ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೆಂಗಳೂರು-ಗೋವಾ ವಂದೇ ಭಾರತ್‌ಗೆ ಭರ್ಜರಿ ಸ್ಪಂದನೆ: ಮೊದಲ ದಿನವೇ ಟಿಕೆಟ್ ಭರ್ತಿ!

November 17, 2026
ವಂದೇ ಭಾರತ್‌ ಟಿಕೆಟ್
Share on WhatsappShare on FacebookShare on Twitter

ಬೆಂಗಳೂರು: ಕರಾವಳಿ ಮೂಲಕ ಗೋವಾವನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ವಾಣಿಜ್ಯ ಸಂಚಾರಕ್ಕೆ ಮೊದಲ ದಿನವೇ ಪ್ರಯಾಣಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾನುವಾರದಿಂದ ಆರಂಭವಾದ ಅಧಿಕೃತ ಸಂಚಾರದಲ್ಲಿ ಬಹುತೇಕ ಟಿಕೆಟ್‌ಗಳು ಮುಂಗಡವಾಗಿ ಕಾಯ್ದಿರಿಸಲ್ಪಟ್ಟು, ರೈಲು ಸಂಪೂರ್ಣ ಭರ್ತಿಯಾಗಿ ಸಂಚರಿಸಿದೆ. ಇದರ ಬೆನ್ನಲ್ಲೇ ಕರಾವಳಿ ಭಾಗದ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸಾರ್ವಜನಿಕರ ಒತ್ತಾಯದ ಮೇರೆಗೆ ಗೊಮಟೇಶ್ವರ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿ ಬದಲಾವಣೆ ನಿರ್ಧಾರವನ್ನು ಕೈಬಿಟ್ಟಿದೆ.

ನಿಗದಿತ ಸಮಯಕ್ಕೆ ವಂದೇ ಭಾರತ್ ಸಂಚಾರ

ಯಶವಂತಪುರದಿಂದ ಮಡಗಾಂವ್‌ಗೆ (ರೈಲು ಸಂಖ್ಯೆ 26655) ಹಾಗೂ ಮಡಗಾಂವ್‌ನಿಂದ ಯಶವಂತಪುರಕ್ಕೆ (ರೈಲು ಸಂಖ್ಯೆ 26656) ವಯಾ ಮಂಗಳೂರು ಜಂಕ್ಷನ್ ಮೂಲಕ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ನಿಗದಿತ ವೇಳಾಪಟ್ಟಿಯಂತೆ ಕಾರ್ಯಾಚರಣೆ ನಡೆಸಿದೆ. ಮಾರ್ಗಮಧ್ಯೆ ಕೆಲವೆಡೆ 5-10 ನಿಮಿಷಗಳ ವಿಳಂಬವಾದರೂ, ಮುಂದಿನ ನಿಲ್ದಾಣಗಳನ್ನು ತಲುಪುವಾಗ ನಿಗದಿತ ಸಮಯವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪಶ್ಚಿಮಘಟ್ಟದ ಕಡಗರವಳ್ಳಿ ಬಳಿ ಯಶವಂತಪುರದಿಂದ ಆಗಮಿಸುತ್ತಿದ್ದ ವಂದೇ ಭಾರತ್ ಹಾಗೂ ಮಂಗಳೂರಿನಿಂದ ತೆರಳುತ್ತಿದ್ದ ಮಂಗಳೂರು-ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ಸುಗಮವಾಗಿ ಕ್ರಾಸಿಂಗ್ ನೀಡಲಾಯಿತು.

ಮಡಗಾಂವ್-ಯಶವಂತಪುರ ಮಾರ್ಗ ಸಂಪೂರ್ಣ ಭರ್ತಿ

ವಾಣಿಜ್ಯ ಸಂಚಾರದ ಮೊದಲ ದಿನವೇ ಮಡಗಾಂವ್‌ನಿಂದ ಯಶವಂತಪುರಕ್ಕೆ ಸಂಚರಿಸಿದ ವಂದೇ ಭಾರತ್ ರೈಲಿನ ಎಲ್ಲ ಸೀಟುಗಳು ಸಂಪೂರ್ಣ ಭರ್ತಿಯಾಗಿದ್ದವು. ಯಶವಂತಪುರದಿಂದ ಮಡಗಾಂವ್‌ಗೆ ತೆರಳಿದ ರೈಲಿನಲ್ಲಿಯೂ ಬಹುತೇಕ ಸೀಟುಗಳು ಭರ್ತಿಯಾಗಿದ್ದವು. ರೈಲು ಉಡುಪಿ ನಿಲ್ದಾಣವನ್ನು ತಲುಪಿದಾಗ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರೈಲ್ವೆ ಯಾತ್ರಿ ಸಮಿತಿ ಮುಖಂಡರು ಪ್ರಯಾಣಿಕರಿಗೆ ಸಿಹಿ ಹಂಚಿ ರೈಲು ಸಂಚಾರವನ್ನು ಸ್ವಾಗತಿಸಿದರು. ಸುಮಾರು 850 ಕಿಲೋಮೀಟರ್ ದೂರವನ್ನು ಕ್ರಮಿಸುವ ಈ ರೈಲು ಹಾಸನ, ಸಕಲೇಶಪುರ, ಮಂಗಳೂರು, ಉಡುಪಿ, ಮುರ್ಡೇಶ್ವರ, ಗೋಕರ್ಣ ಮತ್ತು ಕಾರವಾರದಂತಹ ಪ್ರಮುಖ ಪ್ರವಾಸಿ ಹಾಗೂ ವಾಣಿಜ್ಯ ಕೇಂದ್ರಗಳನ್ನು ರಾಜಧಾನಿಯೊಂದಿಗೆ ಬೆಸೆಯಲಿದೆ.

ಗೊಮಟೇಶ್ವರ ಎಕ್ಸ್‌ಪ್ರೆಸ್ ಹಳೆಯ ಸಮಯದಲ್ಲೇ ಮುಂದುವರಿಕೆ

ವಂದೇ ಭಾರತ್ ರೈಲಿನ ವೇಳಾಪಟ್ಟಿ ಪ್ರಕಟವಾದ ತಕ್ಷಣವೇ, ಮಂಗಳೂರು-ಬೆಂಗಳೂರು ನಡುವೆ ಪ್ರತಿದಿನ ಸಂಚರಿಸುವ ಜನಪ್ರಿಯ ಗೊಮಟೇಶ್ವರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ನಿರ್ಗಮನ ಸಮಯವನ್ನು ಬೆಳಗ್ಗೆ 7 ಗಂಟೆಯ ಬದಲು 11 ಗಂಟೆಗೆ ವಿಳಂಬಗೊಳಿಸಲು ನೈಋತ್ಯ ರೈಲ್ವೆ ಪ್ರಕಟಣೆ ಹೊರಡಿಸಿತ್ತು. ಈ ನಿರ್ಧಾರಕ್ಕೆ ಕರಾವಳಿ ಭಾಗದ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇತ್ತೀಚೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಂಗಳೂರಿಗೆ ಭೇಟಿ ನೀಡಿದ್ದಾಗ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ರೈಲ್ವೆ ಸಂಘಟನೆಗಳ ಮುಖಂಡರು ಈ ಬಗ್ಗೆ ಆಕ್ಷೇಪ ದಾಖಲಿಸಿದ್ದರು.

ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಹಾಗೂ ಪಶ್ಚಿಮ ಕರಾವಳಿ ರೈಲ್ವೆ ಯಾತ್ರಿ ಅಭಿವೃದ್ಧಿ ಸಮಿತಿ ಸೇರಿದಂತೆ ಹಲವು ಮುಖಂಡರು ಮನವಿ ಸಲ್ಲಿಸಿ, ಹಳೆಯ ವೇಳಾಪಟ್ಟಿಯನ್ನೇ ಮುಂದುವರಿಸುವಂತೆ ಆಗ್ರಹಿಸಿದ್ದರು. ಸಾರ್ವಜನಿಕರ ಈ ಒತ್ತಾಯವನ್ನು ಪುರಸ್ಕರಿಸಿರುವ ರೈಲ್ವೆ ಇಲಾಖೆಯು, ಗೊಮಟೇಶ್ವರ ಎಕ್ಸ್‌ಪ್ರೆಸ್ ವೇಳಾಪಟ್ಟಿ ಬದಲಾವಣೆಯನ್ನು ಸದ್ಯಕ್ಕೆ ಕೈಬಿಟ್ಟಿದ್ದು, ಎಂದಿನಂತೆ ಹಳೆಯ ಸಮಯದಲ್ಲೇ ರೈಲು ಕಾರ್ಯಾಚರಣೆ ಮುಂದುವರಿಸಿದೆ.

Tags: Bengaluru Goa TrainBengaluru Goa Vande BharatBengaluru Railway NewsGoa TravelIndian RailwaysNews beatRailway NewsTrain ticket bookingVande Bharat ExpressVande Bharat Train Booking
SendShareTweet
Previous Post

ಸ್ಮಾರ್ಟ್ ಫೋನ್ ಖರೀದಿದಾರರಿಗೆ ಬಿಗ್ ಶಾಕ್: ಈ ಮೊಬೈಲ್ ಬೆಲೆಯಲ್ಲಿ 19% ಏರಿಕೆ

Related Posts

ಆದಾಯ ತೆರಿಗೆ ರಿಟರ್ನ್ ನವೆಂಬರ್
ದೇಶ

ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಗಡುವು ನವೆಂಬರ್ 21: ಯಾರಿಗೆಲ್ಲ ಅನ್ವಯ?

GBA ನೌಕರರ
ಬೆಂಗಳೂರು

ಇಂದು GBA ನೌಕರರ ಸಾಮೂಹಿಕ ರಜೆ ಹೋರಾಟ

ಮೇಕೆದಾಟು ವಿಚಾರ
ದೇಶ

ಮೇಕೆದಾಟು ವಿಚಾರದಲ್ಲಿ ತಮಿಳುನಾಡು ಮತ್ತೆ ಕಿರಿಕ್

ಬೆಂಗಳೂರಿನ ಮೆಟ್ರೋ
ಬೆಂಗಳೂರು

ಬೆಂಗಳೂರಿನ ಮೆಟ್ರೋ ನಿಲ್ದಾಣಕ್ಕೆ ‘ಶಂಕರ್ ನಾಗ್’ ಹೆಸರಿಡಲು ಆಟೋ ಚಾಲಕರ ಆಗ್ರಹ

ಮೆಟ್ರೊ ಹಳದಿ ಮಾರ್ಗ
ಬೆಂಗಳೂರು

ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ 13ನೇ ರೈಲು ಸೇರ್ಪಡೆ: ಇಂದಿನಿಂದ 5.5 ನಿಮಿಷಕ್ಕೊಂದು ರೈಲು ಸಂಚಾರ

ಬೆಂಗಳೂರು ಹಬ್ಬ ಡಿ.ಕೆ. ಶಿವಕುಮಾರ್
ಬೆಂಗಳೂರು

ಡಿಸೆಂಬರ್‌ನಲ್ಲಿ ‘ಬೆಂಗಳೂರು ಹಬ್ಬ’: ನಾಡಿನ ಸಂಸ್ಕೃತಿ, ಕಲೆ ಉಳಿಸಲು ಸರ್ಕಾರದ ಒತ್ತು ಎಂದ ಸಿಎಂ ಡಿ.ಕೆ. ಶಿವಕುಮಾರ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಂದೇ ಭಾರತ್‌ ಟಿಕೆಟ್

ಬೆಂಗಳೂರು-ಗೋವಾ ವಂದೇ ಭಾರತ್‌ಗೆ ಭರ್ಜರಿ ಸ್ಪಂದನೆ: ಮೊದಲ ದಿನವೇ ಟಿಕೆಟ್ ಭರ್ತಿ!

ಸ್ಮಾರ್ಟ್ ಫೋನ್ ಮೊಬೈಲ್

ಸ್ಮಾರ್ಟ್ ಫೋನ್ ಖರೀದಿದಾರರಿಗೆ ಬಿಗ್ ಶಾಕ್: ಈ ಮೊಬೈಲ್ ಬೆಲೆಯಲ್ಲಿ 19% ಏರಿಕೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ ನೇಮಕಾತಿ!

ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿ

ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿಯಲ್ಲಿ 2 ಹುದ್ದೆಗಳ ನೇಮಕಾತಿ!

Recent News

ವಂದೇ ಭಾರತ್‌ ಟಿಕೆಟ್

ಬೆಂಗಳೂರು-ಗೋವಾ ವಂದೇ ಭಾರತ್‌ಗೆ ಭರ್ಜರಿ ಸ್ಪಂದನೆ: ಮೊದಲ ದಿನವೇ ಟಿಕೆಟ್ ಭರ್ತಿ!

ಸ್ಮಾರ್ಟ್ ಫೋನ್ ಮೊಬೈಲ್

ಸ್ಮಾರ್ಟ್ ಫೋನ್ ಖರೀದಿದಾರರಿಗೆ ಬಿಗ್ ಶಾಕ್: ಈ ಮೊಬೈಲ್ ಬೆಲೆಯಲ್ಲಿ 19% ಏರಿಕೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಲ್ಲಿ ನೇಮಕಾತಿ!

ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿ

ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿಯಲ್ಲಿ 2 ಹುದ್ದೆಗಳ ನೇಮಕಾತಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಂದೇ ಭಾರತ್‌ ಟಿಕೆಟ್

ಬೆಂಗಳೂರು-ಗೋವಾ ವಂದೇ ಭಾರತ್‌ಗೆ ಭರ್ಜರಿ ಸ್ಪಂದನೆ: ಮೊದಲ ದಿನವೇ ಟಿಕೆಟ್ ಭರ್ತಿ!

ಸ್ಮಾರ್ಟ್ ಫೋನ್ ಮೊಬೈಲ್

ಸ್ಮಾರ್ಟ್ ಫೋನ್ ಖರೀದಿದಾರರಿಗೆ ಬಿಗ್ ಶಾಕ್: ಈ ಮೊಬೈಲ್ ಬೆಲೆಯಲ್ಲಿ 19% ಏರಿಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat