ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕಾಮಗಾರಿ ಮಾಡದೆ ಬಿಲ್‌ ಪಾವತಿ | ಕ್ರಮ ವಹಿಸದಿದ್ದಲ್ಲಿ ಪ್ರತಿಭಟನೆ : ಎಚ್ಚರಿಕೆ

July 22, 2025
Share on WhatsappShare on FacebookShare on Twitter

ತುಮಕೂರು : ತುರುವೇಕೆರೆ ಕ್ಷೇತ್ರಕ್ಕೆ ಸಂಬಂಧಿಸಿದ ಇಡಗೂರು ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿ ಮಾಡದೆ ಬಿಲ್ ಪಾವತಿ ಮಾಡಿದ್ದು, ಈ ಬಗ್ಗೆ ತನಿಖೆಗೆ ಒತ್ತಾಯ ಮಾಡಿದ್ದರೂ ಕಾನೂನು ಕ್ರಮ ವಹಿಸದ ತಾಲ್ಲೂಕು ಪಂಚಾಯಿತಿ ಇಓ ಹಾಗೂ ಭ್ರಷ್ಟಾಚಾರ ಆರೋಪ ಹೊತ್ತ ಪಿಡಿಓ ವಿರುದ್ಧ ಜಿಲ್ಲಾ ಪಂಚಾಯಿತಿ ಸಿಇಓ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ತಾಲ್ಲೂಕು ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಎಚ್ಚರಿಕೆ ನೀಡಿದ್ದಾರೆ.

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಗ್ರಾಮದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಸ್ಸಿ ಎಸ್ಟಿ ಕಾಲೋನಿಗಳಿಗೆ ರಸ್ತೆ ಚರಂಡಿ ಮಾಡದೆ ಬಿಲ್ ಪಡೆದಿರುವ ಬಗ್ಗೆ ಹಾಗೂ ಗಿಡ ನೆಡುವ ನರೇಗಾ ಯೋಜನೆ ಕಾಮಗಾರಿ ಸಹ ಬೇಕಾಬಿಟ್ಟಿ ನಡೆಸಿ ಹಣ ಗುಳುಂ ಮಾಡಿರುವ ಬಗ್ಗೆ ದಾಖಲೆ ಸಹಿತ ಇಓ ಶಿವಪ್ರಕಾಶ್ ಅವರಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಡಿಮಿಡಿಗೊಂಡಿದ್ದಾರೆ.

ಇಡಗೂರು ಗ್ರಾಪಂ ಪ್ರಭಾರ ಪಿಡಿಓ ಮಹಿಳಾ ಅಧಿಕಾರಿ ಕೆಲ ಪುಡಾರಿಗಳ ಅವ್ಯವಹಾರಕ್ಕೆ ಸಹಕಾರ ನೀಡಿದ್ದಾರೆ. ಸರಿಯಾದ ಸಮಯಕ್ಕೆ ಕಚೇರಿಗೆ ಬಾರದ ಈ ಪಿಡಿಓ ಮೂರು ಪಂಚಾಯಿತಿ ಜವಾಬ್ದಾರಿ ಇದೆ ಎನ್ನುತ್ತಾರೆ. ಸಾರ್ವಜನಿಕರಿಗೆ ಸಿಗದ ಈ ಅಧಿಕಾರಿ ಭ್ರಷ್ಟಾಚಾರಕ್ಕೆ ಸಿಲುಕಿದರೂ ಪ್ರಭಾವ ಬೀರಿ ಇಲ್ಲಿಯೇ ಉಳಿದಿದ್ದಾರೆ.

ನಾನು ಅಧ್ಯಕ್ಷನಾಗಿ ಕೆಲಸ ಮಾಡಿದ್ದ ಪಂಚಾಯಿತಿ ಈ ಮಟ್ಟದ ಅವ್ಯವಹಾರದ ಕೂಪ ಆಗಿರುವುದು ವಿಷಾದ. ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ತನಿಖೆ ನಡೆಸಿ ಪಿಡಿಓ ಹಾಗೂ ಇಓ ಇಬ್ಬರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಉದ್ಯೋಗ ಖಾತ್ರಿ ಯೋಜನೆ ಕೆಲಸಗಳಿಗೆ 15 ನೇ ಹಣಕಾಸು ಯೋಜನೆ ಹಣ ದುರ್ಬಳಕೆ ಮಾಡಿರುವ ಬಗ್ಗೆ ದಾಖಲೆ ಸಹಿತ ದೂರು ನೀಡಿದರೂ ಕ್ರಮ ವಹಿಸದ ಇಓ ಶಿವಪ್ರಕಾಶ್ ಅವರು ಇಲ್ಲಿನ ಭ್ರಷ್ಟಾಚಾರಕ್ಕೆ ಸಾಥ್ ನೀಡಿದಂತೆ ಕಾಣುತ್ತಿದೆ. ಜಾಣ ಮೌನ ವಹಿಸಿ ತನಿಖೆಗೆ ಶಿಫಾರಸು ಮಾಡದೆ ಮೀನಾ ಮೇಷ ಎಣಿಸುತ್ತಿದ್ದಾರೆ.

ಎ ಗ್ರೇಡ್ ಪಂಚಾಯಿತಿ ಇದಾಗಿದ್ದರೂ ಇಲ್ಲಿ ಕಾರ್ಯದರ್ಶಿ ಇಲ್ಲ, ಲೆಕ್ಕ ಪರಿಶೋಧಕರಿಲ್ಲ, ಸರಿಯಾದ ಬಿಲ್ ಕಲೆಕ್ಟರ್ ಇಲ್ಲ. ಇಲ್ಲಿನ ಸಿಬ್ಬಂದಿಗಳನ್ನು ಬಳಸಿ ಗಿಡ ನೆಡುವ ಕಾಮಗಾರಿ ಮಾಡಿ ಹಣ ನುಂಗಲಾಗಿದೆ. ಸಂಬಂಧಿಕರ ಹೆಸರಿನಲ್ಲಿ ಬೋಗಸ್ ಬಿಲ್ ಸೃಷ್ಟಿ ಮಾಡಲಾಗಿದೆ ಎಂದು ನೇರ ಆರೋಪ ಮಾಡಿದರು.

ಕಸ ವಿಲೇವಾರಿ ಮಾಡುವ ಟ್ರ್ಯಾಕ್ಟರ್ ಕೆಲಸ ಮಾಡುತ್ತಿಲ್ಲ ಈ ಬಗ್ಗೆ ಹಾಗೂ ಕಾಮಗಾರಿ ನಡೆಯದ ಹಲವು ಕೆಲಸದ ಬಗ್ಗೆ ಮಾಹಿತಿ ಕೇಳಿದರೆ ಸಬೂಬು ಹೇಳಿ ದಿನ ಕಳೆಯುವ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸಿದ್ದೇವೆ ಎಂದ ಅವರು ತುರುವೇಕೆರೆ ಕ್ಷೇತ್ರದಲ್ಲಿ 50 ಗ್ರಾಮ ಲೆಕ್ಕಾಧಿಕಾರಿಗಳು ಜಾಗದಲ್ಲಿ ಕೇವಲ 15 ಮಂದಿ ಕೆಲಸ ಮಾಡುತ್ತಾರೆ.

ಪಿಡಿಓಗಳು ಮೂರು ಪಂಚಾಯಿತಿ ಜವಾಬ್ದಾರಿ ವಹಿಸಿದ್ದಾರೆ. ಸಿಬ್ಬಂದಿ ಕೊರತೆಯಲ್ಲಿ ಬರೀ ಭ್ರಷ್ಟಚಾರ ಮಾತ್ರ ಎದ್ದು ಕಾಣುತ್ತಿದೆ. ಇಂತಹ ಭ್ರಷ್ಟ ಹಣದಲ್ಲಿ ಬಾರ್ ನಡೆಸುತ್ತಾರೆ. ಪಾಲುದಾರಿಕೆಯಲ್ಲಿ ಡಾಬಾ ನಡೆಸುವವರು ಇಲ್ಲಿದ್ದಾರೆ. ಇದಕ್ಕೆ ಸಾಕ್ಷಿ ನನ್ನಲ್ಲಿದೆ. ಕಾಣುವ ಅವ್ಯವಹಾರ ವಿರುದ್ಧ ಮೊದಲ ಹೋರಾಟ ಆರಂಭಿಸಿದ್ದೇನೆ. ಆರೋಪ ಹೊತ್ತ ಅಧಿಕಾರಿಗಳ ವಿರುದ್ಧ ಕ್ರಮ ಜಾರಿಯಾಗಬೇಕು. ಇಲ್ಲವಾದಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಇಡಗೂರು ರವಿ, ಸುರೇಶ್, ರುದ್ರೇಶ್, ಬೆಟ್ಟಯ್ಯ ಇತರರು ಭಾಗವಹಿಸಿದ್ದರು.

Tags: Bill paymentMoneyProtesttumakurWarning
SendShareTweet
Previous Post

ಜಗನ್ನಾಥ ರಥಯಾತ್ರೆಯಲ್ಲಿ ಕಳ್ಳತನ ಮಾಡಿದ್ದ ಲೇಡಿ ಗ್ಯಾಂಗ್ ಬಂಧನ !

Next Post

ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರು ಗಲೀಜು ಸಿಟಿ

Related Posts

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?
ರಾಜ್ಯ

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!
ರಾಜ್ಯ

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್
ರಾಜ್ಯ

ದ್ವಿತೀಯ ಪಿಯುಸಿ ಪರೀಕ್ಷೆ ಕೂಡ ಲೀಕ್ ಆಗ್ತಿದೆಯಾ..? ಪ್ರಶ್ನೆಪತ್ರಿಕೆ ಹಂಚಲು ಮುಂದಾದ ಏಜೆಂಟ್

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ವರದಿ
ರಾಜ್ಯ

ಇಂದು ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ವರದಿ

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!
ರಾಜ್ಯ

ಮಾರ್ಚ್ 11ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮುಷ್ಕರ.. ಒಪಿಡಿ ಸೇವೆ ಬಂದ್‌!

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ? ಸೋಶಿಯಲ್ ಮೀಡಿಯಾಗೂ ಬ್ರೇಕ್​?
ರಾಜ್ಯ

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ? ಸೋಶಿಯಲ್ ಮೀಡಿಯಾಗೂ ಬ್ರೇಕ್​?

Next Post
ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರು ಗಲೀಜು ಸಿಟಿ

ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರು ಗಲೀಜು ಸಿಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat