ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೃಹತ್​​​ ​ಸೈಬರ್​​​ ಕ್ರೈಂ​​ ಜಾಲ ಬಯಲಿಗೆಳೆದ ಬೆಂಗಳೂರು ಪೊಲೀಸರು | 11 ಮಂದಿ ಬಂಧನ!

January 14, 2026
Share on WhatsappShare on FacebookShare on Twitter

ಬೆಂಗಳೂರು : ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಬೃಹತ್ ಸೈಬರ್​​​ ಕ್ರೈಂ​​​ ಜಾಲವೊಂದನ್ನು ನಗರದ ಹುಳಿಮಾವು ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರು, ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನ, ಜಾರ್ಖಂಡ್​ ಸೇರಿದಂತೆ ವಿವಿಧ ರಾಜ್ಯಗಳಲ್ಲಿದ್ದ 11 ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ ಆರೋಪಿಗಳು ವಂಚಿಸಿದ್ದ 94 ಲಕ್ಷ ರೂಪಾಯಿ ಹಣ ಹಿಂಪಡೆಯಲಾಗಿದ್ದು, ವಿವಿಧ ಖಾತೆಗಳಲ್ಲಿದ್ದ 240 ಕೋಟಿ ರೂಪಾಯಿ ಹಣವನ್ನು ಫ್ರೀಜ್​ ಮಾಡಲಾಗಿದೆ.

ದೆಹಲಿಯ ಓಲ್ಡ್​​ ರಾಜೇಂದ್ರ ನಗರದಲ್ಲಿ ಕಾಲ್‌ಸೆಂಟರ್​​​​ ನಡೆಸುತ್ತಿದ್ದ ಆರೋಪಿಗಳು, ಜನರಿಗೆ ಕರೆ ಮಾಡಿ ಹೂಡಿಕೆ ಯೋಜನೆಗಳ ಬಗ್ಗೆ ಅವರನ್ನು ಆಕರ್ಷಿಸುತ್ತಿದ್ದರು. ನಂತರ ತಮ್ಮದೇ ಅನಧಿಕೃತ ಆ್ಯಪ್​​ ಇನ್‌ಸ್ಟಾಲ್​​​ ಮಾಡಿಸಿ ಅದರ ಮೂಲಕ ಹೂಡಿಕೆ ಮಾಡಿಸುತ್ತಿದ್ದರು. ಹಣ ಹೂಡಿಕೆ ಮಾಡಿದವರಿಗೆ ಆರಂಭದಲ್ಲಿ ಅಲ್ಪ ಪ್ರಮಾಣದಲ್ಲಿ ಲಾಭಾಂಶ ನೀಡುವ ಮೂಲಕ ನಂಬಿಕೆ ಗಳಿಸುತ್ತಿದ್ದರು.

ಆದರೆ, ಹೆಚ್ಚು ಹಣ ಹೂಡಿಕೆ ಮಾಡಿದ ಬಳಿಕ ವಾಪಸ್​​ ಪಡೆಯುವ ಅವಕಾಶ ನೀಡುತ್ತಿರಲಿಲ್ಲ. ಇದೇ ರೀತಿ ನೂರಾರು ಜನರಿಗೆ ವಂಚಿಸಿದ್ದ ಆರೋಪಿಗಳ ವಿರುದ್ಧ ದೇಶದ ವಿವಿಧೆಡೆ ಹಾಗೂ ರಾಷ್ಟ್ರೀಯ ಸೈಬರ್​ ಕ್ರೈಂ ಸಹಾಯವಾಣಿಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಇದೇ ವೇಳೆ, ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 3.20 ಕೋಟಿ ರೂ ವಂಚಿಸಿದ್ದ ಆರೋಪಿಗಳ ವಿರುದ್ದ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಂಚನೆ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರಂಭದಲ್ಲಿ ಹಣ ವರ್ಗಾವಣೆಯಾಗಿದ್ದ ಖಾತೆಗಳ ಮಾಲೀಕರಾದ ಮಹಮ್ಮದ್​ ಹುಜೈಫಾ ಮತ್ತು ಆತನ ತಾಯಿ ಸಭಾ ಎಂಬಾಕೆಯನ್ನು ಬಂಧಿಸಿದ್ದರು. ಪ್ರಮುಖ ಆರೋಪಿಗಳ ಸೂಚನೆಯಂತೆ ‘ಮ್ಯೂಲ್​ ಅಕೌಂಟ್​’ ತೆರೆದುಕೊಟ್ಟಿರುವುದಾಗಿ ಬಂಧಿತರು ಬಾಯ್ಬಿಟ್ಟಿದ್ದರು. ನಂತರ ಹಣ ವರ್ಗಾವಣೆಯಾಗಿದ್ದ ಖಾತೆಗಳ ವಿವರಗಳನ್ನು ಆಧರಿಸಿ ದೆಹಲಿ ಸೇರಿದಂತೆ ವಿವಿಧೆಡೆ 11 ಆರೋಪಿಗಳನ್ನು ಬಂಧಿಸಿದ್ದರು.

ಆರೋಪಿಗಳು ಸುಮಾರು 9 ಸಾವಿರ ಮ್ಯೂಲ್​ ಅಕೌಂಟ್‌ಗಳನ್ನು ಬಳಸಿರುವುದು ಪತ್ತೆಯಾಗಿದ್ದು, ಬಂಧಿತರಿಂದ ಒಟ್ಟು 58 ಮೊಬೈಲ್ ಫೋನ್‌ಗಳು, 242 ಡೆಬಿಟ್ ಕಾರ್ಡ್‌ಗಳು, 7 ಲ್ಯಾಪ್‌ಟಾಪ್‌ಗಳು, 530 ಗ್ರಾಂ ಚಿನ್ನ, 4.89 ಲಕ್ಷ ನಗದು, 21 ಬ್ಯಾಂಕ್ ಪಾಸ್‌ಬುಕ್‌ಗಳು, 33 ಚೆಕ್ ಬುಕ್‌ಗಳು, 9 ಐಷಾರಾಮಿ ವಾಚುಗಳು, 1 ಆನ್‍ಲೈನ್ ಡಿಜಿಟಲ್ ಪೇಮೆಂಟ್​ ರಿಂಗ್, 1 ಕ್ರಿಪ್ಟೊ ಕರೆನ್ಸಿ ಲೆಡ್ಜರ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ದುಬೈನಲ್ಲಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರಗೆ ಬಿಗ್‌ ರಿಲೀಫ್‌ | ನಿರೀಕ್ಷಣಾ ಜಾಮೀನು ಮಂಜೂರು

Tags: bengaloreKarnataka News beat
SendShareTweet
Previous Post

ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರಗೆ ಬಿಗ್‌ ರಿಲೀಫ್‌ | ನಿರೀಕ್ಷಣಾ ಜಾಮೀನು ಮಂಜೂರು

Next Post

ರಿಯಾಲಿಟಿ ಶೋಗಾಗಿ ಕ್ರಿಕೆಟ್ ತೊರೆಯುತ್ತಾರಾ ಚಹಲ್? ವದಂತಿಗಳಿಗೆ ಸ್ಫೋಟಕ ತಿರುಗೇಟು ನೀಡಿದ ಸ್ಪಿನ್ ಮಾಂತ್ರಿಕ!

Related Posts

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ
ಬೆಂಗಳೂರು

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!
ಬೆಂಗಳೂರು

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!
ಬೆಂಗಳೂರು

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ – 200ಕ್ಕೂ ಹೆಚ್ಚು ಅಕ್ರಮ ವಲಸಿಗರು FRRO ವಶಕ್ಕೆ!
ಬೆಂಗಳೂರು

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ – 200ಕ್ಕೂ ಹೆಚ್ಚು ಅಕ್ರಮ ವಲಸಿಗರು FRRO ವಶಕ್ಕೆ!

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್
ಬೆಂಗಳೂರು

ಸಿದ್ದರಾಮಯ್ಯ ಅವರದ್ದು ಉಪ್ಪು, ಹುಳಿ, ಖಾರ ಇಲ್ಲದ ಬಜೆಟ್ | ಆರ್.ಅಶೋಕ್

ಈ ವರ್ಷದ ಬಜೆಟ್‌ನಲ್ಲಿ ರಾಜ್ಯ ರಾಜಧಾನಿಗೆ ಏನೆಲ್ಲಾ ಸಿಕ್ಕಿದೆ ಗೊತ್ತಾ?
ಬೆಂಗಳೂರು

ಈ ವರ್ಷದ ಬಜೆಟ್‌ನಲ್ಲಿ ರಾಜ್ಯ ರಾಜಧಾನಿಗೆ ಏನೆಲ್ಲಾ ಸಿಕ್ಕಿದೆ ಗೊತ್ತಾ?

Next Post
ರಿಯಾಲಿಟಿ ಶೋಗಾಗಿ ಕ್ರಿಕೆಟ್ ತೊರೆಯುತ್ತಾರಾ ಚಹಲ್? ವದಂತಿಗಳಿಗೆ ಸ್ಫೋಟಕ ತಿರುಗೇಟು ನೀಡಿದ ಸ್ಪಿನ್ ಮಾಂತ್ರಿಕ!

ರಿಯಾಲಿಟಿ ಶೋಗಾಗಿ ಕ್ರಿಕೆಟ್ ತೊರೆಯುತ್ತಾರಾ ಚಹಲ್? ವದಂತಿಗಳಿಗೆ ಸ್ಫೋಟಕ ತಿರುಗೇಟು ನೀಡಿದ ಸ್ಪಿನ್ ಮಾಂತ್ರಿಕ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಕೊಪ್ಪಳದಲ್ಲಿ ಮದ್ಯ ಮುಕ್ತ ಗ್ರಾಮಕ್ಕೆ ಸಂಕಲ್ಪ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

ಫೈನಲ್‌ಗೂ ಮುನ್ನ ಎಲೈಟ್ ಪಟ್ಟಿಗೆ ಸೇರಿದ ಜಸ್‌ಪ್ರೀತ್ ಬುಮ್ರಾ.. 500 ವಿಕೆಟ್‌ಗಳ ಸಾಧನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಹುಬಳ್ಳಿಯಲ್ಲಿ ಧಗಧಗಿಸಿದ ಶೆಡ್‌.. ಶಾರ್ಟ್ ಸರ್ಕ್ಯೂಟ್‌ ಶಂಕೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat