ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

AUS vs ENG: ಆಸ್ಟ್ರೇಲಿಯಾ ವಿರುದ್ಧ 165 ರನ್‌ ಸಿಡಿಸಿ ಇತಿಹಾಸ ಸೃಷ್ಟಿಸಿದ ಬೆನ್‌ ಡಕೆಟ್‌!

February 23, 2025
Share on WhatsappShare on FacebookShare on Twitter

ಲಾಹೋರ್‌: ಆಸ್ಟ್ರೇಲಿಯಾ ವಿರುದ್ದದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರ ಬೆನ್​ ಡಕೆಟ್​ ಹೊಸ ದಾಖಲೆ ಸೃಷ್ಟಿಸಿದ್ದಾರೆ. 165 ರನ್‌ಗಳನ್ನು ಸಿಡಿಸುವ ಮೂಲಕ ಇಂಗ್ಲೆಂಡ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ನೂತನ ದಾಖಲೆ ಬರೆದಿದ್ದಾರೆ. ಬೆನ್‌ ಡಕೆಟ್‌ 3 ಸಿಕ್ಸರ್‌ ಹಾಗೂ 17 ಬೌಂಡರಿಗಳನ್ನು ಸಿಡಿಸಿದ್ದಾರೆ. ಅವರ 115ರ ಸ್ಟ್ರೈಕ್‌ ರೇಟ್‌ನಲ್ಲಿ ರನ್‌ಗಳನ್ನು ಗಳಿಸಿದ್ದಾರೆ.

ಇಂಗ್ಲೆಂಡ್​ ತಂಡದ ಪರ ಮೂರನೇ ವಿಕೆಟ್‌ಗೆ ಜೊತೆಯಾದ ಬೆನ್‌ ಡಕೆಟ್‌ ಮತ್ತು ಜೋ ರೂಟ್‌ ಅವರು 158 ರನ್‌ಗಳನ್ನು ಕಲೆ ಹಾಕಿದರು. ಇಂಗ್ಲೆಂಡ್‌ ಮಾಜಿ ನಾಯಕ ಜೋ ರೂಟ್‌ 78 ಎಸೆತಗಳಲ್ಲಿ 68 ರನ್‌ಗಳನ್ನು ಕಲೆ ಹಾಕಿದರು. ಕೊನೆಯಲ್ಲಿ ಕೇವಲ10 ಎಸೆತಗಳಲ್ಲಿ ಅಜೇಯ 21 ರನ್‌ಗಳನ್ನು ಸಿಡಿಸಿ ಇಂಗ್ಲೆಂಡ್‌ ತಂಡ 350 ರನ್‌ಗಳನ್ನು ಕಲೆ ಹಾಕಲು ನೆರವು ನೀಡಿದ್ದರು.

ಬೆನ್‌ ಡಕೆಟ್‌ ದಾಖಲೆ
ಈ ಪಂದ್ಯದಲ್ಲಿ ಬೆನ್‌ ಡಕೆಟ್‌ ಅವರು ನೂತನ ಮೈಲುಗಲ್ಲು ತಲುಪಿದ್ದಾರೆ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿಯೇ ವೈಯಕ್ತಿಕ ಗರಿಷ್ಠ ಮೊತ್ತ ಬಾರಿಸಿದ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಬೆನ್‌ ಡಕೆಟ್‌ ಬರೆದಿದ್ದಾರೆ. ಈ ವೇಳೆ ಅವರು 23 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ. ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ 150 ಅಥವಾ ಅದಕ್ಕಿಂತ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಆಂಡಿ ಫ್ಲವರ್‌ ಮತ್ತು ನೇಥನ್‌ ಆಶ್ಲೆ ಅವರು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ವೈಯಕ್ತಿಕ ಗರಿಷ್ಠ ಸ್ಕೋರರ್‌ ಎನಿಸಿಕೊಂಡಿದ್ದರು. ಆಂಡಿ ಫ್ಲವರ್‌ ಅವರು 2002ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ 164 ಎಸೆತಗಳಲ್ಲಿ 145 ರನ್‌ಗಳನ್ನು ಕಲೆ ಹಾಕಿದ್ದರು. ಇನ್ನು ನೇಥನ್‌ ಆಶ್ಲೇ ಅವರು 2004ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಯುಎಸ್‌ಎ ವಿರುದ್ದದ ಪಂದ್ಯದಲ್ಲಿ 151 ಎಸೆತಗಳಲ್ಲಿ ಅಜೇಯ 145 ರನ್‌ ಬಾರಿಸಿದ್ದರು.

ಜೋ ರೂಟ್‌ ದಾಖಲೆ ಮುರಿದ ಡಕೆಟ್‌
ಬೆನ್‌ ಡಕೆಟ್‌ ಅವರು ತಮ್ಮದೇ ದೇಶದ ಆಟಗಾರ ಜೋ ರೂಟ್‌ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. 2017ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಜೋ ರೂಟ್‌ 133 ರನ್‌ಗಳನ್ನು ಕಲೆ ಹಾಕಿದ್ದರು. 2002ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಜಿಂಬಾಬ್ವೆ ವಿರುದ್ದದ ಪಂದ್ಯದಲ್ಲಿ ಆ ದೇಶದ ಆಟಗಾರ ಮಾರ್ಕಸ್‌ ಟ್ರೆಸ್ಕೋಥಿಕ್‌ 119 ರನ್‌ಗಳನ್ನು ಗಳಿಸಿದ್ದರು. ಇಬ್ಬರ ದಾಖಲೆಯನ್ನೂ ಅವರು ಮುರಿದಿದ್ದಾರೆ.

ಡಕೆಟ್ ಸಾಧನೆಯ ಹೊರತಾಗಿಯೂ ಇಂಗ್ಲೆಂಡ್ ತಂಡ ಸೋಲು ಕಂಡಿದೆ. ಜೋಶ್‌ ಇಂಗ್ಲಿಸ್‌ ಸ್ಫೋಟಕ ಶತಕ ಹಾಗೂ ಮ್ಯಥ್ಯೂ ಶಾರ್ಟ್‌, ಅಲೆಕ್ಸ್‌ ಕ್ಯಾರಿ ಸಮಯೋಚಿತ ಆಟದ ನೆರವಿಂದ ಆಸೀಸ್‌ ತಂಡ 5 ವಿಕೆಟ್​ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್, ಬೆನ್ ಡಕೆಟ್‌ ದಾಖಲೆಯ ಶತಕದ (143 ಎಸೆತಗಳಲ್ಲಿ 165 ರನ್) ನೆರವಿಂದ 8 ವಿಕೆಟ್‌ ಕಳೆದುಕೊಂಡು 351 ರನ್‌ ಕಲೆ ಹಾಕಿತು. ಇದಕ್ಕೆ ಪ್ರತಿಯಾಗಿ ಆಸೀಸ್‌ ತಂಡವು, ಆರಂಭಿಕ ಹೊಡೆತದ ಹೊರತಾಗಿಯೂ ಅಬ್ಬರಿಸಿ ಬೊಬ್ಬಿರಿದಿತು. ಜೋಶ್‌ ಇಂಗ್ಲಿಸ್‌ ದಾಖಲೆಯ ಶತಕದ ನೆರವಿಂದ ಕೇವಲ 47.3 ಓವರ್‌ಗಳಲ್ಲಿ 356 ರನ್‌ ಕಲೆ ಹಾಕಿ ಗೆಲುವಿನ ದಡ ಸೇರಿತು. ಇದು ಐಸಿಸಿ ಟೂರ್ನಿ ಇತಿಹಾಸದಲ್ಲೇ ದಾಖಲೆಯ ಯಶಸ್ವಿ ರನ್‌ ಚೇಸ್‌ ಆಗಿದೆ.

Tags: AUS vs ENGcrickrtICC Champions TrophyLahore
SendShareTweet
Previous Post

ಪಾದಾಚಾರಿಗಳ ಮೇಲೆ ಹರಿದ ಬಸ್: ಇಬ್ಬರು ಬಲಿ, ಓರ್ವ ಗಂಭೀರ

Next Post

ವಿದ್ಯುತ್ ಬಿಲ್ ಬಾಕಿ ವಸೂಲಿಗೆ ಹೋದ ಲೈನ್ ಮನ್ ಗಳ ಮೇಲೆ ಹಲ್ಲೆ

Related Posts

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು
ಕ್ರೀಡೆ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’
ಕ್ರೀಡೆ

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ
ಕ್ರೀಡೆ

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್
ಕ್ರೀಡೆ

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

ವಯಸ್ಸು ಕೇವಲ ಸಂಖ್ಯೆ ; 33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್​ ತಂಡಕ್ಕೆ ಸೇರಿ ಸಾಧನೆ ಮಾಡಿದ ಸಾರಾಂಶ ಜೈನ್
ಕ್ರೀಡೆ

ವಯಸ್ಸು ಕೇವಲ ಸಂಖ್ಯೆ ; 33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್​ ತಂಡಕ್ಕೆ ಸೇರಿ ಸಾಧನೆ ಮಾಡಿದ ಸಾರಾಂಶ ಜೈನ್

Next Post
ವಿದ್ಯುತ್ ಬಿಲ್ ಬಾಕಿ ವಸೂಲಿಗೆ ಹೋದ ಲೈನ್ ಮನ್ ಗಳ ಮೇಲೆ ಹಲ್ಲೆ

ವಿದ್ಯುತ್ ಬಿಲ್ ಬಾಕಿ ವಸೂಲಿಗೆ ಹೋದ ಲೈನ್ ಮನ್ ಗಳ ಮೇಲೆ ಹಲ್ಲೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat