ಬಾಗಲಕೋಟೆ : ಬೈಕ್ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಗದ್ದನಕೇರಿ ಕ್ರಾಸ್ ಬಳಿ ನಡೆದಿದೆ. ನಿಂಗಬಸಪ್ಪ ಮಣ್ಣೇರಿ(೪೨) ಮೃತ ವ್ಯಕ್ತಿಯಾಗಿದ್ದು, ಬಾಗಲಕೋಟೆ ಸಮೀಪದ ಯಡಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದ್ದು, ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.