ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಉದ್ಧವ್ ಠಾಕ್ರೆಗೆ ಬಿಗ್ ಶಾಕ್ : ಇಂದೇ ಶಿವಸೇನೆಯ 6 ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ?

June 21, 2026
Share on WhatsappShare on FacebookShare on Twitter

ಮುಂಬೈ: ಮಹಾರಾಷ್ಟ್ರ ರಾಜಕಾರಣದ ದಿಗ್ಗಜ ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ ಎಂಬಂತೆ, ತೀವ್ರ ಕುತೂಹಲ, ಆರೋಪ-ಪ್ರತ್ಯಾರೋಪಗಳ ನಡುವೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)ಯ ಆರು ಮಂದಿ ಬಂಡಾಯ ಲೋಕಸಭಾ ಸಂಸದರು ಇಂದೇ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂದು ತಿಳಿದುಬಂದಿದೆ. ಇದರೊಂದಿಗೆ ಉದ್ಧವ್ ಬಣ ಮತ್ತೊಂದು ಹೋಳಾಗಿರುವುದು ಅಧಿಕೃತವಾಗಲಿದೆ.

ಬಂಡಾಯ ಎದ್ದಿರುವ ಸಂಸದರಾದ ಸಂಜಯ್ ಜಾಧವ್, ಸಂಜಯ್ ದೇಶ್‌ಮುಖ್, ಓಮರಾಜೆ ನಿಂಬಾಳ್ಕರ್, ಭೌಸಾಹೇಬ್ ವಾಕಚೌರೆ, ನಾಗೇಶ್ ಪಾಟೀಲ್ ಅಷ್ಟಿಕರ್ ಮತ್ತು ಸಂಜಯ್ ದಿನಾ ಪಾಟೀಲ್ ಅವರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ರಹಸ್ಯ ಕಾರ್ಯಾಚರಣೆ

ಈ ಹೈಡ್ರಾಮಾ ಜೂನ್ 16 ರಿಂದಲೇ ಆರಂಭವಾಗಿತ್ತು. ಉದ್ಧವ್ ಬಣದ ಆರು ಸಂಸದರು ದೇಶದ ಬೇರೆ ಬೇರೆ ಭಾಗಗಳಿಂದ ರಹಸ್ಯವಾಗಿ ದೆಹಲಿಗೆ ಹಾರಿದ್ದರು ಹಾಗೂ ನೋಯ್ಡಾದ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ್ದರು. ಅದೇ ದಿನ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಪುತ್ರ ಶ್ರೀಕಾಂತ್ ಶಿಂಧೆ ಕೂಡ ದೆಹಲಿ ತಲುಪಿದ್ದರು. ಮರುದಿನ ಬೆಳಗ್ಗೆಯೇ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾದ ಸಂಸದರು, ತಾವು ಏಕನಾಥ್ ಶಿಂಧೆ ಬಣದೊಂದಿಗೆ ವಿಲೀನಗೊಳ್ಳುತ್ತಿರುವುದಾಗಿ ಮತ್ತು ಸಂಸತ್ತಿನಲ್ಲಿ ತಮಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸುವಂತೆ ಕೋರಿ ಪತ್ರ ಸಲ್ಲಿಸಿದ್ದರು. ಇಂದು ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಈ ಭೇಟಿಯ ಫೋಟೋ ಹಾಗೂ ವಿಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಲು ಬಂಡಾಯ ಸಂಸದರು ಸಜ್ಜಾಗಿದ್ದಾರೆ ಎನ್ನಲಾಗಿದೆ.

‘ಮಾತೋಶ್ರೀ’ ಸಭೆಗೆ ಗೈರಾಗಿದ್ದ ಸಂಸದರು

ಉದ್ಧವ್ ಠಾಕ್ರೆ ಅವರ ನಿವಾಸ ‘ಮಾತೋಶ್ರೀ’ಯಲ್ಲಿ ಇತ್ತೀಚೆಗೆ ನಡೆದಿದ್ದ ಪಕ್ಷದ ಪ್ರಮುಖ ಸಭೆಗೆ ಈ ಸಂಸದರು ಗೈರಾಗಿದ್ದಾಗಲೇ ಪಕ್ಷ ಇಬ್ಭಾಗದ ಮುನ್ಸೂಚನೆ ಸಿಕ್ಕಿತ್ತು. ಆ ಸಂದರ್ಭದಲ್ಲಿ ಉದ್ಧವ್ ಅವರ ಆಪ್ತ ಹಾಗೂ ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರು, “ಗೈರಾದ ಸಂಸದರು ವರ್ಚುವಲ್ ಆಗಿ ಸಭೆಯಲ್ಲಿ ಭಾಗಿಯಾಗಿದ್ದಾರೆ” ಎಂದು ಪರಿಸ್ಥಿತಿ ನಿಭಾಯಿಸಲು ಯತ್ನಿಸಿದ್ದರು. ಆದರೆ, ಬಂಡಾಯ ಸಂಸದ ಸಂಜಯ್ ಜಾಧವ್ ಅವರು ಶಿಂಧೆ ಬಣದ ಕೇಂದ್ರ ಸಚಿವ ಪ್ರತಾಪರಾವ್ ಜಾಧವ್ ಅವರನ್ನು ಭೇಟಿಯಾದಾಗ ‘ಆಪರೇಷನ್ ಟೈಗರ್’ ವದಂತಿಗೆ ಪುಷ್ಟಿ ಸಿಕ್ಕಿತ್ತು.

‘ಕೋಟಿ ಕೋಟಿ ಆಮಿಷ’ ಆರೋಪ

ಸಂಸದರ ಬಂಡಾಯದ ಬೆನ್ನಲ್ಲೇ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ತೀವ್ರ ಆಕ್ರೋಶ ಹೊರಹಾಕಿ, ಬಂಡಾಯ ಸಂಸದರನ್ನು ಕೋಟ್ಯಂತರ ರೂಪಾಯಿ ಆಮಿಷ ಒಡ್ಡಿ, ಚಾರ್ಟರ್ಡ್ ವಿಮಾನಗಳ ಮೂಲಕ ದೆಹಲಿಗೆ ಕರೆದೊಯ್ದು ಬೇಟೆಯಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಪತ್ರಿಕಾಗೋಷ್ಠಿಯಲ್ಲಿ ಬಂಡಾಯ ಸಂಸದರ ವಿರುದ್ಧ ಅತ್ಯಂತ ಕಠಿಣ ಹಾಗೂ ಅವಾಚ್ಯ ಶಬ್ದಗಳನ್ನು ಬಳಸಿ ವಾಗ್ದಾಳಿ ನಡೆಸಿದ ರಾವತ್, ಪಕ್ಷಕ್ಕೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

Tags: 6 Shiv Sena MPs join Shinde faction today?Big shock for Uddhav Thackeray:
SendShareTweet
Previous Post

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ

Next Post

‘ಅಯೋಗ್ಯ-2’ ರಿಲೀಸ್ ಗೆ ರೆಡಿ..!

Related Posts

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ
ದೇಶ

ಇಂದು ದೇಶಾದ್ಯಂತ ನೀಟ್ ರೀ ಎಕ್ಸಾಂ : 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಪರೀಕ್ಷೆ

ಯೋಗ ಕೇವಲ ಒಂದು ದಿನದ ಆಚರಣೆಯಾಗದಿರಲಿ : ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಪ್ರಧಾನಿ ಮೋದಿ ಕರೆ
ದೇಶ

ಯೋಗ ಕೇವಲ ಒಂದು ದಿನದ ಆಚರಣೆಯಾಗದಿರಲಿ : ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಪ್ರಧಾನಿ ಮೋದಿ ಕರೆ

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ: ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಕ್ರಮ ಪತ್ತೆ!
ದೇಶ

ಅಯೋಧ್ಯೆ ರಾಮಮಂದಿರ ದೇಣಿಗೆ ಹಗರಣ: ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅಕ್ರಮ ಪತ್ತೆ!

ದೆಹಲಿಯಲ್ಲಿ ಪಾರ್ಕಿಂಗ್ ಕಿರಿಕ್ : ಮಹಿಳೆಯ ಭೀಕರ ಕೊಲೆ, ಪತಿಗೆ ಗಂಭೀರ ಗಾಯ
ದೇಶ

ದೆಹಲಿಯಲ್ಲಿ ಪಾರ್ಕಿಂಗ್ ಕಿರಿಕ್ : ಮಹಿಳೆಯ ಭೀಕರ ಕೊಲೆ, ಪತಿಗೆ ಗಂಭೀರ ಗಾಯ

ದೀರ್ಘ ಬಿಡುವಿನ ಬಳಿಕ ಚುರುಕುಗೊಳ್ಳುತ್ತಿದೆ ಮುಂಗಾರು : ಮಧ್ಯ ಭಾರತದಲ್ಲಿ ಮೋಡಗಳ ಚಲನೆ ಆರಂಭ
ದೇಶ

ದೀರ್ಘ ಬಿಡುವಿನ ಬಳಿಕ ಚುರುಕುಗೊಳ್ಳುತ್ತಿದೆ ಮುಂಗಾರು : ಮಧ್ಯ ಭಾರತದಲ್ಲಿ ಮೋಡಗಳ ಚಲನೆ ಆರಂಭ

ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ದೇಶ

ರಸ್ತೆ ದಾಟುವುದು ಕೂಡ ಮೂಲಭೂತ ಹಕ್ಕು : ಸುರಕ್ಷಿತ ಪಾದಚಾರಿ ಮಾರ್ಗ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Next Post
‘ಅಯೋಗ್ಯ-2’ ರಿಲೀಸ್ ಗೆ ರೆಡಿ..!

'ಅಯೋಗ್ಯ-2' ರಿಲೀಸ್ ಗೆ ರೆಡಿ..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!

ಬೆಂಗಳೂರು ಶಾಲೆಗಳಲ್ಲಿ ಫುಡ್ ಡೆಲಿವರಿ ಆಪ್‌ಗಳಿಗೆ ನಿಷೇಧ!

ತ್ರಿಕೋನ ಸರಣಿಯ ಫೈನಲ್ ಕದನ : ಶ್ರೀಲಂಕಾ ‘ಎ’ ವಿರುದ್ಧ ಗೆಲುವಿನ ಹಂಬಲದಲ್ಲಿ ತಿಲಕ್ ವರ್ಮಾ ಪಡೆಯ ‘ಭಾರತ ಎ’

ತ್ರಿಕೋನ ಸರಣಿಯ ಫೈನಲ್ ಕದನ : ಶ್ರೀಲಂಕಾ ‘ಎ’ ವಿರುದ್ಧ ಗೆಲುವಿನ ಹಂಬಲದಲ್ಲಿ ತಿಲಕ್ ವರ್ಮಾ ಪಡೆಯ ‘ಭಾರತ ಎ’

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!

ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ನಷ್ಟ!

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat