ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಬಳ್ಳಾರಿ ಫೈರಿಂಗ್ ಪ್ರಕರಣ | 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

January 5, 2026
Share on WhatsappShare on FacebookShare on Twitter

ಬಳ್ಳಾರಿ : ಬ್ಯಾನರ್ ಅಳವಡಿಕೆ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗಲಭೆ  ಪ್ರಕರಣಕ್ಕೆ ಸಂಭಂದಪಟ್ಟಂತೆ 42ನೇ ಎಸಿಜೆಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 26 ಆರೋಪಿಗಳು ಕೂಡ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಒಟ್ಟು 26 ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿ ಜೈಲಲ್ಲಿ ಇರಿಸಲಾಗಿದೆ. ಸದ್ಯ ಈ ವಿಚಾರಣೆಯೂ 19ನೇ ತಾರೀಖಿಗೆ ಮುಂದೂಡಲಾಗಿದ್ದು, ಇದೀಗ  4 ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ತನಿಖೆ ವೇಳೆ ತಿಳಿದಿರುವಂತೆ ಶಾಸಕ ಭರತ್ ರೆಡ್ಡಿ ಅತ್ಯಾಪ್ತ ಸತೀಶ್ ರೆಡ್ಡಿಯ ಗನ್‌ಮ್ಯಾನ್ ಗುರುಚರಣ್ ಸಿಂಗ್ ಫೈರ್ ಮಾಡಿದ್ದ ಬಂದೂಕಿನ ಬುಲೆಟ್ ತಗುಲಿಯೇ ರಾಜಶೇಖರ್ ಮೃತಪಟ್ಟಿದ್ದಾರೆ. 12 ಎಂಎಂ ಬುಲೆಟ್ ಅನ್ನು ರಾಜಶೇಖರ್ ದೇಹದಿಂದ ಪೋಸ್ಟ್ ಮಾರ್ಟಮ್ ವೇಳೆ ಹೊರ ತೆಗೆಯಲಾಗಿದೆ. ಹೊರ ತೆಗೆದ ಬುಲೆಟ್ ಫೋರೆನ್ಸಿಕ್‌ ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಳ್ಳಾರಿ ಬ್ಯಾನರ್‌ ಘರ್ಷಣೆ ; ಸತೀಶ್ ರೆಡ್ಡಿ ಗನ್ ಮ್ಯಾನ್ ಗುಂಡೇಟಿಗೆ ಕಾರ್ಯಕರ್ತ ಬಲಿ |ಪಂಜಾಬ್‌ ಮೂಲದ ಇಬ್ಬರು ಅರೆಸ್ಟ್!

Tags: 26 accused sent to 14-day judicial custodyBellary firing case |Karnataka News beat
SendShareTweet
Previous Post

ತಂಗಿಯೊಂದಿಗೆ ಅಸಭ್ಯ ವರ್ತನೆ | ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಹೋದರರು

Next Post

ಭಾರತದಲ್ಲಿ ಪಂದ್ಯ ಆಡಲು ಬಾಂಗ್ಲಾ ನಕಾರ : ಐಸಿಸಿ ಮಧ್ಯಪ್ರವೇಶಕ್ಕೆ ಹಿಂದೇಟು

Related Posts

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!
ಬಳ್ಳಾರಿ

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!
ಬಳ್ಳಾರಿ

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!
ಬಳ್ಳಾರಿ

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!
ಬಳ್ಳಾರಿ

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!
ಬಳ್ಳಾರಿ

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

Next Post
ಭಾರತದಲ್ಲಿ ಪಂದ್ಯ ಆಡಲು ಬಾಂಗ್ಲಾ ನಕಾರ : ಐಸಿಸಿ ಮಧ್ಯಪ್ರವೇಶಕ್ಕೆ ಹಿಂದೇಟು

ಭಾರತದಲ್ಲಿ ಪಂದ್ಯ ಆಡಲು ಬಾಂಗ್ಲಾ ನಕಾರ : ಐಸಿಸಿ ಮಧ್ಯಪ್ರವೇಶಕ್ಕೆ ಹಿಂದೇಟು

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಕೆಪಿಎಸ್ ಶಾಲೆಗಳಿಗೆ ಪ್ರತ್ಯೇಕ ರಂಗ ಶಿಕ್ಷಕರ ನೇಮಕ: ಸಿಗಂದೂರು, ಚಂದ್ರಗುತ್ತಿ ಕ್ಷೇತ್ರಗಳ ಭೇಟಿ ವೇಳೆ ಸಚಿವ ಮಧು ಬಂಗಾರಪ್ಪ ಘೋಷಣೆ

ಡಿ.ಕೆ. ಶಿವಕುಮಾರ್ ಬದಲಾವಣೆಗೆ ಮುಹೂರ್ತ ಫಿಕ್ಸ್! ಯಾರ ಪಾಲಿಗೆ ಒಲಿಯಲಿದೆ ಕೆಪಿಸಿಸಿ ಅದೃಷ್ಠ?

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1000 ನೂತನ ಬಸ್ ತಂಗುದಾಣ: 15 ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸಲು ಸಚಿವ ಈಶ್ವರ ಖಂಡ್ರೆ ಖಡಕ್ ಸೂಚನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಗು ಚಿವುಟುವವರೂ, ತೊಟ್ಟಿಲು ತೂಗುವವರೂ ನೀವೆ : ಬಿಜೆಪಿ ವಿರುದ್ಧ ಪ್ರಿಯಾಂಕ್‌ ಆಕ್ರೋಶ

ಕಲಬುರ್ಗಿಯಲ್ಲಿ ಉಗ್ರ ನಂಟು ಹೊಂದಿದ್ದ ವ್ಯಕ್ತಿ ಬಂಧನ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

ಕುರಿಗಾಯಿ ಮೇಲೆ ಚಿರತೆ ಭೀಕರ ದಾಳಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat