ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಸವಾರ ಸಾವು

January 4, 2026
Share on WhatsappShare on FacebookShare on Twitter

ಬೆಂಗಳೂರು : ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ 10:30ರ ಸುಮಾರಿಗೆ ನಾಗರಭಾವಿಯ ನಮ್ಮೂರ ತಿಂಡಿ ಸಮೀಪದ ಮಲೇ ಮಹದೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಪ್ರಕಾಶ್ ಎಂ.ಡಿ (29) ಮೃತ ಯುವಕ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಮೂಲದವನಾಗಿದ್ದು, ಖಾಸಗಿ ಗೋಲ್ಡ್ ಲೋನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ನಿನ್ನೆ ಪರಿಚಯಸ್ಥರ ಮಗುವಿನ ಬರ್ತಡೆ ಮತ್ತು ತನ್ನ ಸ್ನೇಹಿತನ ಬರ್ತಡೆ ಮುಗಿಸಿ ಮರಳುವಾಗ ಹಿಂದಿನಿಂದ ಬೈಕ್‌ಗೆ ಲಾರಿ ಬಂದು ಗುದ್ದಿದೆ. ಇದರ ಪರಿಣಾಮ ಪ್ರಕಾಶ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಬೈಕ್‌ನಲ್ಲಿದ್ದ ಇತನ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಾಜಿ ಸಚಿವ ಹರತಾಳು ಹಾಲಪ್ಪ ಪ್ರಕಾಶ್‌ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಈ ಪ್ರಕರಣವು ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ : ಅಮಾನವೀಯ ಕೃತ್ಯ | ವಿಶೇಷಚೇತನ ಮಗುವಿಗೆ ವಿಷವುಣಿಸಿದ ಪಾಪಿ ತಂದೆ..!

Tags: Bike hit by lorry from behindKarnataka News beatRider dies
SendShareTweet
Previous Post

ಪ್ರಯಾಣಿಕರಿಗೆ ಐಷಾರಾಮಿ, ಆರಾಮದಾಯಕ ಪಯಣದ ಅನುಭವ ನೀಡಲಿರುವ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಿದ್ಧ!

Next Post

ಉಡುಪಿ | ಹೆಣ್ಣುಮಕ್ಕಳನ್ನ ಚುಡಾಯಿಸೋ ಮುನ್ನ ಎಚ್ಚರ! ಪುಂಡಪೋಕರಿಗಳನ್ನ ಮಟ್ಟ ಹಾಕಲು ಅಖಾಡಕ್ಕಿಳಿದಿದೆ “ಅಕ್ಕಪಡೆ”

Related Posts

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!
ಬೆಂಗಳೂರು

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ನೈಜೀರಿಯಾ ಪ್ರಜೆಯ ಡ್ರಗ್ ಡಿಲೀಂಗ್‌ಗೆ ಸಾಥ್ ಕೊಡುತ್ತಿದ್ದ ಲೇಡಿ ಬಂಧನ!
ಬೆಂಗಳೂರು

ನೈಜೀರಿಯಾ ಪ್ರಜೆಯ ಡ್ರಗ್ ಡಿಲೀಂಗ್‌ಗೆ ಸಾಥ್ ಕೊಡುತ್ತಿದ್ದ ಲೇಡಿ ಬಂಧನ!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು
ಬೆಂಗಳೂರು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!
ಬೆಂಗಳೂರು

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!
ಬೆಂಗಳೂರು

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!
ಬೆಂಗಳೂರು

ಇನ್ಮುಂದೆ ಬೆಂಗಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್!

Next Post
ಉಡುಪಿ | ಹೆಣ್ಣುಮಕ್ಕಳನ್ನ ಚುಡಾಯಿಸೋ ಮುನ್ನ ಎಚ್ಚರ! ಪುಂಡಪೋಕರಿಗಳನ್ನ ಮಟ್ಟ ಹಾಕಲು ಅಖಾಡಕ್ಕಿಳಿದಿದೆ “ಅಕ್ಕಪಡೆ”

ಉಡುಪಿ | ಹೆಣ್ಣುಮಕ್ಕಳನ್ನ ಚುಡಾಯಿಸೋ ಮುನ್ನ ಎಚ್ಚರ! ಪುಂಡಪೋಕರಿಗಳನ್ನ ಮಟ್ಟ ಹಾಕಲು ಅಖಾಡಕ್ಕಿಳಿದಿದೆ "ಅಕ್ಕಪಡೆ"

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ಪೊಲೀಸ್ ಕಾನ್ಸ್‌ಟೇಬಲ್‌ ಅಕೌಂಟ್‌ಗೆ ಕನ್ನ ಹಾಕಿದ ಸೈಬರ್‌ ಕಳ್ಳರು!

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂಡಿಬಂದ ಬೃಹತ್ ಮೊತ್ತಗಳು | ಶ್ರೀಲಂಕಾ, ಭಾರತದ ಐತಿಹಾಸಿಕ ಸಾಧನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat