ಬೆಂಗಳೂರು: ಬಿಟ್ ಕಾಯಿನ್ ಆರೋಪಿ ಶ್ರೀಕಿಯಿಂದ ಲಾಭ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಬಿಟ್ ಕಾಯಿನ್ ಆರೋಪಿ ಶ್ರೀಕಿಯಿಂದ ಲಾಭ ಮಾಡಿಕೊಂಡಿದ್ದಾರೆಂಬ ಕಾರಣಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಎಸ್ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಫೆ. 7ರಂದು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿ ಮಾಡಲಾಗಿದೆ.