ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೆಟ್ಟಿಂಗ್‌ ಪ್ರಕರಣ | ಪಪ್ಪಿ ಲಾಕರ್‌ ನಲ್ಲಿ ಚಿನ್ನ ಲೇಪಿತ ಬೆಳ್ಳಿ ಬಿಸ್ಕತ್‌ ಗಳು ಪತ್ತೆ !

September 10, 2025
ಬೆಟ್ಟಿಂಗ್‌ ಪ್ರಕರಣ | ಪಪ್ಪಿ ಲಾಕರ್‌ ನಲ್ಲಿ ಚಿನ್ನ ಲೇಪಿತ ಬೆಳ್ಳಿ ಬಿಸ್ಕತ್‌ ಗಳು ಪತ್ತೆ !
Share on WhatsappShare on FacebookShare on Twitter

ಬೆಂಗಳೂರು : ಆನ್‌ಲೈನ್ ಹಾಗೂ ಆಫ್‌ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಬ್ಯಾಂಕ್‌ ಲಾಕರ್‌ ನಲ್ಲಿ ದೊರೆತ ಚಿನ್ನದ ಬಿಸ್ಕತ್‌ ಗಳನ್ನು ಪರಿಶೀಲಿಸುತ್ತಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬೇಸ್ತು ಬಿದ್ದಿದ್ದಾರೆ. ಲಾಕರ್‌ ನಲ್ಲಿ ಇದ್ದದ್ದೆಲ್ಲವೂ ಚಿನ್ನ ಎಂದು ಲೆಕ್ಕ ಬರೆದುಕೊಂಡಿದ್ದ ತನಿಖಾಧಿಕಾರಿಗಳಿಗೆ, ಅವೆಲ್ಲವೂ ಚಿನ್ನ ಅಲ್ಲ ಎನ್ನುವುದು ತಿಳಿದು ಬಂದಿದೆ.

ತಮ್ಮ ಬಂಧನದಲ್ಲಿರುವ ವೀರೇಂದ್ರ ಅವರು ವಿಚಾರಣೆಯ ಸಂದರ್ಭದಲ್ಲಿ ನೀಡಿದ್ದ ಮಾಹಿತಿಯ ಆಧಾರದಲ್ಲಿ ಚಳ್ಳಕೆರೆಯಲ್ಲಿನ ಹಲವು ಬ್ಯಾಂಕ್‌ ಗಳಲ್ಲಿರುವ ಲಾಕರ್‌ಗಳನ್ನು ಇ.ಡಿ ಅಧಿಕಾರಿಗಳು ಇದೇ ಸೆ.6ರಂದು ಪರಿಶೀಲನೆ ಕಾರ್ಯ ನಡೆಸಿದ್ದರು. ಈ ಸಂದರ್ಭದಲ್ಲಿ ಲಾಕರ್‌ ಒಂದರಲ್ಲಿ 32.41 ಕೆ.ಜಿಯಷ್ಟು ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದ್ದವು ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

‘ತನಿಖಾಧಿಕಾರಿಗಳು ಮೊದಲಿಗೆ ಅಷ್ಟನ್ನೂ ಚಿನ್ನ ಎಂದೇ ಪರಿಗಣಿಸಿದ್ದರು. ಎಲ್ಲಾ ಚಿನ್ನದ ಬಿಸ್ಕತ್‌ಗಳ ಬಣ್ಣ ಭಿನ್ನವಾಗಿ ಇದ್ದುದ್ದರಿಂದ, ಕೂಲಂಕಶವಾಗಿ ಪರಿಶೀಲಿಸಲಾಯಿತು. ಅವುಗಳಲ್ಲಿ 10.98 ಕೆ.ಜಿ ತೂಕದ 11 ಬಿಸ್ಕತ್‌ ಗಳು ಚಿನ್ನದ್ದಲ್ಲ ಎನ್ನುವುದು ತಿಳಿಯಿತು. ಆ ಹನ್ನೊಂದೂ ಬೆಳ್ಳಿಯ ಬಿಸ್ಕತ್‌ಗಳಿಗೆ 22 ಕ್ಯಾರಟ್‌ ನ ಚಿನ್ನದ ಲೇಪನ ಮಾಡಿರುವುದು ಪತ್ತೆಯಾಯಿತು’ ಎಂದು ಮೂಲಗಳು ಮಾಹಿತಿ ನೀಡಿವೆ.

ಬೆಳ್ಳಿಯ ಬಿಸ್ಕತ್‌ ಗಳಿಗೆ ಚಿನ್ನದ ಲೇಪನ ಯಾಕೆ ಮಾಡಲಾಗಿತ್ತು, ಅವುಗಳನ್ನು ಖರೀದಿಸಿದ್ದರೆ ಅಥವಾ ಇತರರು ಅವರಿಗೆ ನೀಡಿದ್ದರೆ ಎನ್ನುವುದರ ತನಿಖೆ ನಡೆಯುತ್ತಿದೆ. ಅವು ಬೆಟ್ಟಿಂಗ್‌ನಲ್ಲಿ ಹಣದ ಬದಲಿಗೆ ನೀಡಿರುವ ಸಾಧ್ಯತೆಯೂ ಇದೆ. ಈ ನಿಟ್ಟಿನಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿವೆ.

Tags: Betting caseGold-plated silver biscuitsKarnataka News beat
SendShareTweet
Previous Post

ನೇಪಾಳ ಹಿಂಸಾಚಾರ | ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

Next Post

ಶೀಘ್ರದಲ್ಲೇ ಸಂಪಿಗೆ ರಸ್ತೆಯ ಬಿಡಿಎ ಕಾಂಪ್ಲೆಕ್ಸ್ ಪೂರ್ಣ | ಟ್ರಾಫಿಕ್‌ ಜಾಮ್‌ಗೆ ಕೊನೆಗೂ ಮುಕ್ತಿ

Related Posts

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!
ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ
ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ
ರಾಜ್ಯ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?
ಬೆಳಗಾವಿ

‘ಐ ಡೋಂಟ್ ಕೇರ್’ | ಅಮೆರಿಕದಲ್ಲಿ ಮೃತಪಟ್ಟ ಕನ್ನಡಿಗ ಸಾಕೇತ್ ಅಂತಿಮ ದಿನಗಳಲ್ಲಿ ಹೀಗೆ ಹೇಳಿದ್ದೇಕೆ?

Next Post
ಶೀಘ್ರದಲ್ಲೇ ಸಂಪಿಗೆ ರಸ್ತೆಯ ಬಿಡಿಎ ಕಾಂಪ್ಲೆಕ್ಸ್ ಪೂರ್ಣ | ಟ್ರಾಫಿಕ್‌ ಜಾಮ್‌ಗೆ ಕೊನೆಗೂ ಮುಕ್ತಿ

ಶೀಘ್ರದಲ್ಲೇ ಸಂಪಿಗೆ ರಸ್ತೆಯ ಬಿಡಿಎ ಕಾಂಪ್ಲೆಕ್ಸ್ ಪೂರ್ಣ | ಟ್ರಾಫಿಕ್‌ ಜಾಮ್‌ಗೆ ಕೊನೆಗೂ ಮುಕ್ತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ | ಮತ್ತೋರ್ವನ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ಮೈಸೂರು | ಜಾತ್ರೆಯಲ್ಲಿ ಬಂಡಿ ಓಡಿಸುವಾಗ ಬಿದ್ದು ಯುವಕ ಸಾವು

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

ಮತ್ತಷ್ಟು ಕಳಪೆ ಮಟ್ಟಕ್ಕಿಳಿದ ಮಂಗಳೂರಿನ ಏರ್ ಕ್ವಾಲಿಟಿ | ಜನರಲ್ಲಿ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat