ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

August 10, 2026
Share on WhatsappShare on FacebookShare on Twitter

ಬೆಂಗಳೂರು : ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಭಾರತದಲ್ಲಿ ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಸೇರಿ ಹತ್ತಾರು ವಸ್ತುಗಳ ಬೆಲೆ ಏರಿಕೆಯಾಯಿತು. ಇದರ ಪರಿಣಾಮವನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ. ಪ್ರತಿ ದಿನ ಹೆಚ್ಚುವರಿ ಹಣ ಕೊಟ್ಟು ಅಗತ್ಯ ವಸ್ತುಗಳನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ, ಕನ್ಸ್ಯೂಮರ್ ಕಂಪನಿಗಳು ದೇಶದ ಜನರಿಗೆ ಶಾಕ್ ನೀಡಲು ಸಜ್ಜಾಗಿವೆ. ಮುಂದಿನ ತಿಂಗಳಿಂದಲೇ ಹಲವು ವಸ್ತುಗಳ ಬೆಲೆಯನ್ನು ಏರಿಕೆ ಮಾಡಲು ಕಂಪನಿಗಳು ತೀರ್ಮಾನಿಸಿವೆ ಎಂದು ವರದಿಯಾಗಿದೆ.

ಹೌದು, ಬ್ರಿಟಾನಿಯಾ, ಹಿಂದೂಸ್ತಾನ್ ಯೂನಿಲಿವರ್, ಡಾಬರ್ ಮತ್ತು ಗೋದ್ರೆಜ್ ನಂತಹ ಎಫ್ಎಂಸಿಜಿ ಕಂಪನಿಗಳು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಹಲವು ಉತ್ಪನ್ನಗಳ ಬೆಲೆಯಲ್ಲಿ ಶೇ.1.5ರಿಂದ ಶೇ.2ರಷ್ಟು ಏರಿಕೆ ಮಾಡಲು ತೀರ್ಮಾನಿಸಿವೆ ಎಂದು ವರದಿಗಳು ತಿಳಿಸಿವೆ. ಸಕ್ಕರೆ ಮತ್ತು ಪಾಮ್ ಆಯಿಲ್ ನಂತಹ ವಸ್ತುಗಳ ಬೆಲೆ ಹೆಚ್ಚಾಗಿರುವುದರಿಂದ ಸೆಪ್ಟೆಂಬರ್ ನಲ್ಲೂ ಮತ್ತೆ ಏರಿಕೆ ಮಾಡಲು ನಿರ್ಧರಿಸಿವೆ ಎನ್ನಲಾಗಿದೆ.

10 ರೂಪಾಯಿ ಮೌಲ್ಯದ ಬಿಸ್ಕೆಟ್ ಗಳಿಂದ ಹಿಡಿದು ಚಹಾ ಪುಡಿ, ಸಾಬೂನು, ಸಾಬೂನು ಪಡಿ (ಉದಾಹರಣೆ: ಸರ್ಫ್ ಎಕ್ಸೆಲ್), ಹಾರ್ಲಿಕ್ಸ್, ಸೌಂದರ್ಯವರ್ಧಕ ಉತ್ಪನ್ನಗಳು, ಶಾಂಪೂ ಸೇರಿ ಹತ್ತಾರು ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಲಿದೆ. ಬೆಲೆಯೇರಿಕೆ ಮಾಡದಿದ್ದರೆ, ಉತ್ಪನ್ನಗಳ ತೂಕ ಅಥವಾ ಉತ್ಪನ್ನಗಳ ಸಂಖ್ಯೆಯನ್ನು (ಒಂದು ಪ್ಯಾಕೆಟ್ ನಲ್ಲಿ 10 ಬಿಸ್ಕೆಟ್ ಇದ್ದರೆ 8ಕ್ಕೆ ಇಳಿಸುವುದು. ಇದನ್ನೇ ಶ್ರಿಂಕ್ ಫ್ಲೇಷನ್ ಎಂದು ಕರೆಯಲಾಗುತ್ತದೆ) ಇಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಮಧ್ಯಪ್ರಾಚ್ಯದ ಸಂಘರ್ಷದಿಂದಾಗಿ ಬ್ರಿಟಾನಿಯಾ, ಹಿಂದೂಸ್ತಾನ್ ಯೂನಿಲಿವರ್, ಡಾಬರ್ ಮತ್ತು ಗೋದ್ರೆಜ್ ಸೇರಿ ಹಲವು ಕಂಪನಿಗಳು ಉತ್ಪನ್ನಗಳ ಬೆಲೆಯಲ್ಲಿ ಶೇ.2-5ರಷ್ಟು ಏರಿಕೆ ಮಾಡಿದ್ದವು. ಇದು ಈಗಾಗಲೇ ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿದೆ. ಇದರ ಮಧ್ಯೆಯೇ, ಮತ್ತೆ ಬೆಲೆಯೇರಿಕೆ ಮಾಡಲು ಮುಂದಾಗಿರುವುದು ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

ಇದನ್ನೂ ಓದಿ : ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

Tags: Consumer Goods PriceConsumer NewsCost of LivingEssential Commodities Price HikeHousehold Items Price HikeIndia Price HikeInflation NewsKarnataka News beatKNBPrice HikeSoap Price IncreaseTea Powder Price Hike
SendShareTweet
Previous Post

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

Next Post

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

Related Posts

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ
ದೇಶ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!
ದೇಶ

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

6 ವರ್ಷದ ಬಳಿಕ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ ; ಇಂದು ಮೋದಿ-ಕ್ಸಿ ಜಿನ್‌ಪಿಂಗ್ ಮಾತುಕತೆ!
ದೇಶ

6 ವರ್ಷದ ಬಳಿಕ ಭಾರತ-ಚೀನಾ ನೇರ ವಿಮಾನ ಸೇವೆ ಪುನರಾರಂಭ ; ಇಂದು ಮೋದಿ-ಕ್ಸಿ ಜಿನ್‌ಪಿಂಗ್ ಮಾತುಕತೆ!

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ
ದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ : ಆರೋಪಿ ಬಂಧನ

Next Post
ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat