ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

May 9, 2026
Share on WhatsappShare on FacebookShare on Twitter

ಬೆಂಗಳೂರು : ಬಿಟ್‌ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಜಾರಿ ನಿರ್ದೇಶನಾಲಯ (ಇಡಿ) ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್‌ ‘ಶ್ರೀಕಿ’, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಯನ್ನು ಇಡಿ ಅಧಿಕಾರಿಗಳು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ.

ಇಂದು ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ. ಮೂವರನ್ನು ತಮ್ಮ ಕಸ್ಟಡಿಗೆ ಪಡೆದ ಅಧಿಕಾರಿಗಳು, ಇಡಿ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ 10 ದಿನಗಳ ಕಾಲ ಇಡಿ ವಶಕ್ಕೆ ಪಡೆಯಲಾಗಿದೆ.

ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆದಿರುವ ಈ ಬಿಟ್‌ಕಾಯಿನ್ ಹಗರಣದಲ್ಲಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಪ್ರಮುಖ ಆರೋಪಿಯಾಗಿದ್ದಾನೆ. ಹ್ಯಾಕಿಂಗ್‌, ಡಿಜಿಟಲ್ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಸಂಬಂಧ ಹಲವು ಗಂಭೀರ ಆರೋಪಗಳು ಈತನ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುನೀಶ್ ಹೆಗ್ಡೆ ಹಾಗೂ ಪ್ರಸಿದ್ಧ ಶೆಟ್ಟಿ ಸೇರಿದಂತೆ ಇನ್ನಿತರರು ಈ ಹಿಂದೆ ಏಪ್ರಿಲ್ ತಿಂಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಹ್ಯಾಕಿಂಗ್ ಮತ್ತು ವಂಚನೆ ಪ್ರಕರಣಗಳನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆ ಹಂತದಲ್ಲಿದೆ.

ಕಳೆದ ತಿಂಗಳು ಹ್ಯಾರಿಸ್ ಮನೆಗೆ ದಾಳಿ

ಕಳೆದ ತಿಂಗಳು ಹ್ಯಾರಿಸ್ ಮನೆಗೆ ದಾಳಿ ಇದಕ್ಕೂ ಮುನ್ನ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಹಗರಣದ ತನಿಖೆಯ ಭಾಗವಾಗಿ, ಏಪ್ರಿಲ್ 21ರಂದು ಇಡಿ ಅಧಿಕಾರಿಗಳು ಏಕಕಾಲದಲ್ಲಿ 12 ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಕಾಂಗ್ರೆಸ್ ಶಾಸಕ ಎನ್‌.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್, ಹ್ಯಾಕರ್ ಶ್ರೀಕಿ, ಹಕೀಬ್ ಖಾನ್ ಸೇರಿದಂತೆ ಹಲವರ ಮನೆಗಳು ಹಾಗೂ ಕಚೇರಿಗಳ ಮೇಲೆ ಈ ದಾಳಿ ನಡೆದಿತ್ತು. ಸುಮಾರು 24 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಅಧಿಕಾರಿಗಳು ಪರಿಶೋಧನೆಯನ್ನು ಮುಕ್ತಾಯಗೊಳಿಸಿದ್ದರು. ಈ ಪ್ರಕರಣದಲ್ಲಿ ಹಣದ ಹಾದಿ, ಕ್ರಿಪ್ಟೋಕರೆನ್ಸಿ ವ್ಯವಹಾರಗಳು ಹಾಗೂ ಅಂತಾರಾಷ್ಟ್ರೀಯ ಸಂಪರ್ಕಗಳ ಬಗ್ಗೆ ಇಡಿ ಅಧಿಕಾರಿಗಳು ಸವಿಸ್ತಾರವಾಗಿ ತನಿಖೆ ನಡೆಸುತ್ತಿದ್ದಾರೆ. ಡಿಜಿಟಲ್ ಸಾಕ್ಷ್ಯಗಳು ಹಾಗೂ ಬ್ಯಾಂಕಿಂಗ್ ವ್ಯವಹಾರಗಳ ಪರಿಶೀಲನೆಯೂ ಮುಂದುವರಿದಿದೆ. ಒಟ್ಟಾರೆ, ಬಿಟ್‌ಕಾಯಿನ್ ಹಗರಣ ಪ್ರಕರಣ ಮತ್ತೊಮ್ಮೆ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇಡಿ ಬಂಧನದ ಬಳಿಕ ತನಿಖೆ ಮತ್ತಷ್ಟು ತೀವ್ರಗೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ : ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

Tags: bengaloreKarnataka News beat
SendShareTweet
Previous Post

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

Next Post

IPL ಆಟಗಾರರ ಕೊಠಡಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ; ಕಠಿಣ ಮಾರ್ಗಸೂಚಿಗಳ ಬಗ್ಗೆ BCCI ಸ್ಪಷ್ಟನೆ!

Related Posts

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!
ಕಲಬುರ್ಗಿ

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!
ಯಾದಗಿರಿ

ಇನ್ಸ್‌ಪೆಕ್ಟರ್‌ ವೀರಣ್ಣ ದೊಡ್ಡಮನಿ ‘ಲೋಕಾ’ ಬಲೆಗೆ – 1 ಲಕ್ಷ ಲಂಚ ಪಡೆಯುವಾಗಲೇ ಲಾಕ್‌!

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?
ಬೆಂಗಳೂರು

ಕಡಿಮೆ ಬಡ್ಡಿ ಆಮಿಷ ; ಗ್ರಾಹಕರ ಚಿನ್ನದ ಜೊತೆ ಪರಾರಿಯಾದ್ನಾ ‘ರಾಘವೇಂದ್ರ ಜ್ಯುವೆಲ್ಲರಿ’ ಮಾಲೀಕ?

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!
ಮಂಗಳೂರು

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!

ಹಣದಾಸೆಗೆ ವೃದ್ಧೆಯ ಹತ್ಯೆ – UGD ಗುಂಡಿಯಲ್ಲಿ ಶವ ಹೂತು ಹಾಕಿದ್ದ ಪಾಪಿ ಸಿಕ್ಕಿಬಿದ್ದಿದ್ದು ಹೇಗೆ?
ಮೈಸೂರು

ಹಣದಾಸೆಗೆ ವೃದ್ಧೆಯ ಹತ್ಯೆ – UGD ಗುಂಡಿಯಲ್ಲಿ ಶವ ಹೂತು ಹಾಕಿದ್ದ ಪಾಪಿ ಸಿಕ್ಕಿಬಿದ್ದಿದ್ದು ಹೇಗೆ?

ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ – ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ!
ಬೆಂಗಳೂರು

ಬೆಂಗಳೂರಿನ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ – ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ!

Next Post
IPL ಆಟಗಾರರ ಕೊಠಡಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ; ಕಠಿಣ ಮಾರ್ಗಸೂಚಿಗಳ ಬಗ್ಗೆ BCCI ಸ್ಪಷ್ಟನೆ!

IPL ಆಟಗಾರರ ಕೊಠಡಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ; ಕಠಿಣ ಮಾರ್ಗಸೂಚಿಗಳ ಬಗ್ಗೆ BCCI ಸ್ಪಷ್ಟನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಂಪರ್ : ಬಿಲ್ ಪಾವತಿಗೆ ಇನ್ನು ಸಿಗಲಿದೆ ಹೆಚ್ಚುವರಿ 3 ದಿನ

ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಂಪರ್ : ಬಿಲ್ ಪಾವತಿಗೆ ಇನ್ನು ಸಿಗಲಿದೆ ಹೆಚ್ಚುವರಿ 3 ದಿನ

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

IPL ಆಟಗಾರರ ಕೊಠಡಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ; ಕಠಿಣ ಮಾರ್ಗಸೂಚಿಗಳ ಬಗ್ಗೆ BCCI ಸ್ಪಷ್ಟನೆ!

IPL ಆಟಗಾರರ ಕೊಠಡಿಗೆ ಅನಧಿಕೃತ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ; ಕಠಿಣ ಮಾರ್ಗಸೂಚಿಗಳ ಬಗ್ಗೆ BCCI ಸ್ಪಷ್ಟನೆ!

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

ಬಿಟ್‌ಕಾಯಿನ್ ಬಹುಕೋಟಿ ಹಗರಣ – ಪ್ರಮುಖ ಆರೋಪಿ ಶ್ರೀಕಿ ಸೇರಿ ಮೂವರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಂಪರ್ : ಬಿಲ್ ಪಾವತಿಗೆ ಇನ್ನು ಸಿಗಲಿದೆ ಹೆಚ್ಚುವರಿ 3 ದಿನ

ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬಂಪರ್ : ಬಿಲ್ ಪಾವತಿಗೆ ಇನ್ನು ಸಿಗಲಿದೆ ಹೆಚ್ಚುವರಿ 3 ದಿನ

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗೆ ಆ್ಯಸಿಡ್ ದಾಳಿ ಬೆದರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat