ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

July 11, 2026
Share on WhatsappShare on FacebookShare on Twitter

ನವದೆಹಲಿ: ದೇಶದ ಪ್ರಮುಖ ಆಹಾರ ವಿತರಣಾ ಮತ್ತು ಕ್ವಿಕ್-ಕಾಮರ್ಸ್ ಸಂಸ್ಥೆಯಾದ ‘ಸ್ವಿಗ್ಗಿ ಇನ್‌ಸ್ಟಾಮಾರ್ಟ್’ ಇದೀಗ ಗ್ರಾಹಕರಿಗೆ ಅವಧಿ ಮುಗಿದ ಹಾಗೂ ಕಲುಷಿತ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುತ್ತಿರುವ ಗಂಭೀರ ಆರೋಪ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ವು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಕಾರಣಕ್ಕೆ ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ 9 ಕಾನೂನು ನೋಟಿಸ್‌ಗಳನ್ನು ಜಾರಿಗೊಳಿಸಿದೆ. ಗ್ರಾಹಕರಿಂದ ಸರಣಿ ದೂರುಗಳು ಬಂದಿದ್ದರೂ ಕಂಪನಿಯು ಯಾವುದೇ ಸೂಕ್ತ ಕ್ರಮ ಕೈಗೊಳ್ಳದ ಕಾರಣ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಮೂಲಕ ಆರ್ಡರ್ ಮಾಡಲಾದ ಆಹಾರ ಉತ್ಪನ್ನಗಳು ಕಲುಷಿತ, ಕೊಳೆತ ಮತ್ತು ಮನುಷ್ಯರ ಬಳಕೆಗೆ ಸಂಪೂರ್ಣ ಅನರ್ಹವಾಗಿದ್ದವು ಎಂದು ಗ್ರಾಹಕರು ದೂಡಿದ್ದಾರೆ. ‘ಹೆಲ್ತಿಫೈ 100% ವೇ ಪ್ರೋಟೀನ್’ ಮತ್ತು ‘ನಾಯ್ಸ್ ಹೋಮ್‌ಸ್ಟೈಲ್ ಮದ್ರಾಸ್ ಮಿಕ್ಸ್ಚರ್’ ಉತ್ಪನ್ನಗಳನ್ನು ಅವುಗಳ ಎಕ್ಸ್‌ಪೈರಿ ದಿನಾಂಕ ಮುಗಿದ ನಂತರವೂ ಗ್ರಾಹಕರಿಗೆ ತಲುಪಿಸಲಾಗಿದೆ. ಇದಕ್ಕಿಂತಲೂ ಆಘಾತಕಾರಿ ಸಂಗತಿಯೆಂದರೆ, ‘ಅಕ್ಷಯಕಲ್ಪ ಆರ್ಗಾನಿಕ್ ಎಗ್’ (ಮೊಟ್ಟೆ) ಸಂಪೂರ್ಣವಾಗಿ ಕೊಳೆತು ಹೋಗಿದ್ದು, ದುರ್ವಾಸನೆ ಬೀರುತ್ತಿದ್ದರೂ ಅದನ್ನು ಡೆಲಿವರಿ ಮಾಡಲಾಗಿದೆ. ಇದರ ಬಗ್ಗೆ ಗ್ರಾಹಕರು ಕಂಪನಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಎಫ್‌ಎಸ್‌ಎಸ್‌ಎಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮಕ್ಕಳ ಆಹಾರದಲ್ಲೂ ನಿರ್ಲಕ್ಷ್ಯ, ಹಳಸಿದ ಪರೋಟ ಮಾರಾಟ

ಕಂಪನಿಯ ಬೇಜವಾಬ್ದಾರಿತನ ಕೇವಲ ದಿನಸಿ ಪದಾರ್ಥಗಳಿಗೆ ಸೀಮಿತವಾಗಿಲ್ಲ. ಇನ್‌ಸ್ಟಾಮಾರ್ಟ್ ಡೆಲಿವರಿ ಮಾಡಿದ್ದ ‘ಪರೋಟ’ ಹಳಸಿ ಹೋಗಿದ್ದು, ತಿನ್ನಲು ಅಸಾಧ್ಯವಾದ ಸ್ಥಿತಿಯಲ್ಲಿತ್ತು. ಇನ್ನು ಅತ್ಯಂತ ಸೂಕ್ಷ್ಮವಾದ ನವಜಾತ ಶಿಶುಗಳ ಆಹಾರದ ವಿಷಯದಲ್ಲೂ ಸಂಸ್ಥೆ ಬೇಜವಾಬ್ದಾರಿ ತೋರಿದೆ. ಹಾಳಾಗಿದ್ದ ಹಾಗೂ ಕಲುಷಿತಗೊಂಡಿದ್ದ ಶಿಶು ಆಹಾರದ ಪ್ಯಾಕೆಟ್ ಅನ್ನು ಗ್ರಾಹಕರು ವಾಪಸ್ ಮಾಡಿದ ನಂತರವೂ, ಅದೇ ದೋಷಪೂರಿತ ಉತ್ಪನ್ನವನ್ನು ಮತ್ತೊಮ್ಮೆ ಪೂರೈಸಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಸಮರ್ಪಕ ಸಂಗ್ರಹಣೆ ಹಾಗೂ ನಿರ್ವಹಣೆಯೇ ಇದಕ್ಕೆ ಕಾರಣ ಎಂದು ಪ್ರಾಧಿಕಾರ ಪತ್ತೆಹಚ್ಚಿದೆ.

ಕಾನೂನು ಕ್ರಮದ ಎಚ್ಚರಿಕೆ

ಆಹಾರ ಪದಾರ್ಥಗಳ ಗುಣಮಟ್ಟದ ಜೊತೆಗೆ, ಸ್ವಿಗ್ಗಿ ಇನ್‌ಸ್ಟಾಮಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಾಯಿತವಾಗಿರುವ ಹಲವು ಆಹಾರ ವ್ಯಾಪಾರ ಸಂಸ್ಥೆಗಳ ಎಫ್‌ಎಸ್‌ಎಸ್‌ಎಐ ಪರವಾನಗಿ ಸಂಖ್ಯೆಗಳು ತಪ್ಪಾಗಿವೆ ಅಥವಾ ಅಸ್ತಿತ್ವದಲ್ಲೇ ಇಲ್ಲ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಸಂಸ್ಥೆಗಳ ಹೆಸರುಗಳು ಅವುಗಳ ಅಧಿಕೃತ ನೋಂದಣಿಗೆ ಹೊಂದಾಣಿಕೆಯಾಗುತ್ತಿಲ್ಲ. ಈ ಎಲ್ಲಾ ಲೋಪದೋಷಗಳ ಕುರಿತು ಸಮಗ್ರ ವಿವರಣೆ ಹಾಗೂ ದಾಖಲೆ ಸಹಿತ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಸ್ವಿಗ್ಗಿಗೆ ಸೂಚಿಸಲಾಗಿದೆ. ಒಂದು ವೇಳೆ ನಿಗದಿತ ಅವಧಿಯಲ್ಲಿ ಸೂಕ್ತ ಸ್ಪಷ್ಟನೆ ನೀಡದಿದ್ದರೆ ತಕ್ಷಣವೇ ಕಾನೂನು ಕ್ರಮ ಜರುಗಿಸುವುದಾಗಿ ಎಫ್‌ಎಸ್‌ಎಸ್‌ಎಐ ಖಡಕ್ ಎಚ್ಚರಿಕೆ ನೀಡಿದೆ.

Tags: Karnataka News beat
SendShareTweet
Previous Post

ಭಾರತದ ಗಡಿಯಲ್ಲಿ ಚೀನಾ ನಿರ್ಮಿಸುತ್ತಿರುವ ವಿಶ್ವದ ಬೃಹತ್ ಅಣೆಕಟ್ಟು ಒಂದು ಟೈಮ್ ಬಾಂಬ್ ಇದ್ದಂತೆ

Next Post

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

Related Posts

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ
ದೇಶ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!
ದೇಶ

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!
ದೇಶ

ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Next Post
ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat