ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಟ್ರಂಪ್ ಆಡಳಿತದಲ್ಲಿ ದೊಡ್ಡ ಬಿರುಗಾಳಿ: ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಎಲಾನ್ ಮಸ್ಕ್

May 29, 2025
Share on WhatsappShare on FacebookShare on Twitter

ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ದೊಡ್ಡ ಬಿರುಗಾಳಿ ಬೀಸಿದೆ. ಟ್ರಂಪ್ ಪರಮಾಪ್ತ, ಅವರ ಸರ್ಕಾರದ ವಿಶೇಷ ಉದ್ಯೋಗಿ ಸ್ಪೇಸ್ ಎಕ್ಸ್ ಒಡೆಯ ಎಲಾನ್ ಮಸ್ಕ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಬಿಲಿಯನೇರ್ ಮಸ್ಕ್ ತಮ್ಮ ಮಾಲೀಕತ್ವದ ಎಕ್ಸ್ ಸಾಮಾಜಿಕ ತಾಣದಲ್ಲೇ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ವಿಶೇಷ ಸರ್ಕಾರಿ ಉದ್ಯೋಗಿಯಾಗಿ ನನ್ನ ನಿಗದಿತ ಅವಧಿ ಕೊನೆಗೊಂಡಿದೆ. ಅನಗತ್ಯ ವೆಚ್ಚಗಳನ್ನು ಕಡಿತ ಮಾಡಲು ಅವಕಾಶ ನೀಡಿದ್ದಕ್ಕಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದಗಳು ಅಂತಾ ಮಸ್ಕ್ ತಿಳಿಸಿದ್ದಾರೆ.

ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ ಕಾಲಕ್ರಮೇಣ ಬಲಗೊಳ್ಳಲಿದ್ದು, ಸರ್ಕಾರದ ಕಾರ್ಯವಿಧಾನದ ಭಾಗವಾಗಲಿದೆ ಎಂದು ಮಸ್ಕ್ ಹೇಳಿದ್ದಾರೆ. ತೆರಿಗೆ ಬಿಲ್ ಗೆ ಸಂಬಂಧಿಸಿದಂತೆ ಟ್ರಂಪ್ ಜೊತೆ ಮಸ್ಕ್ ಭಿನ್ನಾಭಿಪ್ರಾಯ ಹೊಂದಿದ್ರು ಈ ಒಂದು ಕಾರಣದಿಂದಲೇ ಅವರು ಈಗ ರಾಜೀನಾಮೆ ನೀಡಿದ್ದಾರೆ ಅಂತಲೇ ಉಲ್ಲೇಖಿಸಲಾಗ್ತಿದೆ. ಆದಾಯಕ್ಕಿಂತ ಖರ್ಚು ಹೆಚ್ಚುವುದು ಡಿಒಜಿಇ ದಕ್ಷತೆಯ ಮೇಲೆ ಪರಿಣಾಮ ಬೀರಲಿದ್ದು, ದುರ್ಬಲಗೊಳಿಸಲಿದೆ ಎಂದು ಟ್ರಂಪ್ ತೀರ್ಮಾನದ ವಿರುದ್ಧ ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ರು ಎನ್ನಲಾಗ್ತಿದೆ.

Tags: amerikaElon MuskGOVERNAMENTPOLITICALPostResignsTrump
SendShareTweet
Previous Post

ಹೃತಿಕ್ ಸಿನಿಮಾಗೆ ಹೊಂಬಾಳೆ ಬಂಡವಾಳ

Next Post

ದರ್ಶನ್ ವಿದೇಶ ಪ್ರವಾಸ ಭವಿಷ್ಯ ನಾಳೆ ತೀರ್ಮಾನ

Related Posts

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!
ವಿದೇಶ

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!
ವಿದೇಶ

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ
ವಿದೇಶ

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!
ವಿದೇಶ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್

Next Post
ದರ್ಶನ್ ವಿದೇಶ ಪ್ರವಾಸ ಭವಿಷ್ಯ ನಾಳೆ ತೀರ್ಮಾನ

ದರ್ಶನ್ ವಿದೇಶ ಪ್ರವಾಸ ಭವಿಷ್ಯ ನಾಳೆ ತೀರ್ಮಾನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕ್ ವಿರುದ್ಧ ಸತತ 4ನೇ ಗೆಲುವು | ದೇಶಕ್ಕೆ ಗೆಲುವು ಅರ್ಪಿಸಿದ ಕ್ಯಾಪ್ಟನ್ ಸೂರ್ಯಕುಮಾರ್!

ಪಾಕ್ ವಿರುದ್ಧ ಸತತ 4ನೇ ಗೆಲುವು | ದೇಶಕ್ಕೆ ಗೆಲುವು ಅರ್ಪಿಸಿದ ಕ್ಯಾಪ್ಟನ್ ಸೂರ್ಯಕುಮಾರ್!

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್

ಪ್ರಿಯಾಂಕ ಖರ್ಗೆ RSS ದೆವ್ವ | ಶಿವರಾಜ ತಂಗಡಗಿ

ಪ್ರಿಯಾಂಕ ಖರ್ಗೆ RSS ದೆವ್ವ | ಶಿವರಾಜ ತಂಗಡಗಿ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕ್ ವಿರುದ್ಧ ಸತತ 4ನೇ ಗೆಲುವು | ದೇಶಕ್ಕೆ ಗೆಲುವು ಅರ್ಪಿಸಿದ ಕ್ಯಾಪ್ಟನ್ ಸೂರ್ಯಕುಮಾರ್!

ಪಾಕ್ ವಿರುದ್ಧ ಸತತ 4ನೇ ಗೆಲುವು | ದೇಶಕ್ಕೆ ಗೆಲುವು ಅರ್ಪಿಸಿದ ಕ್ಯಾಪ್ಟನ್ ಸೂರ್ಯಕುಮಾರ್!

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್

ಸರ್ಕಾರಿ ನೌಕರರೇ ಗಮನಿಸಿ | ವಾಟ್ಸ್ ಆ್ಯಪ್ ಸ್ಕ್ಯಾಮ್ ಕುರಿತು ಕೇಂದ್ರದಿಂದ ಬಿಗ್ ಅಲರ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat