ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು | ಕೋಟಿ ಕೋಟಿ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ದ ಮನೆಗೆ ಕನ್ನ ಹಾಕಿದ ಯುವತಿ ಅರೆಸ್ಟ್‌!

October 30, 2025
Share on WhatsappShare on FacebookShare on Twitter

ಬೆಂಗಳೂರು : ಕೋಟಿ ಕೋಟಿ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ದವರ ಮನೆಗೆ ಯುವತಿ ಕನ್ನ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಂಡ ಮನೆಗೆ ಕನ್ನ ಹಾಕಿದ ಮನೆಗೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳ ಬಂಧಿತ ಯುವತಿ.

ಈಕೆ ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಚಿನ್ನ ಕಳ್ಳತನ ಮಾಡಿದ್ದಳು. ದೂರು ಆಧರಿಸಿ ತನಿಖೆ ನಡೆಸಿದ ಜೆಪಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮನೆ ಮಾಲೀಕರಾದ ಆಶಾ ಜಾಧವ್ ತಾಯಿಗೆ ವಯಸ್ಸಾಗಿತ್ತು. ತಾಯಿಯನ್ನು ನೋಡಿಕೊಳ್ಳಲು 15 ವರ್ಷದ ಹಿಂದೆ ಕೇರ್ ಟೇಕರ್ ಆಗಿ ಮಂಗಳರನ್ನು ನೇಮಿಸಿಕೊಂಡಿದ್ದರು. ಹಾಸಿಗೆ ಹಿಡಿದಿದ್ದ ಆಶಾ ಅವರ ತಾಯಿಯನ್ನು ಮಂಗಳ ಚೆನ್ನಾಗಿ ನೋಡಿಕೊಂಡಿದ್ದಳು. 58 ವಯಸ್ಸಿನ ಆಶಾ ಅವರಿಗೆ ಮಕ್ಕಳು ಇರಲಿಲ್ಲ. ಪತಿಯೂ ಮೃತಪಟ್ಟಿದ್ದರು. ಪ್ರತಿಷ್ಠಿತ ಜೆಪಿ ನಗರದಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಹೊಂದಿದ್ದರು.

ಮಂಗಳಳನ್ನು ಆಶಾ ಅವರು ಮಗಳಂತೆ ಕಾಣುತ್ತಿದ್ದರು. 5 ಕೋಟಿ ಮೌಲ್ಯದ ಮನೆಯನ್ನು ಮಂಗಳ ಹೆಸರಿಗೆ ವಿಲ್ ಮಾಡಿದ್ದರು. ಕೆಲ ವರ್ಷದ ಹಿಂದೆ ಆಶಾ ಜಾಧವ್ ತಾಯಿ ಕೂಡ ಮೃತಪಟ್ಟರು. ಇದ್ದ ಆಸ್ತಿ ಏನು ಮಾಡಬೇಕು ಎಂದು ಮಂಗಳ ಹೆಸರಿಗೆ ಬರೆದಿದ್ದರು. ಮನೆಯಲ್ಲಿ ಮಂಗಳಳನ್ನ ಮಗಳಂತೆ ಕಾಣುತ್ತಿದ್ದರು. ಆದರೆ, ಆನ್‌ಲೈನ್ ಬೆಟ್ಟಿಂಗ್ ಹುಚ್ಚಿಗೆ ಬಿದ್ದಿದ್ದ ಯುವತಿ, ಬಾಯ್‌ಫ್ರೆಂಡ್ಸ್ ಹಾಗೂ ಪಾರ್ಟಿ, ಪಬ್ಬು ಅಂತಾ ಸುತ್ತಾಡ್ತಿದ್ದಳು. ಅದಕ್ಕಾಗಿ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದಳು. ಈಕೆ ಮಾಡಿಕೊಂಡಿದ್ದ 40 ಲಕ್ಷ ಸಾಲವನ್ನು ತೀರಿಸಿದ್ದರು. ಅಲ್ಲದೇ ಒಂದೂವರೆ ಕೋಟಿಯ ಮನೆಯನ್ನು ಮಂಗಳ ಹೆಸರಿಗೆ ಬರೆದಿದ್ದರು. ಆನ್‌ಲೈನ್ ಹುಚ್ಚಿಗೆ ಮನೆ ಮಾರಿ ಮಂಗಳ ಹಣ ಕಳೆದುಕೊಂಡಿದ್ದಳು. ಆದರೂ ಆಕೆಯನ್ನ ಮನೆಯಲ್ಲಿಯೇ ಇಟ್ಟುಕೊಂಡಿದ್ದ ಆಶಾ ಸಾಕಿದ್ದರು.

ಸದ್ಯ ತಾನು ವಾಸ ಇರುವ ಐದು ಕೋಟಿಯ ಮನೆ ವಿಲ್ ಕೂಡ ಮಂಗಳ ಹೆಸರಿಗೆ ಮಾಡಿದ್ದರು. ಆದರೆ, ಮತ್ತದೇ ಆನ್‌ಲೈನ್ ಬೆಟ್ಟಿಂಗ್ ಹುಚ್ಚಿಗೆ ಯುವತಿ ಬಿದ್ದಿದ್ದಳು. ಮನೆಯಲ್ಲಿದ್ದ ಚಿನ್ನಾಭರಣ ಕದ್ದಿದ್ದಳು. ಒರಿಜಿನಲ್ ಕೀ ಬಳಸಿ ಬೀರುವಿನಲ್ಲಿದ್ದ ಚಿನ್ನ ಎಗರಿಸಿದ್ದಳು. ಬಳಿಕ ಕೀ ಗೊತ್ತಿಲ್ಲದಂತೆ ನಿರ್ಜನ ಪ್ರದೇಶದಲ್ಲಿ ಎಸೆದಿದ್ದಳು. ಅಯ್ಯೋ ಕೀ ಎಲ್ಲೋ ಕಳೆದುಹೋಗಿದೆ ಎಂದು ಕೆಲ ದಿನ ಮನೆ ಮಾಲೀಕರು ಸುಮ್ಮನಿದ್ದರು. ದೀಪಾವಳಿ ಹಬ್ಬಕ್ಕೆ ಚಿನ್ನ ಹಾಕಿಕೊಳ್ಳಲು ಡೂಪ್ಲಿಕೇಟ್ ಕೀ ಮೂಲಕ ಬೀರು ತೆಗೆಸಿದಿದ್ದರು. ಈ ವೇಳೆ ಚಿನ್ನ ಕಳ್ಳತನ ಆಗಿರೋದು ಬೆಳಕಿಗೆ ಬಂದಿದೆ. ಮಂಗಳ 450 ಗ್ರಾಂ ಚಿನ್ನ ಹಾಗೂ 3 ಕೆಜಿ ಬೆಳ್ಳಿ ಕಳ್ಳತನ ಮಾಡಿ ಅಡಮಾನ ಇಟ್ಟಿದ್ಳು. ಆ ಹಣವನ್ನೂ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಕಳೆದಿದ್ದಳು.

ಯಾರೋ ಅಪರಿಚಿತರು ಕಳ್ಳತನ ಮಾಡಿರಬಹುದೆಂದು ಮನೆ ಮಾಲೀಕೆ ದೂರು ನೀಡಿದ್ದರು. ಮಂಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿತು. ಆದರೆ ಇದನ್ನು ಮನೆ ಮಾಲೀಕೆ ತಿರಸ್ಕರಿಸಿದರು. ಆಕೆ ಅಂತವಳಲ್ಲ ಆಕೆಯ ಮೇಲೆ ಅನುಮಾನ ಪಡಬೇಡಿ ಎಂದಿದ್ದರು. ಪೊಲೀಸರು ಮಂಗಳ ಸಿಡಿಆರ್ ಪರಿಶೀಲನೆ ನಡೆಸಿದರು. ಈ ವೇಳೆ ಚಿನ್ನ ಅಡಮಾನ ಇಟ್ಟಿದ್ದ ಮೆಸೇಜ್ ಗೊತ್ತಾಗಿದೆ. ಆಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಾಗಲೂ ಆಕೆಯನ್ನ ಬಿಟ್ಟುಬಿಡಿ ಎಂದು ಕೇಳಿಕೊಂಡಿದ್ದರು ಮನೆ ಮಾಲೀಕೆ. ಆದರೆ, ಎಫ್‌ಐಆರ್ ದಾಖಲಿಸಿದ್ದ ಪೊಲೀಸರು ಮಂಗಳಳನ್ನು ಬಂಧಿಸಿದ್ದಾರೆ.

ಬಂಧಿತಳಿಂದ 450 ಗ್ರಾಂ ಚಿನ್ನ ಹಾಗೂ 3 ಕೆಜಿ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾಳೆ. ಸದ್ಯ ಮಂಗಳಗಾಗಿ ಬರೆದಿದ್ದ ಮನೆಯ ವಿಲ್ ಕೂಡ ಆಶಾ ಜಾಧವ್ ವಾಪಸ್ ಪಡೆದುಕೊಂಡಿದ್ದಾರೆ. ಇಷ್ಟೇ ಅಲ್ಲಾ ಮಂಗಳ ಹುಟ್ಟುಹಬ್ಬವನ್ನು ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡ್ತಿದ್ದರು. ಪ್ರತಿ ಬರ್ತ್ ಡೇಗೂ ಒಂದೊಂದು ದೇಶಕ್ಕೆ ಕರೆದುಕೊಂಡು ಹೋಗ್ತಿದ್ದರು. ಆಕೆಯ ಮದುವೆ ತಯಾರಿ ಕೂಡ ನಡೆಸಿದ್ದರು.‌ ಒಳ್ಳೆ ಹುಡುಗನನ್ನು ನೋಡಿ ತಾನೆ ಮದುವೆ ಮಾಡಿಸುವ ಯೋಜಿಸಿದ್ದರು. ಹೀಗಿದ್ದರೂ, ಉಂಡ ಮನೆಗೆ ಮಂಗಳ ಕನ್ನ ಹಾಕಿ ಜೈಲು ಸೇರಿದ್ದಾಳೆ.

ಇದನ್ನೂ ಓದಿ : ಸರ್ಫರಾಜ್ ಖಾನ್ ಕಡೆಗಣನೆ: ಆಯ್ಕೆ ಸಮಿತಿ ವಿರುದ್ಧ ಗುಡುಗಿದ ಶಶಿ ತರೂರ್, ‘ರಣಜಿ ರನ್‌ಗಳಿಗೆ ಬೆಲೆಯೇ ಇಲ್ವಾ?’

Tags: bengaloreKarnataka News beat
SendShareTweet
Previous Post

ನಥಿಂಗ್ ಫೋನ್ 3a ಲೈಟ್ ಬಿಡುಗಡೆ: ಗ್ಲಿಫ್ ಲೈಟ್, 5000mAh ಬ್ಯಾಟರಿ, ಬೆಲೆ ಮತ್ತು ಫೀಚರ್​ಗಳ ವಿವರ ಇಲ್ಲಿದೆ

Next Post

ಕಂದಾಯ ಇಲಾಖೆಯಲ್ಲಿ ಆಡಿಟ್ ಆಫೀಸರ್ ಹುದ್ದೆಗಳ ನೇಮಕ: 55 ಸಾವಿರ ರೂ. ಸಂಬಳ

Related Posts

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

Next Post
ಕಂದಾಯ ಇಲಾಖೆಯಲ್ಲಿ ಆಡಿಟ್ ಆಫೀಸರ್ ಹುದ್ದೆಗಳ ನೇಮಕ: 55 ಸಾವಿರ ರೂ. ಸಂಬಳ

ಕಂದಾಯ ಇಲಾಖೆಯಲ್ಲಿ ಆಡಿಟ್ ಆಫೀಸರ್ ಹುದ್ದೆಗಳ ನೇಮಕ: 55 ಸಾವಿರ ರೂ. ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat