ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ITI ಮುಗಿಸಿದವರಿಗೆ ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ!

November 19, 2026
ITI BEML
Share on WhatsappShare on FacebookShare on Twitter

ಬೆಂಗಳೂರು : ನೀವೇನಾದರೂ ಐಟಿಐ ಕೋರ್ಸ್ ಮುಗಿಸಿ, ಸರ್ಕಾರದ ಹುದ್ದೆಗಳಿಗಾಗಿ ಸಿದ್ಧತೆ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬಿಇಎಂಎಲ್ ಲಿಮಿಟೆಡ್ (BEML Apprentice Recruitment 2026) ಖಾಲಿ ಇರುವ 44 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 44 ಐಟಿಐ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಬಿಇಎಂಎಲ್
ಹುದ್ದೆ ಹೆಸರು: ಐಟಿಐ ಟ್ರೈನಿ
ಒಟ್ಟು ಹುದ್ದೆಗಳು: 41
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 30

ಕರ್ನಾಟಕದ ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. 56 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bemlindia.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.

Tags: BEML CareersBEML Job NotificationBEML Jobs for ITI CandidatesBEML Recruitment 2026Central Government JobsGovernment Jobs in KarnatakaITI Job VacancyITI Pass JobsNews beat
SendShareTweet
Previous Post

ಕೇಂದ್ರ ಸರ್ಕಾರದ ESICಯಲ್ಲಿ ವಿಸಿಟಿಂಗ್ ಲೆಕ್ಚರರ್ ಹುದ್ದೆಗಳ ನೇಮಕಾತಿ!

Next Post

RTE ಕಾಯ್ದೆಯಡಿ ಪೋಷಕರ ವಾರ್ಷಿಕ ಆದಾಯ ಮಿತಿ ₹8 ಲಕ್ಷಕ್ಕೆ ಹೆಚ್ಚಳ: ಶಾಲಾ ಶಿಕ್ಷಣ ಇಲಾಖೆ ಆದೇಶ!

Related Posts

ಹೋಟೆಲ್ ಆರೋಗ್ಯ ಇಲಾಖೆ
ರಾಜ್ಯ

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

RTE ವಾರ್ಷಿಕ ಆದಾಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

RTE ಕಾಯ್ದೆಯಡಿ ಪೋಷಕರ ವಾರ್ಷಿಕ ಆದಾಯ ಮಿತಿ ₹8 ಲಕ್ಷಕ್ಕೆ ಹೆಚ್ಚಳ: ಶಾಲಾ ಶಿಕ್ಷಣ ಇಲಾಖೆ ಆದೇಶ!

ESIC
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ ವಿಸಿಟಿಂಗ್ ಲೆಕ್ಚರರ್ ಹುದ್ದೆಗಳ ನೇಮಕಾತಿ!

ಟ್ಯಾಕ್ಸಿ ಸಹಾಯಧನ
ರಾಜ್ಯ

ಟ್ಯಾಕ್ಸಿ ಖರೀದಿಗೆ ಸರ್ಕಾರದಿಂದ 5 ಲಕ್ಷ ರೂ. ಸಹಾಯಧನ: ಕೂಡಲೇ ಅರ್ಜಿ ಸಲ್ಲಿಸಿ!

ಜಿಲ್ಲಾ ನ್ಯಾಯಾಲಯ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಜಿಲ್ಲಾ ನ್ಯಾಯಾಲಯದಲ್ಲಿ 18 ಹುದ್ದೆಗಳ ನೇಮಕಾತಿ!

ಬಿಳಿಜೋಳ ಉತ್ತರ ಕರ್ನಾಟಕ
ರಾಜ್ಯ

ಬಿಳಿಜೋಳ: ಉತ್ತರ ಕರ್ನಾಟಕದಲ್ಲಿ ಪ್ರತಿ ಕೆಜಿಗೆ 100 ರೂ. ಗಡಿ ದಾಟಿದ ದರ, ಖಾನಾವಳಿ ಊಟ ದುಬಾರಿ!

Next Post
RTE ವಾರ್ಷಿಕ ಆದಾಯ

RTE ಕಾಯ್ದೆಯಡಿ ಪೋಷಕರ ವಾರ್ಷಿಕ ಆದಾಯ ಮಿತಿ ₹8 ಲಕ್ಷಕ್ಕೆ ಹೆಚ್ಚಳ: ಶಾಲಾ ಶಿಕ್ಷಣ ಇಲಾಖೆ ಆದೇಶ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬುಲ್ಡೋಜರ್

ಅಖಿಲೇಶ್ ಯಾದವ್ ರ‍್ಯಾಲಿ ವೇಳೆ ಬುಲ್ಡೋಜರ್ ಡಿಕ್ಕಿ: ಬಿಜೆಪಿ ನಾಯಕನ 12 ವರ್ಷದ ಪುತ್ರ ದುರ್ಮರಣ

ಹೋಟೆಲ್ ಆರೋಗ್ಯ ಇಲಾಖೆ

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

RTE ವಾರ್ಷಿಕ ಆದಾಯ

RTE ಕಾಯ್ದೆಯಡಿ ಪೋಷಕರ ವಾರ್ಷಿಕ ಆದಾಯ ಮಿತಿ ₹8 ಲಕ್ಷಕ್ಕೆ ಹೆಚ್ಚಳ: ಶಾಲಾ ಶಿಕ್ಷಣ ಇಲಾಖೆ ಆದೇಶ!

ITI BEML

ITI ಮುಗಿಸಿದವರಿಗೆ ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬುಲ್ಡೋಜರ್

ಅಖಿಲೇಶ್ ಯಾದವ್ ರ‍್ಯಾಲಿ ವೇಳೆ ಬುಲ್ಡೋಜರ್ ಡಿಕ್ಕಿ: ಬಿಜೆಪಿ ನಾಯಕನ 12 ವರ್ಷದ ಪುತ್ರ ದುರ್ಮರಣ

ಹೋಟೆಲ್ ಆರೋಗ್ಯ ಇಲಾಖೆ

ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ: 3 ತಿಂಗಳೊಳಗೆ ಆರೋಗ್ಯ ಇಲಾಖೆಯಿಂದ ವಿಶೇಷ ಟ್ರೇಸಬಿಲಿಟಿ ಆ್ಯಪ್ ಜಾರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat