ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

August 30, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದ ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಡಿಮಾರ್ಟ್ ಗಳಿವೆ. ಜನರು ದಿನಸಿ ವಸ್ತುಗಳನ್ನು ಖರೀದಿಸಲು ಹೆಚ್ಚಾಗಿ ಡಿಮಾರ್ಟ್ ಗಳಿಗೆ ತೆರಳುತ್ತಾರೆ. ಆದರೆ, ಡಿಮಾರ್ಟ್ ಗಳಲ್ಲಿ ಶಾಪಿಂಗ್ ಮಾಡುವವರಿಗೆ ಕೆಲವು ಸೀಕ್ರೆಟ್ಸ್ ಗೊತ್ತಿಲ್ಲ. ನಿಗದಿತ ದಿನಗಳಂದು ಡಿಮಾರ್ಟ್ ಗಳಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಿದರೆ ಭರ್ಜರಿ ಡಿಸ್ಕೌಂಟ್ ಹಾಗೂ ಬೈ ಒನ್, ಗೆಟ್ ಒನ್ ಆಫರ್ ಸಿಗುತ್ತದೆ. ಅದು ಯಾವ ದಿನ ಎಂಬುದರ ಮಾಹಿತಿ ಇಲ್ಲಿದೆ.

ಸಾಮಾನ್ಯವಾಗಿ ವಾರಾಂತ್ಯದಲ್ಲಿ (ಶುಕ್ರವಾರದಿಂದ ಭಾನುವಾರದವರೆಗೆ) ಡಿಮಾರ್ಟ್ ನಲ್ಲಿ ಅತಿ ಹೆಚ್ಚು ಜನಸಂದಣಿ ಇರುತ್ತದೆ. ಈ ದಿನಗಳಲ್ಲಿ ವಿಶೇಷ ರಿಯಾಯಿತಿಗಳು ಅಥವಾ ‘ಬೈ 1 ಗೆಟ್ 1 ಫ್ರೀ’ ಆಫರ್ ಗಳು ಲಭ್ಯ ಇರುತ್ತವೆ. ಆದರೆ, ಈ ದಿನಗಳಲ್ಲಿ ಬಿಲ್ಲಿಂಗ್ ಕೌಂಟರ್ ಗಳಲ್ಲಿ ಗಂಟೆಗಟ್ಟಲೆ ಕಾಯಬೇಕಾಗುತ್ತದೆ. ಇದರಿಂದ ತಪ್ಪಿಸಿಕೊಳ್ಳಲು ಸೋಮವಾರದಿಂದ ಗುರುವಾರದವರೆಗಿನ ವಾರದ ದಿನಗಳಲ್ಲಿ ಶಾಪಿಂಗ್ ಮಾಡುವುದು ಉತ್ತಮ.

ಅಲ್ಲದೆ, ಅಂಗಡಿ ಬಾಗಿಲು ತೆರೆಯುವ ಬೆಳಗಿನ ಜಾವ ಅಥವಾ ಮಧ್ಯಾಹ್ನ 12 ರಿಂದ 3 ಗಂಟೆಯ ಒಳಗೆ ಭೇಟಿ ನೀಡುವುದರಿಂದ ಜನದಟ್ಟಣೆಯಿಂದ ಕಡಿಮೆ ಇರುತ್ತದೆ ಮತ್ತು ಶಾಂತವಾಗಿ ವಸ್ತುಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಕೆಲವು ವಿಶಿಷ್ಟ ಮಾರಾಟ ಮತ್ತು ಕ್ಲಿಯರೆನ್ಸ್ ಸೇಲ್ ಗಳ ದಿನಗಳಂದು (ಸೋಮವಾರದಿಂದ ಗುರುವಾರ) ಭೇಟಿ ನೀಡುವುದು ಹೆಚ್ಚಿನ ಉಳಿತಾಯಕ್ಕೆ ಸಹಕಾರಿಯಾಗುತ್ತದೆ.

ಮನೆ ಬಿಡುವ ಮುನ್ನ ಹೀಗೆ ಮಾಡಿ…

ಮನೆ ಬಿಡುವ ಮುನ್ನ ‘ಡಿಮಾರ್ಟ್ ರೆಡಿ’ ಆ್ಯಪ್ ಮೂಲಕ ವಸ್ತುಗಳ ಬೆಲೆ ಮತ್ತು ಲಭ್ಯವಿರುವ ಆಫರ್ಗಳನ್ನು ಪರಿಶೀಲಿಸಿ. ಬಜೆಟ್ ಮೀರದಂತೆ ಅಗತ್ಯವಿರುವ ವಸ್ತುಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಹೋದರೆ, ಅನಗತ್ಯ ಖರ್ಚಿಗೆ ಕಡಿವಾಣ ಹಾಕಬಹುದು. ರಿಯಾಯಿತಿ ಇದೆ ಎಂದ ಮಾತ್ರಕ್ಕೆ ಬೇಕಾದುದನ್ನೆಲ್ಲ ಖರೀದಿಸುವ ಬದಲು, ನಿಮ್ಮ ಜೇಬಿಗೆ ಹೊರೆಯಾಗದಂತೆ ಸ್ಮಾರ್ಟ್ ಆಗಿ ಶಾಪಿಂಗ್ ಮಾಡುವುದು ಹಣ ಉಳಿಸಲು ಉತ್ತಮ ಮಾರ್ಗವಾಗಿದೆ.

ಇದನ್ನೂ ಓದಿ : ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

Tags: Best Day to Shop DMartDMart DiscountsDMart OffersDMart ReadyDMart SaleDMart SavingsDMart ShoppingDMart Shopping TipsDMart Weekend OffersGrocery Shopping TipsKarnataka News beatKNB
SendShareTweet
Previous Post

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

Next Post

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

Related Posts

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ
ಬೆಂಗಳೂರು

ನಾಳೆ ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಹಂಚಿಕೆ

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!
ದೇಶ

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!
ದೇಶ

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!
ದೇಶ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

Next Post
ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat