ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್!

December 23, 2024
Share on WhatsappShare on FacebookShare on Twitter

ನವದೆಹಲಿ: ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ, ಇಲ್ಲಿ ಆ ರೀತಿ ಕಾಣುತ್ತಿಲ್ಲ ಎಂದು ಹೇಳಿದೆ.

ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆ ಕಿಡ್ನ್ಯಾಪ್ ಆರೋಪಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಜಾಮೀನು ನೀಡಬಾರದು ಎಂದು ಎಸ್ ಐಟಿ ಪರ ವಕೀಲರು ವಾದ ಮಂಡಿಸಿದ್ದಾರೆ. ಆರೋಪಿ ಮಹಿಳೆ ಪ್ರಕರಣದಲ್ಲಿ ನೇರವಾಗಿ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಕೂಡ ಆಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಎಸ್ ಐಟಿ ಅಧಿಕಾರಿಗಳ ಪರ ವಕೀಲರು ವಾದ ಮಂಡಿಸಿದ್ದರು.

ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಆರೋಪಿ ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ. ಪ್ರತಿಷ್ಠಿತ ರಾಜಕೀಯ ಕುಟುಂಬ ಎಂದು ಜಾಮೀನು ರದ್ದು ಮಾಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಏಪ್ರಿಲ್ ನಲ್ಲಿ ಬಹಿರಂಗವಾಗಿದ್ದವು. ಆ ವಿಡಿಯೋದಲ್ಲಿ ತನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ದೂರು ನೀಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು.

Tags: Bhavani RevannaBig ReliefCaseDelhiHassan
SendShareTweet
Previous Post

ಆಸ್ಟ್ರೇಲಿಯಾ ಮಣಿಸಿ ಫೈನಲ್ ಪ್ರವೇಶಿಸಿದ ದಕ್ಷಿಣ ಆಫ್ರಿಕಾ

Next Post

ಇಎಸ್ ಐ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ; ಓರ್ವ ರೋಗಿ ಬಲಿ

Related Posts

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?
ರಾಜಕೀಯ

ಇಂದು ವಿಧಾನಮಂಡಲ ಅಧಿವೇಶನದ ಕೊನೆಯ ದಿನ.. ಏನೆಲ್ಲಾ ಚರ್ಚೆಯಾಗಲಿದೆ?

Next Post
ಇಎಸ್ ಐ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ; ಓರ್ವ ರೋಗಿ ಬಲಿ

ಇಎಸ್ ಐ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ; ಓರ್ವ ರೋಗಿ ಬಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಕರಾವಳಿ ರಕ್ಷಣಾ ಪಡೆಯಲ್ಲಿ 4 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಕರಾವಳಿ ರಕ್ಷಣಾ ಪಡೆಯಲ್ಲಿ 4 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

ಪ್ಯಾಕೆಟ್‌ ಆಹಾರಕ್ಕೆ ಕೆಂಪು ಗುರುತಿನ ಎಚ್ಚರಿಕೆ : 2028ರವರೆಗೆ ಕಾಯಬೇಕೇ?

ಗಿಲ್‌ ನಾಯಕತ್ವಕ್ಕೆ ಕೊಹ್ಲಿ-ರೋಹಿತ್‌ ಬಲ ; 2027ರ ವಿಶ್ವಕಪ್‌ಗೂ ಮುನ್ನ ಗಂಭೀರ್‌ ಮಹತ್ವದ ಮಾತು

ಗಿಲ್‌ ನಾಯಕತ್ವಕ್ಕೆ ಕೊಹ್ಲಿ-ರೋಹಿತ್‌ ಬಲ ; 2027ರ ವಿಶ್ವಕಪ್‌ಗೂ ಮುನ್ನ ಗಂಭೀರ್‌ ಮಹತ್ವದ ಮಾತು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಬಿಹಾರದಲ್ಲಿ ಮತ್ತೊಂದು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ; ನಾಲ್ವರ ಬಂಧನ

ಕರಾವಳಿ ರಕ್ಷಣಾ ಪಡೆಯಲ್ಲಿ 4 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

ಕರಾವಳಿ ರಕ್ಷಣಾ ಪಡೆಯಲ್ಲಿ 4 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat