ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಿಕ್ಲು ಶಿವು ಹತ್ಯೆ ಕೇಸ್ | ಬಂಧನ ಭೀತಿಯಿಂದ ತಲೆಮರೆಸಿಕೊಂಡ ಬೈರತಿ ಬಸವರಾಜುಗೆ ಲುಕ್‌ಔಟ್ ನೋಟಿಸ್‌ ಸಾಧ್ಯತೆ

December 22, 2025
Share on WhatsappShare on FacebookShare on Twitter

ಬೆಂಗಳೂರು:ರಾಜಧಾನಿಯಲ್ಲಿ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್‌ ಹೊರಡಿಸಲು ಮುಂದಾಗಿದ್ದಾರೆ.

ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ ತೆರಳಿದ್ದು, ಅಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ 2-3 ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ.

ಎಲ್ಲ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್ ಔಟ್ ನೋಟಿಸ್‌ ನೀಡಲು ಮುಂದಾಗಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಂಡು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೆಆರ್‌ ಪುರದಲ್ಲಿರುವ ನಿವಾಸದಲ್ಲೂ ಬೈರತಿ ಬಸವರಾಜ್ ಇಲ್ಲ. ಬೆಳಗಾವಿಯಲ್ಲಿ ನಡೆದ ವಿಧಾನಸಬೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್ ಹಾಜರಾಗಿದ್ದರು. ನಂತರ ಅಧಿವೇಶನಕ್ಕೆ ಗೈರಾಗಿದ್ದರು.

ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಒಳಸಂಚು ನಡೆಸಿರುವ ಆರೋಪ ಎದುರಿಸುತ್ತಿರುವ ಬೈರತಿ ಬಸವರಾಜ್, ಮೊದಲು ಪೊಲೀಸರ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿರುವುದು ಪತ್ತೆಯಾಗಿತ್ತು. ಕೊಲೆ ಕೇಸ್‌ನಲ್ಲಿ ಬಸವರಾಜ್ ಭಾಗಿಯಾಗಿರುವುದರ ಬಗ್ಗೆ ಸಾಕ್ಷ್ಯಗಳಿವೆ ಎಂದು ಹೈಕೋರ್ಟ್‌ನಲ್ಲಿ ಎಸ್‌ಪಿಪಿ ಜಗದೀಶ್ ವಾದಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್ ಬಂಧನ ಮಾಡಲು ಸಿಐಡಿ ಟೀಂ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ದೇಶದ ಇತಿಹಾಸದಲ್ಲೇ ಕಾಂಗ್ರೆಸ್ ಯಾರನ್ನು ದಲಿತ ಸಿಎಂ ಮಾಡಿಲ್ಲ | ಎ‌.ನಾರಾಯಣಸ್ವಾಮಿ

Tags: abscondingbengaloreBiklu ShivuByrati BasavarajuKarnataka News beatMurder case
SendShareTweet
Previous Post

‘ಆ ಪುಟ್ಟ ಚಾಂಪಿಯನ್‌ಗೆ ನನ್ನದೊಂದು ಅಪ್ಪುಗೆ’ : ಕಾಶ್ಮೀರಿ ಬಾಲಕಿಯ ಮನಗೆದ್ದ ಸ್ಮೃತಿ ಮಂಧಾನ!

Next Post

ಹಾಸನ | ಗ್ರಾಹಕರೇ ಎಚ್ಚರ..! ಜೇನು‌ ತುಪ್ಪ ಅಂತಾ ಹೇಳಿ ಸಕ್ಕರೆ ಪಾಕ ಮಾರಾಟ ಮಾಡ್ತಾ ಇದ್ದ ಖದೀಮಾ ಅಂದರ್‌

Related Posts

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!
ಬೆಂಗಳೂರು

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!
ಬೆಂಗಳೂರು

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್
ಬೆಂಗಳೂರು

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

Next Post
ಹಾಸನ | ಗ್ರಾಹಕರೇ ಎಚ್ಚರ..! ಜೇನು‌ ತುಪ್ಪ ಅಂತಾ ಹೇಳಿ ಸಕ್ಕರೆ ಪಾಕ ಮಾರಾಟ ಮಾಡ್ತಾ ಇದ್ದ ಖದೀಮಾ ಅಂದರ್‌

ಹಾಸನ | ಗ್ರಾಹಕರೇ ಎಚ್ಚರ..! ಜೇನು‌ ತುಪ್ಪ ಅಂತಾ ಹೇಳಿ ಸಕ್ಕರೆ ಪಾಕ ಮಾರಾಟ ಮಾಡ್ತಾ ಇದ್ದ ಖದೀಮಾ ಅಂದರ್‌

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!

ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!

ಶಾಲಾ ಮಕ್ಕಳ ‘ಶೂ’ ವಿತರಣೆಯಲ್ಲೂ ಲೂಟಿ? ಶಿಕ್ಷಣ ಇಲಾಖೆಯಲ್ಲಿ ನಡೀತಾ ಮಹಾ ಭ್ರಷ್ಟಾಚಾರ!?

ಶಾಲಾ ಮಕ್ಕಳ ‘ಶೂ’ ವಿತರಣೆಯಲ್ಲೂ ಲೂಟಿ? ಶಿಕ್ಷಣ ಇಲಾಖೆಯಲ್ಲಿ ನಡೀತಾ ಮಹಾ ಭ್ರಷ್ಟಾಚಾರ!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat