ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

BIS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಚಾನ್ಸ್

June 1, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (BIS Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 20 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 20 ಸೆಕ್ಷನ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಅರ್ಹರು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ಹೀಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (BIS)
ಹುದ್ದೆ ಹೆಸರು: ಸೆಕ್ಷನ್ ಆಫೀಸರ್
ಒಟ್ಟು ಹುದ್ದೆ: 20
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 13

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ 5 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ bis.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಬೇಕಾದ ವಿಳಾಸ

ನಿರ್ದೇಶಕರು (ಎಶ್ಟಾಬ್ಲಿಶ್ ಮೆಂಟ್),
ಇಂಡಿಯನ್ ಬ್ಯೂರೋ ಆಫ್ ಸ್ಟಾಂಡರ್ಡ್ಸ್,
ಮಾನಕ ಭವನ, 9, ಬಹದ್ದೂರ್ ಶಾ ಜಫರ್ ಮಾರ್ಗ,
ನವದೆಹಲಿ 110002

ಇದನ್ನೂ ಓದಿ : ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂಪಾಯಿ ಸ್ಯಾಲರಿ

Tags: Karnataka News beat
SendShareTweet
Previous Post

ಮೊಬೈಲ್‌ನಲ್ಲಿ CBSE ಉತ್ತರಪತ್ರಿಕೆ ಸ್ಕ್ಯಾನ್ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

Next Post

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!

Related Posts

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕೆನರಾ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆನರಾ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UCO ಬ್ಯಾಂಕ್‌ನಲ್ಲಿ 20 ಹುದ್ದೆಗಳ ನೇಮಕಾತಿ : 93 ಸಾವಿರ ರೂಪಾಯಿ ಸಂಬಳ

ಕೇಂದ್ರ ಸರ್ಕಾರದ ಇಸ್ರೋ ಸಂಸ್ಥೆಯಲ್ಲಿ 175 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಇಸ್ರೋ ಸಂಸ್ಥೆಯಲ್ಲಿ 175 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Next Post
ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!

ಇಂದಿನಿಂದ ಹೊಸ ಸೋಲಾರ್ ನಿಯಮ ಜಾರಿ : ಗ್ರಾಹಕರು, ಸಣ್ಣ ಉದ್ಯಮಿಗಳಿಗೆ ದರ ಏರಿಕೆ ಬಿಸಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆ ಆರಂಭ : ಮನೆ ಯಜಮಾನಿಯರು ಈ ದಾಖಲೆ ನೀಡಲೇಬೇಕು!

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

ಪಾಕಿಸ್ತಾನದಲ್ಲಿ 100 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ : ಮದರಸಾ ವಿಸ್ತರಣೆಗೆ ಜಾಗ ಒತ್ತುವರಿ ಆರೋಪ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat