ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಕ್ಯಾನ್ಸರ್ ವಿರುದ್ಧ ಜಾಗೃತಿಗಾಗಿ ಬೈಕಥಾನ್

January 15, 2025
ಕ್ಯಾನ್ಸರ್ ವಿರುದ್ಧ ಜಾಗೃತಿಗಾಗಿ ಬೈಕಥಾನ್
Share on WhatsappShare on FacebookShare on Twitter

ಬೆಂಗಳೂರು: ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅದ್ವಿಕಾ ಕೇರ್ ಫೌಂಡೇಶನ್ ವತಿಯಿಂದ ಪ್ರಕ್ರಿಯ ಆಸ್ಪತ್ರೆಯ ಸಹಯೋಗದೊಂದಿಗೆ ಬೈಕ್ ರ‍್ಯಾಲಿಯನ್ನು ಆಯೋಜಿಸಲಾಗಿತ್ತು.

]ಪ್ರಕ್ರಿಯ ಆಸ್ಪತ್ರೆಯ ಸಿಇಒ ಡಾ. ಶ್ರೀನಿವಾಸ್‌ ಚಿರುಕುರಿ(Dr. Srinivas Chirukuri) ಅವರು ರ‍್ಯಾಲಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ʼ ಕ್ಯಾನ್ಸರ್‌ ವಿರುದ್ಧ ಸವಾರಿʼ ಎಂಬ ವಿಷಯದೊಂದಿಗೆ ಬೈಕಥಾನ್‌ ಆಯೋಜಿಸಿದ್ದೇವೆ. ಕ್ಯಾನ್ಸರ್‌ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಮುಖ್ಯ, ಹೀಗಾಗಿ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸುತ್ತಿದ್ದೇವೆ. ಸುಮಾರು 100 ಕ್ಯಾನ್ಸರ್‌ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿರ‍್ಯಾಲಿ ಮೂಲಕ ಹಣವನ್ನು ಸಂಗ್ರಹಿಸುತ್ತಿದ್ದೇವೆ.

ರ‍್ಯಾಲಿಯಲ್ಲಿ 60ಕ್ಕೂ ಹೆಚ್ಚು ಬೈಕರ್ಸ್‌ಗಳು ಪಾಲ್ಗೊಂಡಿದ್ದು, 8ನೇ ಮೈಲಿಯಿಂದ ಸೋಲೂರಿನ ವರೆಗೆ ಬೈಕಥಾನ್‌ ಕೈಗೊಳ್ಳಲಾಯಿತು. ಅಲ್ಲದೆ ಕ್ಯಾನ್ಸರ್‌ ಗೆದ್ದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕ್ಯಾನ್ಸರ್‌ ವಿರುದ್ಧ ಜಯಗಳಿಸಿದ ಸ್ಫೂರ್ತಿದಾಯಕ ಅನುಭವಗಳನ್ನು ಹಂಚಿಕೊಂಡರುʼ ಎಂದು ಅವರು ತಿಳಿಸಿದರು.

ಅದ್ವಿಕಾ ಕೇರ್ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿಯಾದ ಬಾಲಾ ವಾರಿಯರ್(Bala Warrior) ಮಾತನಾಡಿ, ʼಕ್ಯಾನ್ಸರ್ ಎಲ್ಲೆಡೆ ತಲೆ ಎತ್ತಿ ನಿಲ್ಲುತ್ತಿದೆ. ಕ್ಯಾನರ್‌ ವಿರುದ್ಧದ ಹೋರಾಟದಲ್ಲಿ ಅನೇಕರು ಜೀವ ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಆರ್ಥಿಕವಾಗಿ ತೊಂದರೆ ಇರುವವರು ಚಿಕಿತ್ಸೆಗೆ ಹಣ ಭರಿಸುವುದು ತುಂಬಾ ಕಷ್ಟ. ಈ ನಿಟ್ಟಿನಲ್ಲಿ ಅದ್ವಿಕಾ ಕೇರ್‌ ಫೌಂಡೇಶನ್‌ ನೆರವಾಗಲಿದೆ. ಈಗಾಗಲೆ ಕ್ಯಾನ್ಸರ್‌ ಗೆದ್ದ ಕುಟುಂಬಗಳೊಂದಿಗೆ ಈ ಬೈಕಥಾನ್‌ ಹಮ್ಮಿಕೊಂಡಿದ್ದೇವೆʼ ಎಂದರು.

ಅದ್ವಿಕಾ ಕೇರ್ ಫೌಂಡೇಶನ್‌ನ ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ವಾರಿಯರ್ ಮಾತನಾಡಿ, ʼಈ ಕಾರ್ಯಕ್ರಮವು ಪ್ರಾಣಾಪಾಯ ಇರುವ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡುವುದನ್ನು ಗುರಿಯಾಗಿಸಿಕೊಂಡಿದೆʼ ಎಂದರು.

ಅದ್ವಿಕಾ ಕೇರ್‌ ಫೌಂಡೇಶನ್‌ ಪ್ರಕ್ರಿಯ ಆಸ್ಪತ್ರೆಯ ಸಹಯೋಗದೊಂದಿಗೆ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇತ್ತೀಚೆಗೆ ʼಸ್ವಚ್ಛ ದಾಸರಹಳ್ಳಿʼ ಎಂಬ ಸ್ವಚ್ಛತಾ ಅಭಿಯಾನವನ್ನು ಕೈಗೊಂಡಿತ್ತು. ಅದರ ಬೆನ್ನಲ್ಲೇ ಕ್ಯಾನ್ಸರ್‌ ಜಾಗೃತಿಗಾಗಿ ಬೈಕಥಾನ್‌ ಅನ್ನು ಯಶಸ್ವಿಯಾಗಿ ಆಯೋಜಿಸಿತ್ತು.

ಈ ರೀತಿಯ ಜಾಗೃತಿ ಅಭಿಯಾನಗಳ ಕುರಿತಂತೆ ಮಾತನಾಡಿದ ಪ್ರಕ್ರಿಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಸೋಮನಾಥ್ ಅವರು ಇದೇ ಫೆ.2ರಂದು ಅದ್ವಿಕಾ ಕೇರ್ ಫೌಂಡೇಶನ್ ಪ್ರಕ್ರಿಯಾ ಆಸ್ಪತ್ರೆಯ ಸಹಯೋಗದೊಂದಿಗೆ ಕ್ಯಾನ್ಸರ್‌ ವಿರುದ್ಧ ಬೃಹತ್‌ ವಾಕಥಾನ್‌ ಹಮ್ಮಿಕೊಳ್ಳುತ್ತಿದೆ. ಸುಮಾರು 5 ಕಿ.ಮೀ ವಾಕಥಾನ್‌ ಅನ್ನು ವಿಧಾನಸೌಧದಿಂದ ಕೈಗೊಳ್ಳಲು ಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Tags: Bala WarriorDr. Srinivas Chirukuri
SendShareTweet
Previous Post

ಮಹೀಂದ್ರಾ ಥಾರ್‌ ರಾಕ್ಸ್‌ಗೆ ಇಂಡಿಯನ್ ಕಾರ್ ಆಫ್ ದಿ ಇಯರ್ ಪ್ರಶಸ್ತಿ

Next Post

PM inaugurates Z-Morh tunnel in Jamma& KashmirZ-Morh tunnel : ಜಮ್ಮು ಮತ್ತು ಕಾಶ್ಮೀರದ ಜಡ್-ಮೋರ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

Next Post
PM inaugurates Z-Morh tunnel in Jamma& KashmirZ-Morh tunnel : ಜಮ್ಮು ಮತ್ತು ಕಾಶ್ಮೀರದ ಜಡ್-ಮೋರ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

PM inaugurates Z-Morh tunnel in Jamma& KashmirZ-Morh tunnel : ಜಮ್ಮು ಮತ್ತು ಕಾಶ್ಮೀರದ ಜಡ್-ಮೋರ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat