ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸ್‌ಗೆ ಬಿಗ್‌ ಟ್ವಿಸ್ಟ್.. ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ!

March 27, 2026
Share on WhatsappShare on FacebookShare on Twitter

ಬೆಂಗಳೂರು : ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಕಾರು ಡ್ರಿಫ್ಟಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ರಿಕ್ಕಿ ವಿರುದ್ಧ ಇದೀಗ ವಂಚನೆ ಕೇಸ್ ದಾಖಲಾಗಿದೆ.

ಬೆಂಗಳೂರಿನ ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಡ್ರಿಫ್ಟಿಂಗ್ ಮಾಡಿದ್ದ  ಲ್ಯಾಂಬೋರ್ಗಿನಿ ಕಾರನ್ನ  ರಿಜಿಸ್ಟರ್ ಮಾಡಿಸಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ದೆಹಲಿಯಲ್ಲಿ ಖರೀದಿಸಿದ್ದ ಈ ಲ್ಯಾಂಬೋರ್ಗಿನಿ ಕಾರನ್ನು ಕರ್ನಾಟಕದಲ್ಲಿ ರಿಜಿಸ್ಟರ್ ಮಾಡಿಸಿಲ್ಲ. ಹಾಗೇ RTO ಹರಾಜಿನಲ್ಲಿ ಫ್ಯಾನ್ಸಿ ನಂಬರ್ ಖರೀದಿ ಮಾಡಿ ಟ್ಯಾಕ್ಸ್ ಕಟ್ಟದೇ  ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ರಿಕ್ಕಿ ರೈ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರಿನಿಂದ ಅಪಾಯಕಾರಿ ಸ್ಟಂಟ್ ವಿರುದ್ಧ ಆಕ್ರೋಶದ ಬಳಿಕ ಪೊಲೀಸರು ರಿಕ್ಕಿ ವಿರುದ್ಧ ಇತ್ತೀಚೆಗೆ ಎಫ್​ಐಆರ್ ದಾಖಲು ಮಾಡಿಕೊಂಡು ಕಾರು ಸೀಜ್ ಮಾಡಿದ್ದರು. ಆದ್ರೆ, ಹೈಕೋರ್ಟ್, ಕಾರನ್ನು ಮಾಲೀಕರಿಗೆ ಹಿಂದಿರುಗಿಸುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಇದೀಗ ಕಾರಿನ ಮತ್ತೊಂದು ಕಳ್ಳಾಟ ಬಟಾಬಯಲಾಗಿದ್ದು, ರಿಕ್ಕಿ ರೈ ಮೇಲೆ ವಂಚನೆ ಕೇಸ್ ದಾಖಲಾಗಿದೆ.

ರಿಜಿಸ್ಟರ್ ಮಾಡಿಸದೇ ವಂಚನೆ

ದೆಹಲಿಯಲ್ಲಿ ಖರೀದಿಸಿದ್ದ ಕಾರು ರಿಜಿಸ್ಟರ್ ಮಾಡಿಸಿಲ್ಲ. RTO ಹರಾಜಿನಲ್ಲಿ ಫ್ಯಾನ್ಸಿ ನಂಬರ್ ಖರೀದಿ ಮಾಡಿ ಟ್ಯಾಕ್ಸ್ ಕಟ್ಟದೇ ಕಾರಿಗೆ ಅಳವಡಿಕೆ ಮಾಡಿದ್ದಾರೆ. ಈ ಬಗ್ಗೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರ ದಾಖಲೆ ಪರಿಶೀಲನೆ ವೇಳೆ ಅಕ್ರಮ ಬಯಲಿಗೆ ಬಂದಿದೆ. ಡ್ರಿಫ್ಟಿಂಗ್ ಮಾಡಿದ ಮೊದಲ ದಿನ ಕಾರಿನ ನಂಬರ್ ಪತ್ತೆಯಾಗಿದ್ದರೂ ಸಹ ಕಾರಿನ ಮಾಲೀಕರು ಪತ್ತೆಯಾಗಿರಲಿಲ್ಲ. ದೆಹಲಿಯಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿರೋ ರಿಕ್ಕಿ ರೈ, ಅದಕ್ಕೆ ಹೊಸ ಕಲರ್ ಮಾಡಿಸಿದ್ದರು.ಆದ್ರೆ ಇಲ್ಲಿವರೆಗೂ ಅದನ್ನು ಬೆಂಗಳೂರಿನಲ್ಲಿ ರಿಜಿಸ್ಟರ್ ಮಾಡಿಸಿಲ್ಲ. ಜೊತೆಗೆ ತನ್ನ ಕಾರಿಗೆ ka 05 NR 0009 ನಂಬರ್ ನ ಫ್ಯಾನ್ಸಿ ನಂಬರ್ ಪಡೆದಿದ್ದಾರೆ. ಅದನ್ನು ಕೂಡ ರಿಜಿಸ್ಟರ್ ಮಾಡಿಸಿ ಅದಕ್ಕೆ ಟ್ಯಾಕ್ಸ್ ಕಟ್ಟಬೇಕಿದೆ. ಆದ್ರೆ, ಅದನ್ನೂ ಸಹ ಕಟ್ಟಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ನೀಡಿದ ದೂರಿನ ಅನ್ವಯ ಕಬ್ಬನ್ ಪಾರ್ಕ್ ಕಾನೂನು ಸುವ್ಯವಸ್ಥೆ ಠಾಣೆಯಲ್ಲಿ ಬಿ ಎನ್ ಎಸ್ 318(4) 304(2) 341 ಅಡಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ : ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

Tags: bengaloreKarnataka News beat
SendShareTweet
Previous Post

ಜಿಬಿಎ ಪೂರ್ವ ನಗರ ಪಾಲಿಕೆಯಿಂದ 3889 ಕೋಟಿ ಗಾತ್ರದ ಬಜೆಟ್‌ ಮಂಡನೆ – ಕಲ್ಯಾಣಕ್ಕೆ ವಿಶೇಷ ಆದ್ಯತೆ

Next Post

ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

Related Posts

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ
ಬೆಂಗಳೂರು

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!
ಬೆಂಗಳೂರು

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!
ಉಡುಪಿ

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ – ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಬೃಹತ್‌ ಪ್ರೊಟೆಸ್ಟ್‌.. ನೈರುತ್ಯ ರೈಲ್ವೆ ಕಚೇರಿಗೆ ಮುತ್ತಿಗೆ!
ಹುಬ್ಬಳ್ಳಿ

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ – ಕರವೇ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಬೃಹತ್‌ ಪ್ರೊಟೆಸ್ಟ್‌.. ನೈರುತ್ಯ ರೈಲ್ವೆ ಕಚೇರಿಗೆ ಮುತ್ತಿಗೆ!

ಪಡಿತರ ಅಕ್ಕಿ ಕಳ್ಳಸಾಗಾಣಿಕೆ – ಆರೋಪಿ ಪೊಲೀಸ್ ವಶಕ್ಕೆ!
ಬಳ್ಳಾರಿ

ಪಡಿತರ ಅಕ್ಕಿ ಕಳ್ಳಸಾಗಾಣಿಕೆ – ಆರೋಪಿ ಪೊಲೀಸ್ ವಶಕ್ಕೆ!

ಹುಟ್ಟುಹಬ್ಬದ ದಿನವೇ ಹಾಸ್ಟೆಲ್‌ನಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಳಗಾವಿ

ಹುಟ್ಟುಹಬ್ಬದ ದಿನವೇ ಹಾಸ್ಟೆಲ್‌ನಲ್ಲಿ ಬಿಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

Next Post
ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಪಶುವೈದ್ಯಕೀಯ ಕಾಲೇಜಿನ ‘ಡಿ’ ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

ಬೇಡಿಕೆಗಳ ಈಡೇರಿಕೆಗೆ ಆಗ್ರಹ - ಪಶುವೈದ್ಯಕೀಯ ಕಾಲೇಜಿನ 'ಡಿ' ದರ್ಜೆ ನೌಕರರಿಂದ ಉಪವಾಸ ಸತ್ಯಾಗ್ರಹ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

ವರ್ಕ್ ಫ್ರಂ ಹೋಮ್ ತಾತ್ಕಾಲಿಕ ಪರಿಹಾರವಷ್ಟೆ : ಭಾರತದ ಇಂಧನ ಭದ್ರತೆ ಖಾತ್ರಿಪಡಿಸಲಿವೆ ಈ 3 ಪೈಪ್‌ಲೈನ್ ಯೋಜನೆಗಳು!

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

ಸರ್ಕಾರಿ ಶಾಲೆಗೆ 5 ಮಿನಿ ಬಸ್, 1 ಆಂಬ್ಯುಲೆನ್ಸ್ ಕೊಡುಗೆ ನೀಡಿದ ಜಯಶೀಲ ಶೆಟ್ಟಿ ಘಟಪ್ರಭ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

IPL ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ – ವಿಡಿಯೋ ಮಾಡಿಟ್ಟು ಯುವಕ ಆತ್ಮಹತ್ಯೆ

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

ಜ್ಯೂಸ್ ಅಂಗಡಿ ನೆಪದಲ್ಲಿ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿಗಳ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat