ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Tamil nadu vs. governor: ತಮಿಳುನಾಡು ರಾಜ್ಯಪಾಲರಿಗೆ ಮುಖಭಂಗ: ವಿಧೇಯಕವನ್ನು ಅಂಕಿತ ಹಾಕದೇ ಉಳಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು

April 8, 2025
Share on WhatsappShare on FacebookShare on Twitter

ನವದೆಹಲಿ: ತಮಿಳುನಾಡಿನ ರಾಜ್ಯಪಾಲರಿಗೆ ತೀವ್ರ ಮುಖಭಂಗ ಎನ್ನುವಂತೆ, 10 ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡದೇ ಸತಾಯಿಸಿದ ರಾಜ್ಯಪಾಲ ಆರ್.ಎನ್.ರವಿ ಅವರ ನಿರ್ಧಾರವು “ಕಾನೂನುಬಾಹಿರ” ಮತ್ತು “ನಿರಂಕುಶ” ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ರಾಜ್ಯಪಾಲರ ವಿರುದ್ಧ ಸಂಘರ್ಷ(Tamil nadu vs. governor) ಆರಂಭಿಸಿದ್ದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಸರ್ಕಾರಕ್ಕೆ ಅತಿದೊಡ್ಡ ಗೆಲುವು ಸಿಕ್ಕಂತಾಗಿದೆ.

“ಹತ್ತು ಮಸೂದೆಗಳಿಗೆ ಅಂಕಿತ ಹಾಕದೇ ಅದನ್ನು ರಾಷ್ಟ್ರಪತಿಗಳ ಒಪ್ಪಿಗೆಗೆ ಕಾಯ್ದಿರಿಸಿದ ರಾಜ್ಯಪಾಲರ ಕ್ರಮವು ಕಾನೂನುಬಾಹಿರ ಮತ್ತು ನಿರಂಕುಶವಾಗಿದೆ. ಹೀಗಾಗಿ, ಈ ಮಸೂದೆಗಳಿಗೆ ಸಂಬಂಧಿಸಿ ರಾಜ್ಯಪಾಲರು ಕೈಗೊಂಡಿರುವ ಎಲ್ಲ ಕ್ರಮಗಳನ್ನೂ ವಜಾ ಮಾಡಲಾಗಿದೆ. ಈ ಮಸೂದೆಗಳನ್ನು ರಾಜ್ಯಪಾಲರಿಗೆ ಯಾವಾಗ ಮರು ಸಲ್ಲಿಸಲಾಯಿತೋ, ಅದೇ ದಿನಾಂಕದಂದೇ ಅವುಗಳಿಗೆ ಅಂಗೀಕಾರ ದೊರೆತಿವೆ ಎಂದು ಪರಿಗಣಿಸಲಾಗುತ್ತದೆ” ಎಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್.ಮಹಾದೇವನ್ ಅವರಿದ್ದ ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ.

ಜೊತೆಗೆ, ರಾಜ್ಯಪಾಲ ರವಿ ಅವರು ಸದ್ಭಾವನೆಯಿಂದ ವರ್ತಿಸಿಲ್ಲ. ರಾಜ್ಯ ವಿಧಾನಸಭೆಯಲ್ಲಿ ಮತ್ತೊಂದು ಬಾರಿ ಅಂಗೀಕಾರಗೊಂಡು ವಿಧೇಯಕಗಳು ಮರು ಸಲ್ಲಿಕೆಯಾದಾಗಲೇ ಅವರು ಅದಕ್ಕೆ ಅಂಕಿತ ಹಾಕಬೇಕಿತ್ತು ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸಂವಿಧಾನದ ಅನುಚ್ಛೇದ 200 ರಾಜ್ಯ ಸದನವು ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರ ಮುಂದೆ ಮಂಡಿಸಿದಾಗ ಅವರ ಮುಂದೆ ಇರುವ ಆಯ್ಕೆಗಳೇನು ಎಂಬುದನ್ನು ತಿಳಿಸುತ್ತದೆ. ಒಂದೋ ರಾಜ್ಯಪಾಲರು ಆ ಮಸೂದೆಗೆ ಒಪ್ಪಿಗೆ ನೀಡಬೇಕು ಅಥವಾ ಒಪ್ಪಿಗೆಯನ್ನು ತಡೆಹಿಡಿಯಬೇಕು ಅಥವಾ ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಬಹುದು. ಮಸೂದೆಯಲ್ಲಿನ ಕೆಲವು ನಿಬಂಧನೆಗಳ ಮರುಪರಿಶೀಲನೆಗಾಗಿ ರಾಜ್ಯಪಾಲರು ಮಸೂದೆಯನ್ನು ಸದನಕ್ಕೆ ವಾಪಸ್ ಕಳುಹಿಸಬಹುದು. ಸದನವು ಅದನ್ನು ಮತ್ತೆ ಅಂಗೀಕರಿಸಿ, ರಾಜ್ಯಪಾಲರಿಗೆ ಸಲ್ಲಿಸಿದರೆ ಆಗ ರಾಜ್ಯಪಾಲರು ತಮ್ಮ ಅಂಕಿತವನ್ನು ಹಾಕಲೇಬೇಕು. ಅದನ್ನು ಅವರು ಆಗ ತಡೆಹಿಡಿಯುವಂತಿಲ್ಲ ಎಂದು ಸಂವಿಧಾನದ ಈ ಅನುಚ್ಛೇದದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಮಸೂದೆಯು ಸಂವಿಧಾನಕ್ಕೆ ವಿರುದ್ಧವಾಗಿದೆ ಅಥವಾ ಸರ್ಕಾರದ ನೀತಿ ನಿರ್ದೇಶಕ ತತ್ವಗಳಿಗೆ ವಿರುದ್ಧವಾಗಿದೆ ಅಥವಾ ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯವಾಗಿದೆ ಎಂದು ರಾಜ್ಯಪಾಲರು ಭಾವಿಸಿದರೆ ಮಾತ್ರವೇ ಅವರು ಅದನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸಬಹುದು ಎಂದು ಸಂವಿಧಾನ ಹೇಳುತ್ತದೆ.

ಈ ಆಯ್ಕೆಗಳನ್ನು ಚಲಾಯಿಸಲು ನ್ಯಾಯಾಲಯವು ನಿರ್ದಿಷ್ಟ ಕಾಲಮಿತಿಯನ್ನು ವಿಧಿಸಿವೆ. ಈ ಕಾಲಮಿತಿ ತಪ್ಪಿದರೆ ರಾಜ್ಯಪಾಲರ ಕ್ರಮದ ಮೇಲೆ ನ್ಯಾಯಾಂಗದ ಪರಿಶೀಲನೆ ನಡೆಸಬೇಕಾಗುತ್ತದೆ. ಮಸೂದೆಗೆ ಅಂಕಿತವನ್ನು ತಡೆಹಿಡಿಯಲು ಮತ್ತು ಸಚಿವ ಸಂಪುಟದ ನೆರವು ಮತ್ತು ಸಲಹೆಯೊಂದಿಗೆ ಅದನ್ನು ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸಲು ನ್ಯಾಯಾಲಯವು ರಾಜ್ಯಪಾಲರಿಗೆ ಒಂದು ತಿಂಗಳ ಗಡುವನ್ನು ನಿಗದಿಪಡಿಸಿದೆ. ಸಚಿವ ಸಂಪುಟದ ಸಹಾಯ ಮತ್ತು ಸಲಹೆಯಿಲ್ಲದೆ ಮಸೂದೆಯನ್ನು ಕಾಯ್ದಿರಿಸಿದಾಗ, ಈ ಗಡುವು ಮೂರು ತಿಂಗಳುಗಳಾಗಿರುತ್ತದೆ. ರಾಜ್ಯ ವಿಧಾನಸಭೆಯ ಮರುಪರಿಶೀಲನೆಯ ನಂತರ ಮಸೂದೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದರೆ, ಅವರು ಅದನ್ನು ಒಂದು ತಿಂಗಳೊಳಗೆ ತೆರವುಗೊಳಿಸಬೇಕು. ಆರ್ಟಿಕಲ್ 200 ರ ಅಡಿಯಲ್ಲಿ ರಾಜ್ಯಪಾಲರ ಯಾವುದೇ ಕಾರ್ಯವು ನ್ಯಾಯಾಂಗ ಪರಿಶೀಲನೆಗೆ ಅರ್ಹವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಯಾವುದೇ ರೀತಿಯಲ್ಲಿ ರಾಜ್ಯಪಾಲರ ಅಧಿಕಾರವನ್ನು ದುರ್ಬಲಗೊಳಿಸುವ ನಿರ್ಧಾರ ಇದಲ್ಲ ಎಂದೂ ನ್ಯಾಯಾಲಯ ಇದೇ ವೇಳೆ ಸ್ಪಷ್ಟಪಡಿಸಿದೆ. “ರಾಜ್ಯಪಾಲರ ಎಲ್ಲಾ ಕ್ರಮಗಳು ಸಂಸದೀಯ ಪ್ರಜಾಪ್ರಭುತ್ವದ ತತ್ವಕ್ಕೆ ಅನುಗುಣವಾಗಿರಬೇಕು” ಎಂದು ಹೇಳಿದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದ ತಮಿಳುನಾಡು ಸರ್ಕಾರ ನಿಟ್ಟುಸಿರು ಬಿಡುವಂತಾಗಿದೆ.

Tags: BillsSupreme CourtTamil Nadu GovernorTamil nadu vs. governor
SendShareTweet
Previous Post

ಅಮೆಜಾನ್‌ ಪ್ರೈಮ್‌ ಓಟಿಟಿಯಲ್ಲಿ ಪಾರು ಪಾರ್ವತಿ!

Next Post

Pawan Kalyan son: ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಾಯ

Related Posts

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್
ರಾಜಕೀಯ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!
ದೇಶ

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?
ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

Next Post
Pawan Kalyan son: ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಾಯ

Pawan Kalyan son: ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಾಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat