ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೋಟೆಲ್‌ ಮಾಲೀಕರಿಗೆ ಬಿಗ್ ಶಾಕ್‌ – ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ!

May 1, 2026
Share on WhatsappShare on FacebookShare on Twitter

ಬೆಂಗಳೂರು : ಮೇ 1ರಂದು (ಇಂದು) ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ, ಅದರಲ್ಲೂ ವಿಶೇಷವಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಭಾರಿ ಆಘಾತ ನೀಡುವಂತಹ ನಿರ್ಧಾರ ಪ್ರಕಟಿಸಿವೆ. 19 ಕೆಜಿಯ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಬೆಲೆ ಯಲ್ಲಿ ಬರೋಬ್ಬರಿ 993 ರೂಪಾಯಿಗಳ ಭಾರಿ ಏರಿಕೆಯಾಗಿದೆ. ಇಂದಿನಿಂದಲೇ ಈ ಹೊಸ ದರಗಳು ಜಾರಿಗೆ ಬಂದಿದ್ದು, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಈಗ 3,071.50 ರೂಪಾಯಿಗಳಿಗೆ ತಲುಪಿದೆ. ಇದು ಕಮರ್ಷಿಯಲ್ ಸಿಲಿಂಡರ್ ಬಳಸುವ ಸಣ್ಣ ಹಾಗೂ ದೊಡ್ಡ ವ್ಯಾಪಾರಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಆದರೆ, ಈ ಭಾರಿ ಬೆಲೆ ಏರಿಕೆಯ ನಡುವೆಯೂ ಸಾಮಾನ್ಯ ಜನರಿಗೆ ಕೊಂಚ ನೆಮ್ಮದಿಯ ವಿಚಾರವೆಂದರೆ ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 14.2 ಕೆಜಿ ತೂಕದ ಗೃಹಬಳಕೆಯ ಸಿಲಿಂಡರ್ ದರಗಳು ಹಿಂದಿನ ತಿಂಗಳಂತೆಯೇ ಯಥಾಸ್ಥಿತಿಯಲ್ಲಿ ಮುಂದುವರಿದಿವೆ. ಇದರಿಂದಾಗಿ ಮನೆಗಳಲ್ಲಿ ಅಡುಗೆ ಅನಿಲ ಬಳಸುವ ಜನಸಾಮಾನ್ಯರ ಜೇಬಿಗೆ ಸದ್ಯಕ್ಕೆ ಕತ್ತರಿ ಬಿದ್ದಿಲ್ಲ.

ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿನ ಈ ಏರಿಕೆ ಇದೇ ಮೊದಲಲ್ಲ. ಕಳೆದ ತಿಂಗಳಷ್ಟೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಮಿನಿ ಸಿಲಿಂಡರ್‌ಗಳೆರಡರ ಬೆಲೆಗಳನ್ನು ಹೆಚ್ಚಿಸಿದ್ದವು. ಕಳೆದ ತಿಂಗಳು 5 ಕೆಜಿ ಸಿಲಿಂಡರ್ ಬೆಲೆಯಲ್ಲಿ 51 ರೂಪಾಯಿ ಏರಿಕೆಯಾಗಿದ್ದರೆ, 19 ಕೆಜಿ ಸಿಲಿಂಡರ್ ಬೆಲೆಯು 195 ರೂಪಾಯಿಯಿಂದ 218 ರೂಪಾಯಿಗಳವರೆಗೆ ದುಬಾರಿಯಾಗಿತ್ತು. ಇದೀಗ ಮತ್ತೆ ಮೇ 1ರಂದು ಬರೋಬ್ಬರಿ 993 ರೂ. ಏರಿಕೆ ಮಾಡಲಾಗಿದ್ದು, ವಾಣಿಜ್ಯ ಬಳಕೆಯ ಗ್ಯಾಸ್ ದರ ಗಗನಕ್ಕೇರಿದೆ.

ಬೆಲೆ ಏರಿಕೆಗೆ ಕಾರಣವೇನು?

ಅಧಿಕೃತ ಮೂಲಗಳ ಪ್ರಕಾರ, ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಭೌಗೋಳಿಕ-ರಾಜಕೀಯ ಬೆಳವಣಿಗೆಗಳು, ವಿಶೇಷವಾಗಿ ಅಮೆರಿಕ-ಇರಾನ್-ಇಸ್ರೇಲ್ ನಡುವಿನ ಸಂಘರ್ಷವೇ ಈ ದಿಢೀರ್ ಬೆಲೆ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಜಾಗತಿಕ ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ’ಯಲ್ಲಿ ಉಂಟಾಗಿರುವ ಅಡೆತಡೆಗಳಿಂದಾಗಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಭಾರತವು ತನ್ನ ಎಲ್‌ಪಿಜಿ ಅಗತ್ಯಗಳ ಸುಮಾರು ಶೇ 60 ರಷ್ಟನ್ನು ಆಮದು ಮಾಡಿಕೊಳ್ಳುತ್ತದೆ. ಪಶ್ಚಿಮ ಏಷ್ಯಾ ರಾಷ್ಟ್ರಗಳಿಂದ ತೈಲ ಮತ್ತು ಅನಿಲ ಆಮದು ಮಾಡಿಕೊಳ್ಳುವುದರಿಂದ, ಅಲ್ಲಿನ ಯುದ್ಧದ ವಾತಾವರಣವು ನೇರವಾಗಿ ದೇಶೀಯ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ.

ಇದನ್ನೂ ಓದಿ : ಬೆಂಗಳೂರು ಕಾಂಪೌಂಡ್ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ಗಳು ಸಸ್ಪೆಂಡ್‌!

Tags: IndiaKarnataka News beat
SendShareTweet
Previous Post

ಬೆಂಗಳೂರು ಕಾಂಪೌಂಡ್ ಕುಸಿತ ದುರಂತ – ಇಬ್ಬರು ಇಂಜಿನಿಯರ್‌ಗಳು ಸಸ್ಪೆಂಡ್‌!

Next Post

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

Related Posts

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!
ತುಮಕೂರು

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!
ದೇಶ

ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : 15 ವರ್ಷಗಳ TMC ಆಡಳಿತ ಅಂತ್ಯ, ಬಿಜೆಪಿಗೆ ಬೃಹತ್ ಜಯದ ಮುನ್ಸೂಚನೆ!
ದೇಶ

ಪಶ್ಚಿಮ ಬಂಗಾಳದಲ್ಲಿ ಕೇಸರಿ ಸುನಾಮಿ : 15 ವರ್ಷಗಳ TMC ಆಡಳಿತ ಅಂತ್ಯ, ಬಿಜೆಪಿಗೆ ಬೃಹತ್ ಜಯದ ಮುನ್ಸೂಚನೆ!

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!
ಕಲಬುರ್ಗಿ

ಭೀಮಾ ನದಿಯಲ್ಲಿ ಈಜಾಡಲು ಹೋಗಿ 15 ವರ್ಷದ ಬಾಲಕ ದಾರುಣ ಸಾವು!

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!
ದೇಶ

ಆಳವಾದ ಕಂದಕಕ್ಕೆ ಉರುಳಿದ ಕಾರು – ಇಬ್ಬರು ದುರ್ಮರಣ!

ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ – ಡಿಸಿಎಂ ಡಿಕೆಶಿ ಖಡಕ್​ ಸೂಚನೆ!
ಬೆಂಗಳೂರು

ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ – ಡಿಸಿಎಂ ಡಿಕೆಶಿ ಖಡಕ್​ ಸೂಚನೆ!

Next Post
ತಮಿಳುನಾಡಲ್ಲಿ ವಿಜಯ್ ‘ಟಿವಿಕೆ’ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

ತಮಿಳುನಾಡಲ್ಲಿ ವಿಜಯ್ 'ಟಿವಿಕೆ'ಗೆ 63 ಸ್ಥಾನಗಳ ಭವಿಷ್ಯ : ನಟನಿಗೆ ಗಾಳ ಹಾಕಲು AIADMK ಸಿದ್ಧತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ತುಮಕೂರಲ್ಲಿ ನವಿಲುಗಳ ಮಾರಣಹೋಮ ಕೇಸ್‌ಗೆ ಬಿಗ್ ಟ್ವಿಸ್ಟ್ – FSL ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

ಕೊಹ್ಲಿ ಅಬ್ಬರಕ್ಕೆ ಬ್ರೇಕ್ ಹಾಕಿದ ರಬಾಡಾ ಬೌಲಿಂಗ್ ಚಾಕಚಕ್ಯತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಭಾರತೀಯ ಸೇನೆಯಲ್ಲಿ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

RCB ಸೋಲಿನ ಬೆನ್ನಲ್ಲೇ ಜೇಸನ್ ಹೋಲ್ಡರ್ ಕ್ಯಾಚ್ ವಿವಾದ : ಅಂಪೈರ್‌ ವಿರುದ್ದ ಕೊಹ್ಲಿ ಗರಂ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat