಿಕೃತ ಪೊಲೀಸ್ ಪ್ರಕಟಣೆ ಹೊರಬೀಳುವುದೊಂದೇ ಬಾಕಿ ಇದೆ.

ಇದನ್ನೂಓದಿ: ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಸವಾರ ಸಾವು

Tags: activist killedarrestedbanner clashBellaryGunManKarnataka News beatSatish Reddy
SendShareTweet
Previous Post

ಉಡುಪಿ | ಹೆಣ್ಣುಮಕ್ಕಳನ್ನ ಚುಡಾಯಿಸೋ ಮುನ್ನ ಎಚ್ಚರ! ಪುಂಡಪೋಕರಿಗಳನ್ನ ಮಟ್ಟ ಹಾಕಲು ಅಖಾಡಕ್ಕಿಳಿದಿದೆ “ಅಕ್ಕಪಡೆ”

Next Post

ಉಡುಪಿ ಪರ್ಯಾಯಕ್ಕೆ ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ನಾವು ಅನುಮತಿ ನೀಡಿಲ್ಲ | ಯಶ್ ಪಾಲ್ ಸುವರ್ಣ

Related Posts

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!
ಬಳ್ಳಾರಿ

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!
ಬಳ್ಳಾರಿ

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!
ಬಳ್ಳಾರಿ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಅಂದ್ರಾಳ್​ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ!
ಬಳ್ಳಾರಿ

ಅಂದ್ರಾಳ್​ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ ಪತ್ತೆ – ಬೆಚ್ಚಿಬಿದ್ದ ಜನ!

ಬೈಕ್ ಸಮೇತ ರಸ್ತೆ ಕಾಮಗಾರಿಗೆ ತೆಗೆದ ಗುಂಡಿಗೆ ಬಿದ್ದ ದಂಪತಿ : ಪತ್ನಿ ಸ್ಥಳದಲ್ಲೇ ಸಾವು.. ಪತಿ ಗಂಭೀರ!
ಬಳ್ಳಾರಿ

ಬೈಕ್ ಸಮೇತ ರಸ್ತೆ ಕಾಮಗಾರಿಗೆ ತೆಗೆದ ಗುಂಡಿಗೆ ಬಿದ್ದ ದಂಪತಿ : ಪತ್ನಿ ಸ್ಥಳದಲ್ಲೇ ಸಾವು.. ಪತಿ ಗಂಭೀರ!

ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು
ಬಳ್ಳಾರಿ

ಮೈನ್ಸ್ ಲಾರಿ ಹರಿದು ತಂದೆ-ಮಗ ದಾರುಣ ಸಾವು

Next Post
ಉಡುಪಿ ಪರ್ಯಾಯಕ್ಕೆ ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ನಾವು ಅನುಮತಿ ನೀಡಿಲ್ಲ | ಯಶ್ ಪಾಲ್ ಸುವರ್ಣ

ಉಡುಪಿ ಪರ್ಯಾಯಕ್ಕೆ ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ನಾವು ಅನುಮತಿ ನೀಡಿಲ್ಲ | ಯಶ್ ಪಾಲ್ ಸುವರ್ಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

ಕೊಹ್ಲಿ ಔಟ್‌, ರೋಹಿತ್-ಹಾರ್ದಿಕ್‌ಗೆ ಗ್ರೀನ್ ಸಿಗ್ನಲ್ ; ಅಫ್ಘಾನಿಸ್ತಾನ ಸರಣಿಗೆ ಭಾರತ ಸಜ್ಜು

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಭಾರತದ ಮಾರುಕಟ್ಟೆಗೆ ಬಿವೈಡಿ ಸೀಲಿಯನ್ 6 ಪ್ಲಗ್-ಇನ್ ಹೈಬ್ರಿಡ್ ಎಸ್‌ಯುವಿ ಲಗ್ಗೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat