ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

August 3, 2026
Share on WhatsappShare on FacebookShare on Twitter

ಪಾಟ್ನಾ : ಬಿಹಾರದ ಸಾಸಾರಾಮ್ ಮುನ್ಸಿಪಲ್ ಕೌನ್ಸಿಲ್‌ನ ಕಾರ್ಯನಿರ್ವಾಹಕ ಅಧಿಕಾರಿ (ಇಒ) ವಿಮಲ್ ಕುಮಾರ್ ಅವರನ್ನು ಅವರ ಕಾರು ಚಾಲಕನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ರಾಜಧಾನಿ ಪಾಟ್ನಾ ಕಡೆಗೆ ಪ್ರಯಾಣಿಸುತ್ತಿದ್ದಾಗ, ಶೌಚಾಲಯಕ್ಕೆ ಹೋಗಲು ವಾಹನ ನಿಲ್ಲಿಸುವಂತೆ ಚಾಲಕ ಮಿಥಿಲೇಶ್ ಕುಮಾರ್ ಕೇಳಿಕೊಂಡಿದ್ದ. ಆದರೆ, ಅಧಿಕಾರಿ ಇದಕ್ಕೆ ನಿರಾಕರಿಸಿದ್ದರಿಂದ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ಜಗಳ ವಿಕೋಪಕ್ಕೆ ತಿರುಗಿ, ಕಾರಿನಲ್ಲಿದ್ದ ಕಬ್ಬಿಣದ ರಾಡ್‌ನಿಂದ ಹೊಡೆದು ವಿಮಲ್ ಕುಮಾರ್ ಅವರನ್ನು ಹತ್ಯೆ ಮಾಡಿರುವುದಾಗಿ ಚಾಲಕ ಮಿಥಿಲೇಶ್ ಕುಮಾರ್ ಪೊಲೀಸ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಪೊಲೀಸರ ತನಿಖೆಯಿಂದ ಕಟ್ಟುಕಥೆ ಬಯಲು

ಆರಂಭದಲ್ಲಿ ಈ ಕೊಲೆಯನ್ನು ಬೇರೆಯವರ ತಲೆಗೆ ಕಟ್ಟಲು ಚಾಲಕ ಯತ್ನಿಸಿದ್ದ. ಅಪರಿಚಿತ ದುಷ್ಕರ್ಮಿಗಳು ವಾಹನವನ್ನು ತಡೆದು ದಾಳಿ ಮಾಡಿ ಪರಾರಿಯಾಗಿದ್ದಾರೆ ಎಂದು ಕಟ್ಟುಕಥೆ ಹೆಣೆದಿದ್ದ. ಆದರೆ, ಘಟನಾ ಸ್ಥಳದಲ್ಲಿದ್ದರೂ ಚಾಲಕನ ಮೈಮೇಲೆ ಯಾವುದೇ ಗಾಯದ ಗುರುತುಗಳಿಲ್ಲದಿರುವುದು ಹಾಗೂ ಆತ ನೀಡುತ್ತಿದ್ದ ಹೇಳಿಕೆಗಳಲ್ಲಿನ ವ್ಯತ್ಯಾಸಗಳನ್ನು ಗಮನಿಸಿದ ಪೊಲೀಸರಿಗೆ ಆತನ ಮೇಲೆಯೇ ಅನುಮಾನ ಶುರುವಾಗಿತ್ತು.

ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಸಂಖ್ಯೆ ಹಾಗೂ ಬೈಕ್‌ಗಳ ಬಗ್ಗೆ ಚಾಲಕ ಪದೇ ಪದೇ ಹೇಳಿಕೆ ಬದಲಾಯಿಸುತ್ತಿದ್ದ. ತೀವ್ರ ವಿಚಾರಣೆಗೊಳಪಡಿಸಿದಾಗ ಆತನೇ ಕೊಲೆ ಮಾಡಿರುವುದಾಗಿ ಬಾಯಿಬಿಟ್ಟಿದ್ದಾನೆ. ಅತಿಯಾದ ಕೆಲಸದೊತ್ತಡ ಹಾಗೂ ದೀರ್ಘಕಾಲದ ಕರ್ತವ್ಯದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು ಎಂಬುದನ್ನು ಇತರೆ ಸಿಬ್ಬಂದಿ ಕೂಡ ಖಚಿತಪಡಿಸಿದ್ದಾರೆ. ಕೊಲೆಯ ಬಳಿಕ ಇದೊಂದು ರಸ್ತೆ ಅಪಘಾತ ಎಂದು ಬಿಂಬಿಸಲು ಆತ ವಾಹನವನ್ನು ನಿಲ್ಲಿಸಿದ್ದ ರೀತಿಯೂ ತನಿಖೆ ವೇಳೆ ಬಯಲಾಗಿದೆ ಎಂದು ಮಗಧ ವಲಯದ ಐಜಿ ವಿಕಾಸ್ ವೈಭವ್ ಹೇಳಿದ್ದಾರೆ.

ಶಾಸಕನ ವಿರುದ್ಧ ಮೃತ ಅಧಿಕಾರಿಯ ಪತ್ನಿ ಆರೋಪ

ಒಂದೆಡೆ ಪೊಲೀಸರ ತನಿಖೆ ಚಾಲಕನ ತಪ್ಪೊಪ್ಪಿಗೆಯತ್ತ ಬೊಟ್ಟು ಮಾಡುತ್ತಿದ್ದರೆ, ಮತ್ತೊಂದೆಡೆ ಮೃತ ಅಧಿಕಾರಿಯ ಪತ್ನಿ ಬಬಿತಾ ಅವರು ಈ ಕೊಲೆಯಲ್ಲಿ ಡೆಹ್ರಿ ಕ್ಷೇತ್ರದ ಎಲ್‌ಜೆಪಿ (ರಾಮ್ ವಿಲಾಸ್) ಶಾಸಕ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಸೋನು ಸಿಂಗ್ ಅವರ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು ತಮ್ಮ ಪತಿಗೆ ನಿರಂತರವಾಗಿ ಕರೆ ಮಾಡಿ ಮೊದಲು 50 ಲಕ್ಷ ರೂಪಾಯಿ, ಬಳಿಕ 25 ಲಕ್ಷ ರೂಪಾಯಿಗೆ ಬೇಡಿಕೆ ಇಡುತ್ತಿದ್ದರು ಎಂದು ದೂರಿದ್ದಾರೆ. ತಾವು ಯಾವುದೇ ತಪ್ಪು ಮಾಡಿಲ್ಲ, ಹಾಗಾಗಿ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಸಾಧ್ಯವಿಲ್ಲ ಎಂದು ತಮ್ಮ ಪತಿ ಹೇಳುತ್ತಿದ್ದರು. ಪದೇ ಪದೇ ಸಭೆಗಳಿಗೆ ಕರೆಯುತ್ತಿದ್ದ ಶಾಸಕರೇ ಈ ಕೊಲೆಯ ರೂವಾರಿ ಎಂದು ಅವರು ನೇರ ಆರೋಪ ಮಾಡಿದ್ದಾರೆ.

ಆರೋಪ ನಿರಾಕರಿಸಿದ ಶಾಸಕ ಸೋನು ಸಿಂಗ್

ತಮ್ಮ ಮೇಲಿನ ಎಲ್ಲ ಆರೋಪಗಳನ್ನು ಶಾಸಕ ಸೋನು ಸಿಂಗ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ತಾವು ಈ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಭಾನುವಾರ ಸಂಜೆ ಡೆಹ್ರಿಯಲ್ಲಿ ನಡೆದ ‘ಏಕ್ ಶಾಮ್ ಶಹೀದೋಂ ಕೆ ನಾಮ್’ ಕಾರ್ಯಕ್ರಮದಲ್ಲಿ ವಿಮಲ್ ಕುಮಾರ್ ಅವರನ್ನು ಭೇಟಿಯಾಗಿ ಕೆಲಕಾಲ ಮಾತನಾಡಿದ್ದು ನಿಜ. ಆದರೆ, ನಮ್ಮ ನಡುವೆ ಯಾವುದೇ ವೈಯಕ್ತಿಕ ದ್ವೇಷ ಅಥವಾ ಹಣಕಾಸಿನ ವಿಚಾರವಾಗಿ ವಿವಾದವಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ಆರೋಪವಾಗಿದ್ದು, ಸ್ಥಳೀಯ ರಾಜಕೀಯದ ಹಿತಾಸಕ್ತಿಗಳಿಗಾಗಿ ನನ್ನನ್ನು ಗುರಿಯಾಗಿಸಲಾಗುತ್ತಿದೆ. ನಿಷ್ಪಕ್ಷ ತನಿಖೆಯಿಂದಷ್ಟೇ ಸತ್ಯ ಹೊರಬರಲು ಸಾಧ್ಯ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ : “ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

Tags: Breaking NewsCrime NewsDriver ArrestedHomicide CaseIndia CrimeKarnataka News beatKNBMurder caseOfficer MurderPolice Investigationshocking incident
SendShareTweet
Previous Post

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

Next Post

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

Related Posts

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ
ದೇಶ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ
ತಂತ್ರಜ್ಞಾನ

UPI ವಂಚನೆಗಳಿಗೆ ಬ್ರೇಕ್ : ಅನುಮಾನಾಸ್ಪದ ವಹಿವಾಟುಗಳಿಗೆ ಶೀಘ್ರದಲ್ಲೇ ಬರಲಿದೆ ಹೆಚ್ಚುವರಿ ‘Yes/No’ ದೃಢೀಕರಣ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!
ದೇಶ

“ನನ್ನ ಸ್ಕಾಲರ್‌ಶಿಪ್ ಪತ್ರ ಪರಿಶೀಲಿಸಿ” : ಅಮೆರಿಕ ವ್ಯಾಸಂಗ ವಿವಾದದ ಬಗ್ಗೆ RTI ಕಾರ್ಯಕರ್ತನಿಗೆ ದೀಪ್ಕೆ ತಿರುಗೇಟು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!
ದೇಶ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

Next Post
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat