ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ | ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವು!

January 19, 2026
Share on WhatsappShare on FacebookShare on Twitter

ಬೆಂಗಳೂರು: ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ಹೊಡೆದು ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ತಾಯಿ ಸಂಗೀತಾ (37), ಮಗ ಪಾರ್ಥ (8) ಮೃತ ದುರ್ದೈವಿಗಳು. ಸಂಗೀತಾ ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಮಕ್ಕಳಿದ್ದು, ಅದೇ ಶಾಲೆಗೆ ಸೇರಿಸಿದ್ದರು. ಪತಿ ಪ್ರಸಾದ್ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದಾರೆ ಎನ್ನಲಾಗಿದೆ. 

ಇಂದು ಬೆಳಿಗ್ಗೆ 6:30ರ ಸುಮಾರಿಗೆ ಮಗನೊಂದಿಗೆ ಶಾಲೆಗೆ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಖಾಸಗಿ ಕಾಲೇಜಿನ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ತಾಯಿ-ಮಗ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಶೋಕ ನಗರ ಪೊಲೀಸ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಇನ್ನೂ ಅಪಘಾತವೆಸಗಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ತಲೆ ಮರೆಸಿಕೊಂಡಿರುವ ಚಾಲಕ ಸುನೀಲ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. 

ಇದನ್ನೂ ಓದಿ:BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

Tags: bengalorecollege bus collisionKarnataka News beatMotherson die
SendShareTweet
Previous Post

BBK-12 ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ.. ಕೋಟ್ಯಾಂತರ ಮನಸ್ಸುಗಳನ್ನು ಗೆದ್ದ ಕರಾವಳಿ ಪೋರಿ!

Next Post

ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಕಡೆಯಿಂದಲೂ ಭರ್ಜರಿ ಬಹುಮಾನ.. ಎಷ್ಟು ಲಕ್ಷ ಗೊತ್ತಾ?

Related Posts

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ
ರಾಜ್ಯ

ಬೆಂಗಳೂರು-ವ್ಯಾಂಕೋವರ್ ‘ಸಿಸ್ಟರ್ ಏರ್‌ಪೋರ್ಟ್’ ಒಪ್ಪಂದ: ದಕ್ಷಿಣ ಭಾರತ-ಕೆನಡಾ ನಡುವೆ ನೇರ ವಿಮಾನ ಸೇವೆಗೆ ಭದ್ರ ಬುನಾದಿ

ಯಶವಂತಪುರದಲ್ಲಿ ರಸ್ತೆಗೆ ಮುರಿದುಬಿದ್ದ ಬೃಹತ್ ಮರ
ಬೆಂಗಳೂರು

ಯಶವಂತಪುರದಲ್ಲಿ ರಸ್ತೆಗೆ ಮುರಿದುಬಿದ್ದ ಬೃಹತ್ ಮರ

Metro: ಸಿಲಿಕಾನ್ ಸಿಟಿಗೂ ಎಂಟ್ರಿ ಕೊಟ್ಟ ಚಾಲಕ ರಹಿತ ಮೆಟ್ರೋ, ಶೀಘ್ರವೇ ಸಂಚಾರ ಆರಂಭ
ಬೆಂಗಳೂರು

ನಮ್ಮ ಮೆಟ್ರೊ ದೇಶದಲ್ಲೇ ಎರಡನೇ ಸ್ಥಾನಕ್ಕೆ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!
ಬೆಂಗಳೂರು

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!
ಬೆಂಗಳೂರು

AI ಕ್ಯಾಮೆರಾಗಳ ಯಡವಟ್ಟು: ಬಿಎಂಟಿಸಿ ಬಸ್‌ಗೆ ದಂಡ!

ಕೆಲಸ ಮಾಡುತ್ತಿದ್ದವರ ಮೇಲೆ ಹರಿದ ಟ್ಯಾಂಕರ್; ಮೂವರು ಬಲಿ
ಬೆಂಗಳೂರು

ಭೀಕರ ರಸ್ತೆ ಅಪಘಾತ: ವ್ಯಕ್ತಿ ಸಾವು!

Next Post
ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಕಡೆಯಿಂದಲೂ ಭರ್ಜರಿ ಬಹುಮಾನ.. ಎಷ್ಟು ಲಕ್ಷ ಗೊತ್ತಾ?

ಬಿಗ್‌ಬಾಸ್ ವಿನ್ನರ್ ಗಿಲ್ಲಿ ನಟನಿಗೆ ಕಿಚ್ಚ ಸುದೀಪ್ ಕಡೆಯಿಂದಲೂ ಭರ್ಜರಿ ಬಹುಮಾನ.. ಎಷ್ಟು ಲಕ್ಷ ಗೊತ್ತಾ?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಫ್ಲಿಪ್ ಕಾರ್ಟ್ ನಿಂದಲೂ ಇನ್ನು ಫುಡ್ ಡೆಲಿವರಿ: ಏನಿದೆ ಇದರಲ್ಲಿ ವಿಶೇಷ?

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

ಸಿಜೆಪಿಯನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರತಿತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್

ಭಾರತಕ್ಕೆ ಸಿಕ್ಕ ಹೊಸ ಹಾರ್ದಿಕ್ ಪಾಂಡ್ಯ? ಕ್ರೈಸ್ಟ್‌ಚರ್ಚ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮ್ಯಾಚ್ ಫಿನಿಶರ್ ಆಗಿ ಮಿಂಚಿದ ನಮನ್ ಧೀರ್

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat