ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ನೆರೆಮನೆಯ ಮಗುವಿನ ಅನಾರೋಗ್ಯಕ್ಕೆ ಮಾಟಮಂತ್ರ ಕಾರಣ ಎಂದು ಆರೋಪ | ಮಹಿಳೆಯ ಬರ್ಬರ ಹತ್ಯೆ

January 9, 2026
Share on WhatsappShare on FacebookShare on Twitter

ನವಾಡ : ನಾವು ಡಿಜಿಟಲ್ ಕ್ರಾಂತಿ, ಎಐ ಯುಗಕ್ಕೆ ಕಾಲಿರಿಸಿದರೂ ಅಂಧಶ್ರದ್ಧೆ, ಮೌಢ್ಯ ಮಾತ್ರ ನಮ್ಮನ್ನು ಬಿಟ್ಟುಹೋಗಿಲ್ಲ. ಇದಕ್ಕೆ ಉದಾಹರಣೆಯೆಂಬಂತೆ, ಬಿಹಾರದಲ್ಲಿ ಮೌಢ್ಯದ ಕರಾಳತೆ ಮತ್ತೊಂದು ಅಮಾಯಕ ಜೀವವೊಂದನ್ನು ಬಲಿಪಡೆದಿದೆ. ನೆರೆಮನೆಯ ಮಗುವಿನ ಅನಾರೋಗ್ಯಕ್ಕೆ ಮಹಿಳೆಯೊಬ್ಬರ ಮಾಟಮಂತ್ರವೇ ಕಾರಣ ಎಂದು ಶಂಕಿಸಿದ ಉದ್ರಿಕ್ತ ಗುಂಪೊಂದು ಆಕೆಯನ್ನು ಹೊಡೆದು ಕೊಂದಿರುವ ಘೋರ ಘಟನೆ ನವಾಡ ಜಿಲ್ಲೆಯಲ್ಲಿ ನಡೆದಿದೆ. ಈ ದಾಳಿಯಲ್ಲಿ ಮೃತ ಮಹಿಳೆಯ ಇಬ್ಬರು ಸಂಬಂಧಿಕರೂ ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು ಕಿರಣ್ ದೇವಿ (35) ಎಂದು ಗುರುತಿಸಲಾಗಿದೆ.

ಈಕೆಯ ಸಾವಿಗೆ ನೆರೆಮನೆಯವರ ಸುಳ್ಳು ಸುದ್ದಿ ಮತ್ತು ಅಸಂಬದ್ಧ ನಂಬಿಕೆಗಳೇ ಕಾರಣ ಎನ್ನಲಾಗಿದೆ. ಮೃತ ಮಹಿಳೆಯ ನಾದಿನಿ ರೇಖಾ ದೇವಿ ನೀಡಿರುವ ಮಾಹಿತಿಯಂತೆ, ನೆರೆಯ ಮುಖೇಶ್ ಚೌಧರಿ ಎಂಬುವವರ ಮಗು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿತ್ತು. ಮಗುವನ್ನು ವೈದ್ಯರ ಬಳಿ ಕರೆದೊಯ್ದಾಗ, ಅದಕ್ಕೆ ಮೆದುಳಿಗೆ ಸಂಬಂಧಿಸಿದ ಸಮಸ್ಯೆ ಇದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದರು. ಆದರೆ, ವೈದ್ಯಕೀಯ ವರದಿಯನ್ನು ನಂಬದ ಮಗುವಿನ ಪೋಷಕರು ಮತ್ತು ಸಂಬಂಧಿಕರು, ಕಿರಣ್ ದೇವಿ ಮಾಡಿದ ಮಾಟಮಂತ್ರದಿಂದಲೇ ಮಗು ಈ ಸ್ಥಿತಿಗೆ ತಲುಪಿದೆ ಎಂದು ಆರೋಪಿಸಿ ಆಕೆಯ ಮೇಲೆ ದ್ವೇಷ ಸಾಧಿಸಲು ಶುರು ಮಾಡಿದ್ದರು.

ಇದೇ ದ್ವೇಷದ ಹಿನ್ನೆಲೆಯಲ್ಲಿ ಮುಖೇಶ್ ಚೌಧರಿ, ಮಹೇಂದ್ರ ಚೌಧರಿ, ನಟ್ರು ಚೌಧರಿ ಮತ್ತು ಶೋಭಾ ದೇವಿ ಎಂಬವರು ಕಿರಣ್ ದೇವಿ ಮೇಲೆ ಮುಗಿಬಿದ್ದಿದ್ದಾರೆ. ಇಟ್ಟಿಗೆ, ಕಲ್ಲು ಮತ್ತು ಕಬ್ಬಿಣದ ರಾಡುಗಳಿಂದ ಆಕೆಯನ್ನು ಅಮಾನುಷವಾಗಿ ಥಳಿಸಿದ್ದಾರೆ. ಆಕೆಯ ದೇಹದ ಮೇಲೆ ತೀವ್ರವಾದ ಗಾಯಗಳಾಗಿದ್ದು, ವಿಪರೀತ ರಕ್ತಸ್ರಾವವಾಗಿತ್ತು. ದಾಳಿಯ ವೇಳೆ ಆಕೆಯನ್ನು ರಕ್ಷಿಸಲು ಮುಂದಾದ ಕಿರಣ್ ದೇವಿಯ ಇಬ್ಬರು ನಾದಿನಿಯರಾದ ಲಲಿತಾ ದೇವಿ ಮತ್ತು ಇನ್ನೊಬ್ಬ ಮಹಿಳೆಯ ಮೇಲೂ ಹಲ್ಲೆ ನಡೆದಿದೆ. ತೀವ್ರ ಗಾಯಗೊಂಡಿದ್ದ ಕಿರಣ್ ದೇವಿಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಆಕೆ ಕೊನೆಯುಸಿರೆಳೆದಿದ್ದಾರೆ. ಮೃತ ಮಹಿಳೆಯು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಅಪರಾಧಿಗಳ ಬಂಧನ

ಘಟನೆಯ ನಂತರ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ರಾಜೌಲಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್‌ಎಚ್‌ಒ ರಂಜಿತ್ ಕುಮಾರ್, ಎರಡು ಕುಟುಂಬಗಳ ನಡುವಿನ ವಿವಾದವು ಈ ಸಂಘರ್ಷಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ವಿಧಿವಿಜ್ಞಾನ ತಂಡವು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಶವಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ಮರುಕಳಿಸುತ್ತಿರುವ ಮೌಢ್ಯದ ಕರಾಳ ಇತಿಹಾಸ

ನವಾಡ ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಇದು ಮೊದಲೇನಲ್ಲ. ಒಂದೂವರೆ ವರ್ಷದ ಹಿಂದೆ ರಾಜೌಲಿಯಲ್ಲಿ ಮಹಿಳೆಯೊಬ್ಬರನ್ನು ಮಾಟಗಾತಿ ಎಂದು ಹಣೆಪಟ್ಟಿ ಕಟ್ಟಿ ಜೀವಂತವಾಗಿ ಸುಡಲಾಗಿತ್ತು. 2025ರ ಆಗಸ್ಟ್‌ನಲ್ಲಿಯೂ ದಂಪತಿಗಳ ಮೇಲೆ ಇಂತಹದ್ದೇ ದಾಳಿ ನಡೆದು ಪತಿ ಸಾವನ್ನಪ್ಪಿದ್ದರೆ, ಪತ್ನಿಯನ್ನು ಸುಟ್ಟು ಹಾಕಲು ಯತ್ನಿಸಲಾಗಿತ್ತು. ಶಿಕ್ಷಣದ ಕೊರತೆ ಮತ್ತು ವೈಜ್ಞಾನಿಕ ಮನೋಭಾವದ ಅಭಾವದಿಂದಾಗಿ ಬಿಹಾರದ ಗ್ರಾಮೀಣ ಭಾಗಗಳಲ್ಲಿ ಮಾಟಮಂತ್ರದ ಹೆಸರಿನಲ್ಲಿ ಹೆಣ್ಣುಮಕ್ಕಳನ್ನು ಗುರಿಯಾಗಿಸುತ್ತಿರುವಂಥ ಘಟನೆಗಳು ಈಗಲೂ ಮುಂದುವರಿದಿದೆ.

ಇದನ್ನೂ ಓದಿ : ಪಂಜಾಬ್‌ | ಪತ್ನಿ, ಇಬ್ಬರು ಹೆಣ್ಣುಮಕ್ಕನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ !

Tags: Karnataka News beat
SendShareTweet
Previous Post

ಪಂಜಾಬ್‌ | ಪತ್ನಿ, ಇಬ್ಬರು ಹೆಣ್ಣುಮಕ್ಕನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಮಾಡಿಕೊಂಡ ವ್ಯಕ್ತಿ!

Next Post

ನಿಯಮ ಉಲ್ಲಂಘನೆ ಮಾಡಿದ ಪಿಜಿಗಳಿಗೆ GBA ಶಾಕ್ | ಶುಚಿತ್ವ ಕಾಪಾಡದಿದ್ದಕ್ಕೆ ಬಿತ್ತು ಬೀಗ!

Related Posts

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ
ದೇಶ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*
ದೇಶ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!
ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!
ದೇಶ

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

Next Post
ನಿಯಮ ಉಲ್ಲಂಘನೆ ಮಾಡಿದ ಪಿಜಿಗಳಿಗೆ GBA  ಶಾಕ್ | ಶುಚಿತ್ವ ಕಾಪಾಡದಿದ್ದಕ್ಕೆ ಬಿತ್ತು ಬೀಗ!

ನಿಯಮ ಉಲ್ಲಂಘನೆ ಮಾಡಿದ ಪಿಜಿಗಳಿಗೆ GBA ಶಾಕ್ | ಶುಚಿತ್ವ ಕಾಪಾಡದಿದ್ದಕ್ಕೆ ಬಿತ್ತು ಬೀಗ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

ಚಿಕ್ಕಮಗಳೂರಲ್ಲಿ ಕೋಮು ಘರ್ಷಣೆ | ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ

ಚಿಕ್ಕಮಗಳೂರಲ್ಲಿ ಕೋಮು ಘರ್ಷಣೆ | ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ಇನ್ಮುಂದೆ ಮಕ್ಕಳ ಹಾಜರಾತಿಗೆ Face Recognition ತಂತ್ರಾಂಶ ಜಾರಿ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ CEL ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 2.2 ಲಕ್ಷ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat