ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್.. ಒಮ್ಮೆಯೇ ಸಿಗಲಿದೆ 3 ತಿಂಗಳ ರೇಷನ್!

March 24, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸೇರಿ ದೇಶಾದ್ಯಂತ ಬೇಸಿಗೆ ಆರಂಭವಾಗಿದೆ. ದಿನೇದಿನೆ ಸೂರ್ಯನ ಪ್ರಖರತೆ ಜಾಸ್ತಿಯಾಗುತ್ತಲೇ ಇದೆ. ಬೆಳಗ್ಗೆ 11 ಗಂಟೆಯ ನಂತರ ಮನೆಯಿಂದ ಹೊರಗೆ ಹೋಗಲೂ ಆಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ನ್ಯಾಯ ಬೆಲೆ ಅಂಗಡಿಗೆ ತೆರಳಿ ರೇಷನ್ ತರುವುದು ಕಷ್ಟವಾಗುತ್ತಿದೆ. ಇದನ್ನು ಮನಗಂಡೇ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಏಪ್ರಿಲ್ 1 ರಂದು ನೀವು ಒಮ್ಮೆಯೇ 3 ತಿಂಗಳ ರೇಷನ್ ಪಡೆಯಬಹುದು. ಈ ಕುರಿತು ಕೇಂದ್ರ ಸರ್ಕಾರವೇ ಆದೇಶ ಹೊರಡಿಸಿದೆ.

ಹೌದು, ಏಪ್ರಿಲ್ ತಿಂಗಳಲ್ಲಿಯೇ ನೀವು ಏಪ್ರಿಲ್, ಮೇ ಹಾಗೂ ಜೂನ್ ತಿಂಗಳ ರೇಷನ್ ಅನ್ನು ಪಡೆಯಬಹುದಾಗಿದೆ. ಬೇಸಿಗೆ ಬಿಸಿಲು ಜಾಸ್ತಿಯಾಗುತ್ತಿರುವ ಕಾರಣ ಮೂರು ತಿಂಗಳ ಪಡಿತರವನ್ನು ಒಮ್ಮೆಯೇ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅನ್ವಯ ರೇಷನ್ ನೀಡಲಾಗುತ್ತದೆ. ಬಿಪಿಎಲ್ ಹಾಗೂ ಅಂತ್ಯೋದಯ ಅನ್ನ ಯೋಜನೆ ಕಾರ್ಡ್ ಇರುವವರಿಗೆ ಈ ಸೌಲಭ್ಯ ಸಿಗಲಿದೆ.

ಮೂರು ತಿಂಗಳ ಪಡಿತರವನ್ನು ಒಟ್ಟಿಗೆ ಪಡೆಯುವಾಗಲೂ ನೀವು ಒಮ್ಮೆ ಬಯೋಮೆಟ್ರಿಕ್ ನೀಡಿದರೆ ಸಾಕು. ಬೇಸಿಗೆಯ ಸಮಯದಲ್ಲಿ ಜನರಿಗೆ ಪದೇ ಪದೇ ನ್ಯಾಯಬೆಲೆ ಅಂಗಡಿಗಳಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಬರಗಾಲದಂತಹ ಸಂದರ್ಭಗಳಲ್ಲಿ ಆಹಾರ ಭದ್ರತೆ ಒದಗಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.

ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ನಿಮ್ಮ ಕಾರ್ಡ್ ತೋರಿಸಿ ಮೂರು ತಿಂಗಳ ಪಡಿತರವನ್ನು ಒಟ್ಟಿಗೆ ನೀಡುವಂತೆ ಕೇಳಬಹುದು. ಅಂಗಡಿಗಳಲ್ಲಿ ಪಡಿತರ ದಾಸ್ತಾನು ಲಭ್ಯತೆ ಆಧರಿಸಿ ವಿತರಣೆ ಮಾಡಲಾಗುತ್ತದೆ. ನಿಮ್ಮ ರೇಷನ್ ಕಾರ್ಡ್ ಸಕ್ರಿಯವಾಗಿರಲು ಇ-ಕೆವೈಸಿ ಪೂರ್ಣಗೊಂಡಿರುವುದು ಕಡ್ಡಾಯ. ಒಂದು ವೇಳೆ ಬಾಕಿ ಇದ್ದರೆ ಕೂಡಲೇ ನ್ಯಾಯಬೆಲೆ ಅಂಗಡಿಯಲ್ಲಿ ಮಾಡಿಸಿಕೊಳ್ಳಿ.

ಇದನ್ನೂ ಓದಿ : ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

Tags: Karnataka News beat
SendShareTweet
Previous Post

ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

Next Post

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

Related Posts

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!
ರಾಜ್ಯ

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!
ದೇಶ

ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!
ಕಲಬುರ್ಗಿ

ಸರ್ಕಾರದ ವಿರುದ್ಧ ಮತ್ತೊಮ್ಮೆ ಸಿಡಿದೆದ್ದ ವಿದ್ಯಾರ್ಥಿಗಳು – ಮಾ.27ಕ್ಕೆ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ!

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!
ಬೆಂಗಳೂರು

ಜಲಮಂಡಳಿ ವಿರುದ್ದ ಸಾಲು ಸಾಲು ಅಕ್ರಮ ಆರೋಪ – ಹೋರಾಟಕ್ಕೆ ಸಜ್ಜಾದ KRS ಪಕ್ಷ!

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ
ಧಾರವಾಡ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?
ಬೆಂಗಳೂರು

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

Next Post
ಡೀಸೆಲ್ ವಾಹನಗಳಿಗೆ ಎದುರಾದ ‘ಯೂರಿಯಾ’ ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

ಡೀಸೆಲ್ ವಾಹನಗಳಿಗೆ ಎದುರಾದ 'ಯೂರಿಯಾ' ಸಂಕಷ್ಟ.. ಸ್ಥಗಿತಗೊಳ್ಳುವ ಭೀತಿಯಲ್ಲಿ ದೇಶದ ಸಾರಿಗೆ ವ್ಯವಸ್ಥೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

ಕೈಯಲ್ಲಿ ದುಡ್ಡೇ ಉಳಿಯಲ್ಲ, ಇಎಂಐ ಹೊರೆಯಾಗುತ್ತಿದೆಯೇ? ತಜ್ಞರ ಪರಿಹಾರ ಇಲ್ಲಿದೆ

ಕೈಯಲ್ಲಿ ದುಡ್ಡೇ ಉಳಿಯಲ್ಲ, ಇಎಂಐ ಹೊರೆಯಾಗುತ್ತಿದೆಯೇ? ತಜ್ಞರ ಪರಿಹಾರ ಇಲ್ಲಿದೆ

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯ ಮುನ್ಸೂಚನೆ!

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಲಾಂಚ್.. ಬೆಲೆ ಎಷ್ಟು?

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಲಾಂಚ್.. ಬೆಲೆ ಎಷ್ಟು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

13 ವರ್ಷಗಳ ನರಕಯಾತನೆಗೆ ಮುಕ್ತಿ.. ಸುಪ್ರೀಂನಿಂದ ದಯಾಮರಣ ಪಡೆದುಕೊಂಡಿದ್ದ ಹರೀಶ್‌ ರಾಣಾ ನಿಧನ!

ಕೈಯಲ್ಲಿ ದುಡ್ಡೇ ಉಳಿಯಲ್ಲ, ಇಎಂಐ ಹೊರೆಯಾಗುತ್ತಿದೆಯೇ? ತಜ್ಞರ ಪರಿಹಾರ ಇಲ್ಲಿದೆ

ಕೈಯಲ್ಲಿ ದುಡ್ಡೇ ಉಳಿಯಲ್ಲ, ಇಎಂಐ ಹೊರೆಯಾಗುತ್ತಿದೆಯೇ? ತಜ್ಞರ ಪರಿಹಾರ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat