ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ರಾಜ್ಯದ ಮೂಲೆ ಮೂಲೆಗೂ ಎಂಟ್ರಿ ಕೊಡುತ್ತಿದೆ ಹಕ್ಕಿ ಜ್ವರ!

March 1, 2025
Share on WhatsappShare on FacebookShare on Twitter

ಬಳ್ಳಾರಿ: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ.

ರಾಜ್ಯದ ಚಿಕ್ಕಬಳ್ಳಾಪುರ (Chikkaballapur) ನಂತರ ರಾಯಚೂರು ಜಿಲ್ಲೆಗೆ ವಕ್ಕರಿಸಿದ್ದ ಹಕ್ಕಿಜ್ವರ ಈಗ ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ. ಹೀಗಾಗಿ ಇನ್ನುಳಿದ ಜಿಲ್ಲೆಗಳಲ್ಲೂ ಭೀತಿ ಶುರುವಾಗಿದೆ. ಹಕ್ಕಿ ಜ್ವರ(Bird Flu)ದಿಂದಾಗಿ ಸಂಡೂರ (Sandur) ತಾಲೂಕಿನ ಕುರೇಕುಪ್ಪ ಗ್ರಾಮದ ಬಳಿಯ ಸರ್ಕಾರಿ ಪಾಲ್ಟ್ರಿ ಪಾರ್ಮನಲ್ಲಿನ 2,400 ಕೋಳಿಗಳು ಸಾವನ್ನಪ್ಪಿರುವ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 21 ರಿಂದ ಇಲ್ಲಿಯವರೆಗೆ ಹಂತ ಹಂತವಾಗಿ 2400 ಕೋಳಿಗಳ ಮೃತಪಟ್ಟಿವೆ. ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಮಧ್ಯಪ್ರದೇಶದ ಭೂಪಾಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಪ್ ಹೈ ಸೆಕ್ಯೂರಿಟಿ ಅನಿಮಲ್ ದಿಸೀಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿ ಬಂದ ನಂತರ ಕೋಳಿಗಳಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿತು. ಆಂಧ್ರಪ್ರದೇಶ, ತೆಲಂಗಾಣದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಈಗಾಗಲೇ ಚಿಕ್ಕಬಳ್ಳಾಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಕೂಡ ಹಕ್ಕಿಗಳು, ಕೋಳಿಗಳು ಸಾವನ್ನಪ್ಪುತ್ತಿದ್ದು, ಜಿಲ್ಲಾಡಳಿತ ಕೂಡ ಹತ್ಯೆ ಮಾಡುತ್ತಿದೆ. ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡಿದ್ದು, ಜನರು ಯಾವುದೇ ಭಯ ಬೀಳಬಾರದೆಂದು ಹೇಳಿವೆ.

Tags: BallaryBird fluchikkaballapurSandur
SendShareTweet
Previous Post

ವಿಜಯೇಂದ್ರ ಕಾರು ಅಪಘಾತ: ಹೇಗೆ ನಡೆಯಿತು?

Next Post

ತ್ರಿವೇಣಿ ಸಂಗಮದಲ್ಲಿ ಪವಿತ್ನ ಸ್ನಾನ ಮಾಡುತ್ತಿದ್ದಂತೆ 4 ಲಕ್ಷ ರೂ. ಮೌಲ್ಯದ ಚಿನ್ನ ನಾಪತ್ತೆ!

Related Posts

ಕುಡಿದ ಅಮಲಿನ ಬೈಕ್‌ ರೈಡ್‌ – ಕಾಲುವೆಗೆ ಬಿದ್ದು ಸವಾರ ಸಾವು!
ಬಳ್ಳಾರಿ

ಕುಡಿದ ಅಮಲಿನ ಬೈಕ್‌ ರೈಡ್‌ – ಕಾಲುವೆಗೆ ಬಿದ್ದು ಸವಾರ ಸಾವು!

‘ಇನಾಮ್‌’ ರದ್ದತಿಗೆ 1.10 ಲಕ್ಷ ಲಂಚಕ್ಕೆ ಬೇಡಿಕೆ ; ಹಣ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಅಮ್ಮ-ಮಗ!
ಬಳ್ಳಾರಿ

‘ಇನಾಮ್‌’ ರದ್ದತಿಗೆ 1.10 ಲಕ್ಷ ಲಂಚಕ್ಕೆ ಬೇಡಿಕೆ ; ಹಣ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಅಮ್ಮ-ಮಗ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!
ಬಳ್ಳಾರಿ

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!
ಬಳ್ಳಾರಿ

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!
ಬಳ್ಳಾರಿ

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!
ಬಳ್ಳಾರಿ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

Next Post
Maha kumbh Mela: ಮಹಾ ಕುಂಭ ಮೇಳ ಸಂಪನ್ನ: ಇಂದು ಮಹಾಶಿವರಾತ್ರಿಯ ಪುಣ್ಯಸ್ನಾನ, ಪ್ರಯಾಗ್‌ನತ್ತ ಭಕ್ತರ ದಂಡು

ತ್ರಿವೇಣಿ ಸಂಗಮದಲ್ಲಿ ಪವಿತ್ನ ಸ್ನಾನ ಮಾಡುತ್ತಿದ್ದಂತೆ 4 ಲಕ್ಷ ರೂ. ಮೌಲ್ಯದ ಚಿನ್ನ ನಾಪತ್ತೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat