ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಬಳ್ಳಾರಿ ಗಲಭೆಗೆ ಎಸ್‌ಪಿ ಸಸ್ಪೆಂಡ್‌ | ಅಧಿಕಾರ ಸ್ವೀಕರಿಸಿ ಒಂದೇ ದಿನಕ್ಕೆ ಪವನ್ ನೆಜ್ಜೂರು ಅಮಾನತು!

January 2, 2026
Share on WhatsappShare on FacebookShare on Twitter

ಬಳ್ಳಾರಿ : ನಿನ್ನೆ ಬೆಳಿಗ್ಗೆಯಷ್ಟೇ ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ಪವನ್ ನೆಜ್ಜೂರು ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಐಪಿಎಸ್ ಅಧಿಕಾರಿ ಪವನ್ ನೆಜ್ಜೂರು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಾರ್ಜ್ ತೆಗೆದುಕೊಂಡ ಕೆಲವೇ ಗಂಟೆಯಲ್ಲಿ ಬಳ್ಳಾರಿಯಲ್ಲಿ ಗಲಾಟೆ ನಡೆದಿತ್ತು. ಗುಂಡು ಹಾರಿಸಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿಯನ್ನು ಹತ್ಯೆ ಮಾಡಲಾಗಿತ್ತು. ಶಾಸಕ ಗಾಲಿ ಜನಾರ್ಧನ ರೆಡ್ಡಿ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ಗಲಾಟೆಗಳನ್ನು ನಿಯಂತ್ರಿಸಲು ವಿಫಲವಾದ ಕಾರಣಕ್ಕಾಗಿ ಜಿಲ್ಲಾ ಎಸ್‌ಪಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡಲಾಗಿದೆ.

ಬಳ್ಳಾರಿಯಲ್ಲಿ ನಿನ್ನೆ ಬೆಳಿಗ್ಗೆಯವರೆಗೂ ಶೋಭಾರಾಣಿ ಎಸ್ಪಿಯಾಗಿದ್ದರು. ಶೋಭಾರಾಣಿ ಅವರನ್ನು ಡಿಸೆಂಬರ್ 31ರ ರಾತ್ರಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಅವರ ಸ್ಥಾನಕ್ಕೆ ಪವನ್ ನೆಜ್ಜೂರುರನ್ನು ನೇಮಕ ಮಾಡಲಾಗಿತ್ತು. ಜನವರಿ 1ರ ಬೆಳಿಗ್ಗೆ ಇವರು ಅಧಿಕಾರ ವಹಿಸಿಕೊಂಡಿದ್ದರು.

ಇದೀಗ ಬಳ್ಳಾರಿ ಗಲಭೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ವಿಫಲವಾಗಿದ್ದಾರೆ, ಜೊತೆಗೆ ಹಿರಿಯ ಅಧಿಕಾರಿಗಳಿಗೂ ಸರಿಯಾಗಿ ಮಾಹಿತಿ ನೀಡಿಲ್ಲ ಎಂಬ ಕಾರಣದಿಂದ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರು ವಿರುದ್ಧ ಕ್ರಮಕ್ಕೆ ಬಳ್ಳಾರಿ ಡಿಐಜಿ ಶಿಫಾರಸ್ಸು ಮಾಡಿದ್ದರು. ಈ ಶಿಫಾರಸ್ಸು ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್‌ಪಿ ಪವನ್ ನೆಜ್ಜೂರ್‌ರನ್ನು ಸೇವೆಯಿಂದ ಅಮಾನತು ಮಾಡಿದೆ.

ಇದನ್ನೂ ಓದಿ : ಉಂಡ್ಕೊಂಡ್ ತಿನ್ಕೊಂಡ್ ಇರೋಕೆ ಬಿಗ್‌ಬಾಸ್‌ಗೆ ಬಂದಿದ್ಯಾ? ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ | ವಿಡಿಯೋ ನೋಡಿ

Tags: Karnataka News beat
SendShareTweet
Previous Post

ಬಳ್ಳಾರಿ ಘರ್ಷಣೆ | ಶಾಸಕ ಜನಾರ್ದನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆ

Next Post

ಬಳ್ಳಾರಿ ಬ್ಯಾನರ್ ಗಲಾಟೆ : ಜನಾರ್ದನ ರೆಡ್ಡಿ ಪ್ರತಿದೂರು | ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

Related Posts

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!
ಬಳ್ಳಾರಿ

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!
ಬಳ್ಳಾರಿ

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!
ಬಳ್ಳಾರಿ

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!
ಬಳ್ಳಾರಿ

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!
ಬಳ್ಳಾರಿ

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!
ಬಳ್ಳಾರಿ

ಉದ್ಘಾಟನೆಯಾಗಿ ಒಂದೇ ವರ್ಷಕ್ಕೆ ಪಾಳು ಬಿದ್ದ ಶೌಚಾಲಯ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ!

Next Post
ಬಳ್ಳಾರಿ ಬ್ಯಾನರ್ ಗಲಾಟೆ : ಜನಾರ್ದನ ರೆಡ್ಡಿ ಪ್ರತಿದೂರು | ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಬ್ಯಾನರ್ ಗಲಾಟೆ : ಜನಾರ್ದನ ರೆಡ್ಡಿ ಪ್ರತಿದೂರು | ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat