ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಭವಾನಿ ರೇವಣ್ಣಗೆ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು; ಬಿಗ್ ರಿಲೀಫ್

June 18, 2024
Share on WhatsappShare on FacebookShare on Twitter

ಬೆಂಗಳೂರು: ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ (Kidnap Case) ಹೈಕೋರ್ಟ್ (High Court) ಭವಾನಿ ರೇವಣ್ಣ (Bhavani Revanna) ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಈ ಮೂಲಕ ಭವಾನಿ ರೇವಣ್ಣ ನಿಟ್ಟುಸಿರು ಬಿಡುವಂತಾಗಿದೆ.

ಭವಾನಿ ರೇವಣ್ಣಗೆ ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಈಗಾಗಲೇ ಭವಾನಿ ರೇವಣ್ಣ ಅವರು ಪೊಲೀಸರ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕು ಎಂಬುವುದಿಲ್ಲ ಎಂದು ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿತು.

ಪ್ರಜ್ವಲ್ ರೇವಣ್ಣದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಈ ಪ್ರಕರಣದಲ್ಲಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಬಾಬು ವಿರುದ್ಧ ದೂರು ದಾಖಲಾಗಿತ್ತು. ಎಸ್ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ನೀಡಲಾಗಿತ್ತು. ಇತ್ತ ಭವಾನಿ ರೇವಣ್ಣ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು. ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಈಗ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಿದೆ.

Tags: Bhavani RevannaHigh CourtKidnap Case
SendShareTweet
Previous Post

ಮಗಳೊಂದಿಗೆ ನೀಟ್ ಪರೀಕ್ಷೆ ಪಾಸ್ ಮಾಡಿದ ತಂದೆ!

Next Post

ದರ್ಶನ್ ಮನೆಗೂ ಬಂತಾ ಸಂಚಕಾರ! ಉರುಳಿ ಬೀಳತ್ತಾ ತೂಗುದೀಪ ನಿವಾಸ?

Related Posts

ನಾಳೆ ಆರ್‌ಸಿಬಿ v/s ಸಿಎಸ್‌ಕೆ ಹೈವೋಲ್ಟೇಜ್ ಮ್ಯಾಚ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!
ಬೆಂಗಳೂರು

ನಾಳೆ ಆರ್‌ಸಿಬಿ v/s ಸಿಎಸ್‌ಕೆ ಹೈವೋಲ್ಟೇಜ್ ಮ್ಯಾಚ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!

ಹಾವೇರಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಬೀಳುತ್ತೆ ಫೈನ್‌!
ಹಾವೇರಿ

ಹಾವೇರಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಬೀಳುತ್ತೆ ಫೈನ್‌!

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್
ಬೆಂಗಳೂರು

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ
ಬೆಂಗಳೂರು

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ
ರಾಜ್ಯ

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್.. ವಿಡಿಯೋ ಇರೋದು ನಿಜ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!
ಹುಬ್ಬಳ್ಳಿ

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್.. ವಿಡಿಯೋ ಇರೋದು ನಿಜ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!

Next Post
ದರ್ಶನ್ ಮನೆಗೂ ಬಂತಾ ಸಂಚಕಾರ! ಉರುಳಿ ಬೀಳತ್ತಾ ತೂಗುದೀಪ ನಿವಾಸ?

ದರ್ಶನ್ ಮನೆಗೂ ಬಂತಾ ಸಂಚಕಾರ! ಉರುಳಿ ಬೀಳತ್ತಾ ತೂಗುದೀಪ ನಿವಾಸ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆ ಆರ್‌ಸಿಬಿ v/s ಸಿಎಸ್‌ಕೆ ಹೈವೋಲ್ಟೇಜ್ ಮ್ಯಾಚ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!

ನಾಳೆ ಆರ್‌ಸಿಬಿ v/s ಸಿಎಸ್‌ಕೆ ಹೈವೋಲ್ಟೇಜ್ ಮ್ಯಾಚ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!

ಹಾವೇರಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಬೀಳುತ್ತೆ ಫೈನ್‌!

ಹಾವೇರಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಬೀಳುತ್ತೆ ಫೈನ್‌!

ಚಿಕ್ಕಮಗಳೂರಲ್ಲಿ ಮದುವೆಗೆ ಹೆಣ್ಣು ಸಿಗ್ತಿಲ್ಲ ಅಂತ ಕುರಿಗಾಹಿ ಆತ್ಮಹತ್ಯೆ.!

ಚಿಕ್ಕಮಗಳೂರಲ್ಲಿ ಮದುವೆಗೆ ಹೆಣ್ಣು ಸಿಗ್ತಿಲ್ಲ ಅಂತ ಕುರಿಗಾಹಿ ಆತ್ಮಹತ್ಯೆ.!

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆ ಆರ್‌ಸಿಬಿ v/s ಸಿಎಸ್‌ಕೆ ಹೈವೋಲ್ಟೇಜ್ ಮ್ಯಾಚ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!

ನಾಳೆ ಆರ್‌ಸಿಬಿ v/s ಸಿಎಸ್‌ಕೆ ಹೈವೋಲ್ಟೇಜ್ ಮ್ಯಾಚ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!

ಹಾವೇರಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಬೀಳುತ್ತೆ ಫೈನ್‌!

ಹಾವೇರಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಬೀಳುತ್ತೆ ಫೈನ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat