ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾರ್ಮಿಕ ಸಂಘಟನೆಗಳಿಂದ ಭಾರತ ಬಂದ್

July 9, 2025
Share on WhatsappShare on FacebookShare on Twitter

ನವದೆಹಲಿ : ಇಂದು ದೇಶವ್ಯಾಪಿ ಕಾರ್ಮಿಕ ಸಂಘಟನೆಗಳಿಂದ ಬಂದ್ ನಡೆಸುತ್ತಿವೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ದೇಶಾದ್ಯಂತ ಕಾರ್ಮಿಕ ಸಂಘಟನೆಗಳು ಮುಷ್ಕರ ನಡೆಸುತ್ತಿವೆ.

ಕಾರ್ಮಿಕ ವಿರೊಧಿ ರೈತ ವಿರೋಧಿ ಕಾರ್ಪೊರೇಟ್ ಪರ ನೀತಿ ಖಂಡಿಸಿ ಹೋರಾಟಕ್ಕೆ ಕಾರ್ಮಿಕ ಸಂಘಟನೆಗಳು ಮುಂದಾಗಿದ್ದು, ದೇಶದಾದ್ಯಂತ ಸುಮಾರು 25 ಕೋಟಿಗೂ ಹೆಚ್ಚು ಕಾರ್ಮಿಕರು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿವೆ.

ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ ಸೇರಿದಂತೆ ಹಲವು ಕಾರ್ಮಿಕ ಕ್ಷೇತ್ರದಲ್ಲಿ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಮುಂದಾಗಿದ್ದು, ನಿನ್ನೆ ಮಧ್ಯರಾತ್ರಿಯಿಂದಲೇ ಸ್ಥಗಿತಗೊಂಡ LIC, ಕಾರ್ಖಾನೆಗಳು, ಬ್ಯಾಂಕ್ ವ್ಯವಹಾರ, AITUC, CITU, HMS, INTUC, SEWA ಮುಂತಾದ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಇಂದು ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಕಾರ್ಮಿಕ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಯಲ್ಲಿ ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗದ ಕಾರ್ಮಿಕರು ಕೂಡ ಭಾಗಿಯಾಗಲಿದ್ದಾರೆ.
1)ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು.
2)ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ತಿರಸ್ಕರಿಸಬೇಕು.
3)ಕನಿಷ್ಠ ವೇತನ ಜಾರಿಗೊಳಿಸಬೇಕು.
4)ಕೇಂದ್ರ ತಂದಿರುವ ನಿಯಮದಲ್ಲಿ ಸಂಘ ರಚಿಸುವ ಹಕ್ಕು ಕಸಿದುಕೊಳ್ಳಲಾಗಿದೆ
5)ಇದನ್ನು ರಾಜ್ಯ ಸರ್ಕಾರ ವಾಪಾಸ್ ಪಡೆಯಬೇಕು
6)ಹೊಸ ಸಂಘ ರಚಿಸಲು ಅನುಮತಿ ನೀಡಬೇಕು.
7)ಕೆಲಸದ ಅವಧಿಯನ್ನು 12 ಗಂಟೆಯಿಂದ 8 ಗಂಟೆಗೆ ಕಡಿತಗೊಳಿಸಬೇಕು.
8)ಗುತ್ತಿಗೆ ನೌಕರಿ ರದ್ದುಗೊಳಿಸಿ ಖಾಯಂ ನೌಕರಿ ಜಾರಿಯಾಗಬೇಕು ಎಂಬ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಲಾಗುತ್ತಿದೆ.
ಗಾರ್ಮೆಂಟ್ಸ್, ಬ್ಯಾಂಕ್ ವ್ಯವಹಾರ ಸ್ಥಗಿತ, ಅಂಚೆ ಕಚೇರಿ, ಎಲ್ ಐಸಿ, ಬಿಎಸ್ ಎನ್ ಎಲ್, ಇನ್ಶುರೆನ್ಸ್‌ ಆಫಿಸ್, ಪಿಎಫ್ ಕಚೇರಿ, ಕಲ್ಲಿದ್ದಲು ಗಣಿ, ವಿಮಾ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.
ಬಸ್ , ಮೆಟ್ರೋ , ರೈಲು, ಆಟೋ ಖಾಸಗಿ ಬಸ್, ಶಾಲೆ ಕಾಲೇಜು, ಹೋಟೆಲ್, ಸರ್ಕಾರಿ ಕಚೇರಿ, ಖಾಸಗಿ ಕಚೇರಿ, ಮಾರ್ಕೆಟ್, ಬೀದಿ ಬದಿ ವ್ಯಾಪಾರ, ಆರೋಗ್ಯ ಸೇವೆ ಎಂದಿನತೆ ಕಾರ್ಯ ನಿರ್ವಹಿಸಲಿವೆ.

Tags: AITUCbandhBharatCITUHMSINTUCNew DelhiSEWA
SendShareTweet
Previous Post

ವಂಚಿಸಿದ ಪ್ರಿಯಕರನ ಮನೆ ಮುಂದೆ ಮಹಿಳೆ ಪ್ರತಿಭಟನೆ

Next Post

ಭಾರತ್‌ ಬಂದ್‌ : ಟೌನ್ ಹಾಲ್ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್‌

Related Posts

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!
ದೇಶ

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!
ದೇಶ

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?
ದೇಶ

3 ಬಾರಿ ವಿಷ ನೀಡಿದರೂ ಪತ್ನಿ ಸಾಯಲಿಲ್ಲ.. ಕೊನೆಗೆ ಸುಪಾರಿ ನೀಡಿ ಪಾಪಿ ಪತಿ ಮಾಡಿದ್ದೇನು ಗೊತ್ತಾ?

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!
ದೇಶ

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು 7 ಕಾರ್ಮಿಕರು ಸಾವು.. ನಾಲ್ವರಿಗೆ ಗಾಯ!

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?
ದೇಶ

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ.. ಕೊರತೆ ನಿಜವೇ?

ಯುದ್ಧದ ಬಿಸಿ.. ಬೆಂಗಳೂರು ಮಾತ್ರವಲ್ಲ, ಮುಂಬೈ, ಚೆನ್ನೈ ಹೋಟೆಲ್‌ಗಳಲ್ಲೂ LPG ಸಿಲಿಂಡರ್ ಕೊರತೆ!
ದೇಶ

ಯುದ್ಧದ ಬಿಸಿ.. ಬೆಂಗಳೂರು ಮಾತ್ರವಲ್ಲ, ಮುಂಬೈ, ಚೆನ್ನೈ ಹೋಟೆಲ್‌ಗಳಲ್ಲೂ LPG ಸಿಲಿಂಡರ್ ಕೊರತೆ!

Next Post
ಭಾರತ್‌ ಬಂದ್‌ : ಟೌನ್ ಹಾಲ್ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್‌

ಭಾರತ್‌ ಬಂದ್‌ : ಟೌನ್ ಹಾಲ್ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat