ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು | ಹೊಸ ವರ್ಷಾಚರಣೆ ಭದ್ರತೆಗೆ 20 ಸಾವಿರ ಖಾಕಿ ಕಣ್ಗಾವಲು

December 28, 2025
Share on WhatsappShare on FacebookShare on Twitter

ಬೆಂಗಳೂರು : ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಗೃಹ ಸಚಿವ ಡಾ. ಜಿ.ಪರಮೇಶ್ವರ್, ನಗರದಲ್ಲಿ ಹೊಸ ವರ್ಷಾಚರಣೆಯ ಕರ್ತವ್ಯಕ್ಕೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ವಿಭಾಗದ 14 ಸಾವಿರ ಪೊಲೀಸರು, 2,500 ಸಂಚಾರ ಪೊಲೀಸರು, 88 ಕೆಎಸ್ಆರ್‌ಪಿ ತುಕಡಿಗಳು, 21 ಸಿಎಆರ್, 266 ಹೊಯ್ಸಳ ವಾಹನ, 250 ಕೋಬ್ರಾ ವಾಹನಗಳನ್ನ ನಿಯೋಜನೆ ಮಾಡಲಾಗುತ್ತಿದೆ. 400 ಟ್ರಾಫಿಕ್ ವಾರ್ಡನ್‌ಗಳನ್ನು ನಿಯೋಜಿಸಲಾಗಿದೆ. ಜನ ದಟ್ಟಣೆ ನಿಯಂತ್ರಿಸಲು ವಾಟರ್ ಜೆಟ್ಸ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಿವಿಲ್ ಡಿಫೆನ್ಸ್, ಗೃಹರಕ್ಷಕ ದಳ ಸೇರಿದಂತೆ ಒಟ್ಟು 20 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಜಿ.ಪರಮೇಶ್ವರ್ ವಿವರಿಸಿದ್ದಾರೆ.

ಬೆಂಗಳೂರು ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ‌ ನಡೆಸಿದೆನು.

ಬೆಂಗಳೂರು ನಗರದಲ್ಲಿ ಪೊಲೀಸರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದೆ.… pic.twitter.com/Fa7hxuUE07

— Dr. G Parameshwara (@DrParameshwara) December 28, 2025

ಹೊಸ ವರ್ಷದ ಆಚರಣೆಯಲ್ಲಿ ಹೆಚ್ಚಿನ ಜನ ಭಾಗವಹಿಸುತ್ತಿದ್ದಾರೆ. ಕಳೆದ ವರ್ಷ 8 ಲಕ್ಷಕ್ಕೂ ಹೆಚ್ಚು ಜನರು ಸಂಭ್ರಮಾಚರಣೆಗಳಲ್ಲಿ ಭಾಗವಹಿಸಿದ್ದರು. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯನ್ನು ಹೆಚ್ಚು ಜನ ಸೇರುವ ಸ್ಥಳಗಳೆಂದು ಗುರುತಿಸಲಾಗಿದೆ. ಹಿಂದಿನ‌ ವರ್ಷದ ಅನುಭವದ ಆಧಾರದಲ್ಲಿ ಈ ಸ್ಥಳಗಳನ್ನು ಗುರುತಿಸಲಾಗಿದೆ. ಹಿಂದಿನ ವರ್ಷಕ್ಕಿಂತ ಹೆಚ್ಚು ಜನ ಸೇರಬಹುದು ಎಂದು ಅಂದಾಜಿಸಲಾಗಿದ್ದು, ಸುಮಾರು 10 ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

8 ಕಡೆ ಸಾರಿಗೆ ವ್ಯವಸ್ಥೆ: 

ಜನರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು ಅನುವು ಮಾಡಿಕೊಡಲಾಗುವುದು. ಬಾರ್ ಆ್ಯಂಡ್ ರೆಸ್ಟೋರೆಂಟ್, ಮೆಟ್ರೋ ಕಾರಿಡಾರ್, ಮನರಂಜನಾ ಸ್ಥಳಗಳಲ್ಲಿ ಹೆಚ್ಚಿನ ರೀತಿಯಲ್ಲಿ ಯುವಕ-ಯುವತಿಯರು ಸೇರುತ್ತಾರೆ. ಇದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅವಶ್ಯಕತೆ ಇರುವ ಸ್ಥಳಗಳಲ್ಲಿ ವಾಚ್ ಟವರ್, 180 ಕಡೆ ಫೋಕಸ್ ಲೈಟ್‌ಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ಪೊಲೀಸ್ ಆ್ಯಕ್ಸಿಸ್ ಕಂಟ್ರೋಲ್, ವಾಹನ ತಪಾಸಣೆ ವ್ಯವಸ್ಥೆ ಮಾಡಲಾಗಿದೆ. ಕೆಲವೊಮ್ಮೆ ಟ್ಯಾಕ್ಸಿಗಳು ಸಿಗುವುದಿಲ್ಲ, ಅಂತವರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು 8 ಕಡೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಭ್ರಮಾಚರಣೆ ನಡೆಯುವ ಸ್ಥಳಗಳಲ್ಲಿ 250 ಕಡೆ ತಾತ್ಕಾಲಿಕವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸೇಫ್ಟಿ ಶೆಲ್ಟರ್‌ಗಳು, ಆಂಬ್ಯುಲೆನ್ಸ್​ಗಳನ್ನು ನಿಯೋಜಿಸಲಾಗುತ್ತಿದೆ. ಜನದಟ್ಟಣೆಯ ಮೇಲೆ ಡ್ರೋನ್ ಕ್ಯಾಮರಾಗಳಿಂದ ಪೊಲೀಸರು ನಿಗಾವಹಿಸಲಿದ್ದಾರೆ. ಮಹಿಳಾ ಸುರಕ್ಷತೆ ಮತ್ತು ಜನಸಂದಣಿ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಲಾಗುವುದು. ಈಗಾಗಲೇ ಬಾರ್, ರೆಸ್ಟೋರೆಂಟ್, ಮಾಲ್‌ಗಳ ಮಾಲೀಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.‌ ಡಿಜಿಪಿ ಅವರು 15 ಅಂಶಗಳ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ ಎಂದರು.

ಫೇಸ್‌ ರೆಕಾಗ್ನೈಸೇಷನ್ ಎಐ ಕ್ಯಾಮರಾ :  

ಉಗ್ರ ಕೃತ್ಯಗಳ ದೃಷ್ಟಿಯಿಂದಲೂ ಹೆಚ್ಚಿನ ಭದ್ರೆತೆಗೆ ಒತ್ತು ನೀಡಲಾಗಿದೆ. ಇದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿ, ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಗಮನ ಹರಿಸಲಾಗಿದೆ. ಮುಖಚಹರೆ ಗುರುತಿಸುವ ಎಐ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ.‌ ಅಪರಾಧ ಚಟುವಟಿಕೆ ಹಿನ್ನೆಲೆಯುಳ್ಳವರ ಮಾಹಿತಿ ಫೇಸ್‌ ರೆಕಾಗ್ನೈಸೇಷನ್ ಎಐ ಕ್ಯಾಮರಾದಿಂದ ಗೊತ್ತಾಗಲಿದೆ. ಅಂತವರು ಕಂಡುಬಂದರೆ ಕೂಡಲೇ ಎಚ್ಚರಿಕೆ ನೀಡಲು, ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ಕಳೆದ ಐದು ದಿನಗಳಿಂದ ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 2,854 ಸವಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಹೀಟ್ ಮ್ಯಾಪ್ : 

ಆಂಬ್ಯುಲೆನ್ಸ್, ವಾಹನಗಳು, ಟ್ರಾಫಿಕ್ ಸಮಸ್ಯೆ ಸೇರಿದಂತೆ ಜನರಿಗೆ ಮಾಹಿತಿ ಸಿಗಲು ಕ್ಯೂಆರ್ ಕೋಡ್ ಪರಿಚಯಿಸಲಾಗಿದೆ. ಕ್ಯೂಆರ್ ಕೋಡ್ ಮೂಲಕ ಮಾಹಿತಿ ಪಡೆಯಬಹುದು‌. ಇದೇ ಮೊದಲ ಬಾರಿಗೆ ‘ಹೀಟ್ ಮ್ಯಾಪ್’ ಮಾಡಲಾಗಿದೆ. ಅತೀ ಹೆಚ್ಚು ಜನ ಸೇರಿರುವ ಸ್ಥಳಗಳನ್ನು ಕೆಂಪು ಬಣ್ಣದಿಂದ ಗುರುತಿಸಲಾಗುತ್ತದೆ‌. ಹಳದಿ ಬಣ್ಣದಿಂದ ಗುರುತಿಸುವ ಸ್ಥಳಗಳನ್ನು ಹೆಚ್ಚಿನ ಜನ ಸೇರುತ್ತಿರುವುದನ್ನು ಸೂಚಿಸುತ್ತದೆ‌. ಹಸಿರು ಬಣ್ಣ ಇರುವುದು ಕಡಿಮೆ ಜನ ಇರುವುದನ್ನು ಗುರುತಿಸಬಹುದು. ಇದನ್ನು ಕಮಾಂಡ್ ಸೆಂಟರ್‌ನಿಂದ ನಿಗಾ ವಹಿಸಲಾಗುತ್ತದೆ. ಇದನ್ನು ಆಧರಿಸಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಜನರ ದಟ್ಟಣೆ ನಿಯಂತ್ರಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರಿಗೆ ಮನವಿ : 

ಹೊಸ ವರ್ಷವನ್ನು ಜವಾಬ್ದಾರಿಯಿಂದ ಸಂಭ್ರಮಾಚರಣೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ನಿಮ್ಮ ಮನೆಯ ಯುವಕರು, ಮನೆಯಿಂದ ಹೊರ ಹೋದ ಬಳಿಕ ವಾಪಸ್ ಮನೆಗೆ ಬರುವವರೆಗೂ ಅವರ ಬಗ್ಗೆ ನಿಗಾವಹಿಸಬೇಕು ಎಂದು ಸಾರ್ವಜನಿಕರಿಗೆ ಪರಮೇಶ್ವರ್​ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಚಲಿಸುತ್ತಿದ್ದಾಗಲೇ BMTC ಬಸ್ ಟೈರ್ ಬ್ಲಾಸ್ಟ್‌ | ಓರ್ವನಿಗೆ ಗಾಯ.. ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ!

Tags: bengaloreKarnataka News beat
SendShareTweet
Previous Post

ಚಲಿಸುತ್ತಿದ್ದಾಗಲೇ BMTC ಬಸ್ ಟೈರ್ ಬ್ಲಾಸ್ಟ್‌ | ಓರ್ವನಿಗೆ ಗಾಯ.. ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ!

Next Post

‘ಆಪರೇಷನ್ ಸಿಂದೂರ’ ವೇಳೆ ಬಂಕರ್‌ಗೆ ಹೋಗಲು ಸಲಹೆ ನೀಡಲಾಗಿತ್ತು: ಸತ್ಯ ಒಪ್ಪಿಕೊಂಡ ಪಾಕ್ ಅಧ್ಯಕ್ಷ

Related Posts

ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧದಲ್ಲಿ ನಿರ್ಬಂಧ ಖಂಡಿಸಿ ಧರಣಿ
ಬೆಂಗಳೂರು

ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧದಲ್ಲಿ ನಿರ್ಬಂಧ ಖಂಡಿಸಿ ಧರಣಿ

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ | ಡಾ. ಶರಣ್ಯ ವಿರುದ್ದ FIR
ಬೆಂಗಳೂರು

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ | ಡಾ. ಶರಣ್ಯ ವಿರುದ್ದ FIR

ಬೆಂಗಳೂರು | ರಾಂಗ್ ವೇನಲ್ಲಿ ಬಂದು ರೋಡ್ ಬ್ಲಾಕ್ ಮಾಡಿದ ಆಟೋ ಚಾಲಕ
ಬೆಂಗಳೂರು

ಬೆಂಗಳೂರು | ರಾಂಗ್ ವೇನಲ್ಲಿ ಬಂದು ರೋಡ್ ಬ್ಲಾಕ್ ಮಾಡಿದ ಆಟೋ ಚಾಲಕ

ಕರ್ನಾಟಕದ ದೇಗುಲಗಳಲ್ಲಿ ಶೂಟಿಂಗ್‌ಗೆ ಬ್ರೇಕ್‌.. ಅನುಮತಿ ಪಡೆದು, ಶುಲ್ಕ ಕಟ್ಟಿದ್ರೆ ಮಾತ್ರ ಅವಕಾಶ
ಬೆಂಗಳೂರು

ಕರ್ನಾಟಕದ ದೇಗುಲಗಳಲ್ಲಿ ಶೂಟಿಂಗ್‌ಗೆ ಬ್ರೇಕ್‌.. ಅನುಮತಿ ಪಡೆದು, ಶುಲ್ಕ ಕಟ್ಟಿದ್ರೆ ಮಾತ್ರ ಅವಕಾಶ

ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ | FIR ದಾಖಲು
ಬೆಂಗಳೂರು

ಆಸ್ತಿಗಾಗಿ ಸಾಕು ಮಗನನ್ನೇ ಕಿಡ್ನಾಪ್ ಮಾಡಿರುವ ಆರೋಪ | FIR ದಾಖಲು

ಪ್ರಿಯಕರನ ಸಾಲ ತೀರಿಸೋಕೆ ಕಳ್ಳಿಯಾದ ಆಂಟಿ | 3.4 ಲಕ್ಷದ 35 ಗ್ರಾಂ ಚಿನ್ನಾಭರಣ ವಶ
ಬೆಂಗಳೂರು

ಪ್ರಿಯಕರನ ಸಾಲ ತೀರಿಸೋಕೆ ಕಳ್ಳಿಯಾದ ಆಂಟಿ | 3.4 ಲಕ್ಷದ 35 ಗ್ರಾಂ ಚಿನ್ನಾಭರಣ ವಶ

Next Post
‘ಆಪರೇಷನ್ ಸಿಂದೂರ’ ವೇಳೆ ಬಂಕರ್‌ಗೆ ಹೋಗಲು ಸಲಹೆ ನೀಡಲಾಗಿತ್ತು: ಸತ್ಯ ಒಪ್ಪಿಕೊಂಡ ಪಾಕ್ ಅಧ್ಯಕ್ಷ

'ಆಪರೇಷನ್ ಸಿಂದೂರ' ವೇಳೆ ಬಂಕರ್‌ಗೆ ಹೋಗಲು ಸಲಹೆ ನೀಡಲಾಗಿತ್ತು: ಸತ್ಯ ಒಪ್ಪಿಕೊಂಡ ಪಾಕ್ ಅಧ್ಯಕ್ಷ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧದಲ್ಲಿ ನಿರ್ಬಂಧ ಖಂಡಿಸಿ ಧರಣಿ

ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧದಲ್ಲಿ ನಿರ್ಬಂಧ ಖಂಡಿಸಿ ಧರಣಿ

ಎಪ್‌ಸ್ಟೀನ್‌ನ ಕರಾಳ ರಹಸ್ಯ ಬಿಚ್ಚಿಟ್ಟ ಸಂತ್ರಸ್ತೆ ರೀನಾ ಓ | ಪ್ರಿನ್ಸ್ ಆಂಡ್ರ್ಯೂ ಬಂಧನಕ್ಕೆ ಹರ್ಷ

ಎಪ್‌ಸ್ಟೀನ್‌ನ ಕರಾಳ ರಹಸ್ಯ ಬಿಚ್ಚಿಟ್ಟ ಸಂತ್ರಸ್ತೆ ರೀನಾ ಓ | ಪ್ರಿನ್ಸ್ ಆಂಡ್ರ್ಯೂ ಬಂಧನಕ್ಕೆ ಹರ್ಷ

ತಳ್ಳುವ ಗಾಡಿಗೆ ಬೆಂಕಿ ಹಚ್ಚಿದ ದುರುಳರು

ತಳ್ಳುವ ಗಾಡಿಗೆ ಬೆಂಕಿ ಹಚ್ಚಿದ ದುರುಳರು

ಬೀದಿ ನಾಯಿ ಹಾವಳಿಗೆ ಮಕ್ಕಳು ಗಂಭೀರ!

ಬೀದಿ ನಾಯಿ ಹಾವಳಿಗೆ ಮಕ್ಕಳು ಗಂಭೀರ!

Recent News

ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧದಲ್ಲಿ ನಿರ್ಬಂಧ ಖಂಡಿಸಿ ಧರಣಿ

ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧದಲ್ಲಿ ನಿರ್ಬಂಧ ಖಂಡಿಸಿ ಧರಣಿ

ಎಪ್‌ಸ್ಟೀನ್‌ನ ಕರಾಳ ರಹಸ್ಯ ಬಿಚ್ಚಿಟ್ಟ ಸಂತ್ರಸ್ತೆ ರೀನಾ ಓ | ಪ್ರಿನ್ಸ್ ಆಂಡ್ರ್ಯೂ ಬಂಧನಕ್ಕೆ ಹರ್ಷ

ಎಪ್‌ಸ್ಟೀನ್‌ನ ಕರಾಳ ರಹಸ್ಯ ಬಿಚ್ಚಿಟ್ಟ ಸಂತ್ರಸ್ತೆ ರೀನಾ ಓ | ಪ್ರಿನ್ಸ್ ಆಂಡ್ರ್ಯೂ ಬಂಧನಕ್ಕೆ ಹರ್ಷ

ತಳ್ಳುವ ಗಾಡಿಗೆ ಬೆಂಕಿ ಹಚ್ಚಿದ ದುರುಳರು

ತಳ್ಳುವ ಗಾಡಿಗೆ ಬೆಂಕಿ ಹಚ್ಚಿದ ದುರುಳರು

ಬೀದಿ ನಾಯಿ ಹಾವಳಿಗೆ ಮಕ್ಕಳು ಗಂಭೀರ!

ಬೀದಿ ನಾಯಿ ಹಾವಳಿಗೆ ಮಕ್ಕಳು ಗಂಭೀರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧದಲ್ಲಿ ನಿರ್ಬಂಧ ಖಂಡಿಸಿ ಧರಣಿ

ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧದಲ್ಲಿ ನಿರ್ಬಂಧ ಖಂಡಿಸಿ ಧರಣಿ

ಎಪ್‌ಸ್ಟೀನ್‌ನ ಕರಾಳ ರಹಸ್ಯ ಬಿಚ್ಚಿಟ್ಟ ಸಂತ್ರಸ್ತೆ ರೀನಾ ಓ | ಪ್ರಿನ್ಸ್ ಆಂಡ್ರ್ಯೂ ಬಂಧನಕ್ಕೆ ಹರ್ಷ

ಎಪ್‌ಸ್ಟೀನ್‌ನ ಕರಾಳ ರಹಸ್ಯ ಬಿಚ್ಚಿಟ್ಟ ಸಂತ್ರಸ್ತೆ ರೀನಾ ಓ | ಪ್ರಿನ್ಸ್ ಆಂಡ್ರ್ಯೂ ಬಂಧನಕ್ಕೆ ಹರ್ಷ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat