ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BHELನಲ್ಲಿ 4 ಹುದ್ದೆಗಳ ನೇಮಕಾತಿ : ಎಂಬಿಬಿಎಸ್ ಮುಗಿಸಿದವರಿಗೆ ಒಳ್ಳೆಯ ಅವಕಾಶ

November 5, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಉತ್ತಮ ಅವಕಾಶ ಬಂದೊದಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 4 ಮೆಡಿಕಲ್ ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆ, ನೇಮಕಾತಿಯ ವಿವರ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 04
ನೇಮಕಾತಿ ವಿಧಾನ: ನೇರ ಸಂದರ್ಸನ
ಹುದ್ದೆಗಳ ಹೆಸರು: ಮೆಡಿಕಲ್ ಕನ್ಸಲ್ಟಂಟ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 18

ಕರ್ನಾಟಕದ ಬೆಂಗಳೂರು ಹಾಗೂ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಗಳಿಂದ ಎಂಬಿಬಿಎಸ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 65ರಿಂದ 70 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ ಸಂಬಳ ಇರುವುದಿಲ್ಲ. ಬದಲಾಗಿ, ಗಂಟೆಗೆ 780 ರೂಪಾಯಿವರೆಗೆ ಭತ್ಯೆ ಇರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ careers.bhel.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂಡು, ಅಗತ್ಯ ದಾಖಲೆಗಳನ್ನು ಲಗತ್ತಿಸಿ The Additional General Manager/ HR, BHEL, Electronics Division, Mysore Road, Bengaluru-560026 ವಿಳಾಸಕ್ಕೆ ನವೆಂಬರ್ 18ರೊಳಗೆ ಕಳುಹಿಸಬೇಕು. ನವೆಂಬರ್ 18ರಂದು ಝಾನ್ಸಿಯಲ್ಲಿರುವ ಬಿಎಚ್ಇಎಲ್ ಹಾಸ್ಪಿಟಲ್ ನಲ್ಲಿ ಬೆಳಗ್ಗೆ 9ರಿಂದ ಸಂದರ್ಶನ ಆರಂಭವಾಗಲಿದೆ. ಇವು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳುವ ಹುದ್ದೆಗಳಾಗಿವೆ.
ಇದನ್ನೂ ಓದಿ : ಕ್ರಿಕೆಟ್‌ ಜಗತ್ತಿನ ʼಕಿಂಗ್‌ʼಗೆ ಹುಟ್ಟುಹಬ್ಬದ ಸಂಭ್ರಮ | ವಿರಾಟನಿಗೆ ಶುಭಾಶಯಗಳ ಮಹಾಪೂರ

Tags: BHEL of the Central Governmentfor those who have completed MBBSGood opportunityKarnataka News beatRecruitment for 4 posts
SendShareTweet
Previous Post

ಕ್ರಿಕೆಟ್‌ ಜಗತ್ತಿನ ʼಕಿಂಗ್‌ʼಗೆ ಹುಟ್ಟುಹಬ್ಬದ ಸಂಭ್ರಮ | ವಿರಾಟನಿಗೆ ಶುಭಾಶಯಗಳ ಮಹಾಪೂರ

Next Post

ಮೈಸೂರಿನಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ | ಸಿಎಂಗೆ ಪತ್ರ

Related Posts

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BHEL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BHEL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಇದೆ ಉದ್ಯೋಗ

ಸಿಮ್ ಬೈಂಡಿಂಗ್, ರೈಲು ಟಿಕೆಟ್ ಬುಕ್ಕಿಂಗ್: ಮಾರ್ಚ್ 1ರಿಂದ ಬದಲಾದ ನಿಯಮ ತಿಳಿಯಿರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಮ್ ಬೈಂಡಿಂಗ್, ರೈಲು ಟಿಕೆಟ್ ಬುಕ್ಕಿಂಗ್: ಮಾರ್ಚ್ 1ರಿಂದ ಬದಲಾದ ನಿಯಮ ತಿಳಿಯಿರಿ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ | ಮಹಿಳಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ | ಮಹಿಳಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ 40 ಹುದ್ದೆಗಳ ನೇಮಕ | 1.4 ಲಕ್ಷ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HLL Lifecare ಕಂಪನಿಯಲ್ಲಿ 40 ಹುದ್ದೆಗಳ ನೇಮಕ | 1.4 ಲಕ್ಷ ರೂಪಾಯಿ ಸಂಬಳ

Next Post
ಮೈಸೂರಿನಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ | ಸಿಎಂಗೆ ಪತ್ರ

ಮೈಸೂರಿನಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ | ಸಿಎಂಗೆ ಪತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಇಸ್ರೇಲ್–ಇರಾನ್ ಸಂಘರ್ಷ | ಮಂಗಳೂರು ಏರ್‌ಪೋರ್ಟ್‌ನಿಂದ ಈ ವಿಮಾನ ಹಾರಾಟಗಳಲ್ಲಿ ವ್ಯತ್ಯಯ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಗೃಹ ಸಚಿವಾಲಯದಲ್ಲಿ 58 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

ರಾಜ್ಯ ಸರ್ಕಾರದಿಂದ 56,432 ಹುದ್ದೆಗಳ ನೇಮಕಾತಿ : ಇಲಾಖಾವಾರು ಮಾಹಿತಿ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat