ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಿಗ್‌ಬಾಸ್ ಸ್ಪರ್ಧಿ ಅಶ್ವಿನಿ ಗೌಡಗೆ ಮತ್ತೆ ಸಂಕಷ್ಟ | ‘S ಕ್ಯಾಟಗರಿ’ ಪದ ಬಳಕೆ ಮಾಡಿದ್ದಕ್ಕೆ ನೋಟಿಸ್ ಜಾರಿ!

October 30, 2025
Share on WhatsappShare on FacebookShare on Twitter

ಬೆಂಗಳೂರು : ಕನ್ನಡ ಬಿಗ್‌ಬಾಸ್‌ ಮನೆ ಇದೀಗ ಮತ್ತೊಂದು ಹೊಸ ವಿವಾದದ ಸುಳಿಗೆ ಸಿಲುಕಿದೆ. ಸ್ಪರ್ಧಿ ಅಶ್ವಿನಿ ಗೌಡ ಅವರು ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರ ಬಗ್ಗೆ ‘ಎಸ್ ಕ್ಯಾಟಗರಿ’ ಎಂಬ ಪದ ಬಳಸಿದ್ದಕ್ಕೆ ಕಾನೂನು ಸಂಕಷ್ಟ ಎದುರಾಗಿದೆ.

ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ಅವರು ರಕ್ಷಿತಾ ಶೆಟ್ಟಿ ಕುರಿತು ಮಾತನಾಡುತ್ತಾ ‘ಎಸ್ ಕ್ಯಾಟಗರಿ’ ಎಂಬ ಆಕ್ಷೇಪಾರ್ಹ ಪದ ಬಳಸಿರುವುದನ್ನು ಖಂಡಿಸಿ, ವಕೀಲರೊಬ್ಬರು ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪದ ಬಳಕೆ ಜಾತಿ ನಿಂದನೆ ಅಥವಾ ವ್ಯಕ್ತಿ ನಿಂದನೆಯ ವ್ಯಾಪ್ತಿಗೆ ಬರುತ್ತದೆ ಎಂದು ದೂರಲಾಗಿದೆ. ದೂರಿನಲ್ಲಿ ಅಶ್ವಿನಿ ಗೌಡ ಮಾತ್ರವಲ್ಲದೆ, ಕಲರ್ಸ್ ಚಾನೆಲ್‌ನ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಹಾಗೂ ಡೈರೆಕ್ಟರ್ ಪ್ರಕಾಶ್ ಅವರ ಹೆಸರನ್ನು ಕೂಡ ಉಲ್ಲೇಖಿಸಲಾಗಿದೆ.

ವಕೀಲರ ದೂರಿನನ್ವಯ ಬಿಡದಿ ಪೊಲೀಸರು ಎನ್‌ಸಿಆರ್ (Non-Cognizable Report) ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತನಿಖೆಯ ಭಾಗವಾಗಿ ಅಶ್ವಿನಿ ಗೌಡ ಸೇರಿದಂತೆ ದೂರಿನಲ್ಲಿ ಹೆಸರಿಸಲಾದ ಎಲ್ಲಾ ಆರೋಪಿಗಳಿಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ. ಈ ನೋಟೀಸ್‌ನಲ್ಲಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಪ್ರಸ್ತುತ ಬಿಗ್ ಬಾಸ್ ಶೋ ಚಿತ್ರೀಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸ್ಪರ್ಧಿ ಅಶ್ವಿನಿ ಗೌಡ ಅವರು ಮನೆಯಿಂದ ಹೊರಬಂದು ಠಾಣೆಗೆ ಹಾಜರಾಗಲು ಸಾಧ್ಯವಿಲ್ಲ. ಹೀಗಾಗಿ, ಬಿಗ್ ಬಾಸ್ ತಂಡವು ಪೊಲೀಸರಿಗೆ ಮನವಿ ಮಾಡಿದ್ದು, ಸ್ಟುಡಿಯೋಗೆ ಆಗಮಿಸಿ ಅಲ್ಲಿಯೇ ಅಶ್ವಿನಿ ಗೌಡ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುವಂತೆ ಕೋರಿದೆ. ಈ ಮನವಿಗೆ ಬಿಡದಿ ಪೊಲೀಸರು ಸಮ್ಮತಿ ಸೂಚಿಸಿದ್ದು, ಶೀಘ್ರದಲ್ಲಿಯೇ ಸ್ಟುಡಿಯೋಗೆ ತೆರಳಿ ಹೇಳಿಕೆ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ : ಚೇತರಿಸಿಕೊಳ್ಳುತ್ತಿದ್ದೇನೆ.. ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಶ್ರೇಯಸ್ ಅಯ್ಯರ್‌!

Tags: ashwini gowdaBigBossKarnataka News beat
SendShareTweet
Previous Post

ಬೆಂಗಳೂರಿನ ಅನಧಿಕೃತ ಪಿಜಿಗಳ ಮೇಲೆ ಸಮರ ಸಾರಿದ BBMP

Next Post

ಮಂಡ್ಯ | ಮನೆಯ ಮುಂದೆ ಗಾಂಜಾ‌ ಗಿಡ ಬೆಳೆದಿದ್ದ ವ್ಯಕ್ತಿ ಬಂಧನ!

Related Posts

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು
ಕ್ರೀಡೆ

ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಕಂಬನಿ ಮಿಡಿದ ವಾಂಖೆಡೆ ಕ್ರೀಡಾಂಗಣ – ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ MI, RCB ಆಟಗಾರರು

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!
ಸಿನಿಮಾ-ಮನರಂಜನೆ

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!

Next Post
ಮಂಡ್ಯ | ಮನೆಯ ಮುಂದೆ ಗಾಂಜಾ‌ ಗಿಡ ಬೆಳೆದಿದ್ದ ವ್ಯಕ್ತಿ ಬಂಧನ!

ಮಂಡ್ಯ | ಮನೆಯ ಮುಂದೆ ಗಾಂಜಾ‌ ಗಿಡ ಬೆಳೆದಿದ್ದ ವ್ಯಕ್ತಿ ಬಂಧನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ಲವ್ ಜಿಹಾದ್, ಗಾಂಜಾ ಕೇಸ್‌ – ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್  ಬಂಧನ

ಲವ್ ಜಿಹಾದ್, ಗಾಂಜಾ ಕೇಸ್‌ – ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್ ಬಂಧನ

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

ಧೋನಿ ಫಿಟ್ನೆಸ್ ಅಪ್ಡೇಟ್ ; ತಂಡದೊಂದಿಗೆ ಪ್ರಯಾಣ ಬೆಳೆಸಿದರೂ ಆಡುವುದು ಅನುಮಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

ರಾಯಬಾಗದಲ್ಲಿ ಇನ್ನು ಉದ್ಘಾಟನೆ ಕಾಣದ ಇಂದಿರಾ ಕ್ಯಾಂಟೀನ್ – ಸ್ಥಳೀಯರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat