ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

February 12, 2026
Share on WhatsappShare on FacebookShare on Twitter

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಗುರುವಾರ ಸುಪ್ರೀಂ ಕೋರ್ಟ್ ಸಹ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಕಳೆದ ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ವಜಾಗೊಳಿಸಿತ್ತು. ಬಳಿಕ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೇಳಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಈಗ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್ ಅವರನ್ನು ಸಿಐಡಿ ಯಾವುದೇ ಸಂದರ್ಭದಲ್ಲೂ ಬಂಧಿಸಬಹುದು. ಬೈರತಿ ಬಸವರಾಜ್ ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್‌ಔಟ್‌’ ನೋಟಿಸ್‌ ಸಹ ಜಾರಿ ಮಾಡಲಾಗಿದೆ.

ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಎಫ್‌ಐಆರ್‌ನಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್‌ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ : PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

Tags: bengaloreKarnataka News beat
SendShareTweet
Previous Post

PSL ಹರಾಜಿನಲ್ಲಿ ಕಡೆಗಣನೆ | ಲೈವ್ ಟಿವಿಯಲ್ಲೇ ಕಣ್ಣೀರಿಟ್ಟ ಪಾಕ್ ಆಟಗಾರ ಅಹ್ಮದ್ ಶೆಹಜಾದ್!

Next Post

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

Related Posts

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ
ರಾಜಕೀಯ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ
ಬೆಂಗಳೂರು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ
ರಾಜಕೀಯ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?
ರಾಜಕೀಯ

ಡಿಸಿಎಂ ಡಿಕೆಶಿ ಮನೆಗೆ ಬಂತು 2.8 ಕೋಟಿ ಬೆಲೆಯ ಐಷಾರಾಮಿ ಕಾರು | ಏನಿದರ ವಿಶೇಷತೆ?

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?
ರಾಜಕೀಯ

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಬಿಕ್ಲು ಶಿವ ಕೊ*ಲೆ ಕೇಸಲ್ಲಿ ಮಾಜಿ ಮಿನಿಸ್ಟರ್‌ ಬೇಲ್‌ ರಿಜೆಕ್ಟ್‌ | ಅಡಗಿದ MLA ಬೈರತಿ ಬಸವರಾಜ್‌ಗಾಗಿ ‘ಖಾಕಿ’ ಶೋಧ ಸ್ಟಾರ್ಟ್‌!
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸಲ್ಲಿ ಮಾಜಿ ಮಿನಿಸ್ಟರ್‌ ಬೇಲ್‌ ರಿಜೆಕ್ಟ್‌ | ಅಡಗಿದ MLA ಬೈರತಿ ಬಸವರಾಜ್‌ಗಾಗಿ ‘ಖಾಕಿ’ ಶೋಧ ಸ್ಟಾರ್ಟ್‌!

Next Post
‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

'ಪುನೀತ ಪುಸ್ತಕ' ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​ | ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು‌ ಅರ್ಜಿ ವಜಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat