ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home national

ದೆಹಲಿ ಪಾಲಿಕೆ ಉಪಚುನಾವಣೆ : ಬಿಜೆಪಿಗೆ 7, ಎಎಪಿಗೆ 3 ಸ್ಥಾನ ; ಖಾತೆ ತೆರೆದ ಕಾಂಗ್ರೆಸ್‌

December 3, 2025
Share on WhatsappShare on FacebookShare on Twitter

ನವದೆಹಲಿ: ರಾಷ್ಟ್ರ ರಾಜಧಾನಿಯ 12 ವಾರ್ಡ್‌ಗಳಿಗೆ ನಡೆದ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಉಪಚುನಾವಣೆಯಲ್ಲಿ ಬಿಜೆಪಿ 7 ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಆಮ್ ಆದ್ಮಿ ಪಕ್ಷ (ಎಎಪಿ) 3 ಸ್ಥಾನಗಳಲ್ಲಿ ಜಯ ಗಳಿಸಿದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೂನ್ಯ ಸಂಪಾದನೆ ಮಾಡಿದ್ದ ಕಾಂಗ್ರೆಸ್, ಈ ಉಪಚುನಾವಣೆಯಲ್ಲಿ ಒಂದು ಸ್ಥಾನ ಗೆಲ್ಲುವ ಮೂಲಕ ಅಚ್ಚರಿ ಮೂಡಿಸಿದೆ .

ಫೆಬ್ರವರಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದ ಬಿಜೆಪಿಗೆ ಈ ಫಲಿತಾಂಶ ಸಮಾಧಾನ ತಂದಿದೆ. ಆದರೆ, ಉಪಚುನಾವಣೆಗೂ ಮುನ್ನ ತನ್ನ ತೆಕ್ಕೆಯಲ್ಲಿದ್ದ 9 ಸ್ಥಾನಗಳ ಪೈಕಿ ಎರಡನ್ನು ಬಿಜೆಪಿ ಕಳೆದುಕೊಂಡಿರುವುದು ಪಕ್ಷಕ್ಕೆ ಆದ ಸಣ್ಣ ಹಿನ್ನಡೆಯೆಂದೇ ವಿಶ್ಲೇಷಿಸಲಾಗುತ್ತಿದೆ. ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ (ಎಐಎಫ್‌ಬಿ) ಕೂಡ ಒಂದು ಸ್ಥಾನದಲ್ಲಿ (ಚಾಂದಿನಿ ಮಹಲ್) ಗೆಲುವು ಸಾಧಿಸಿದೆ.

ಬಿಜೆಪಿ-ಆಪ್ ನಡುವೆ ವಾರ್ಡ್‌ಗಳ ಅದಲು-ಬದಲು

ಉಪಚುನಾವಣೆಯಲ್ಲಿ ಕುತೂಹಲಕಾರಿ ಬೆಳವಣಿಗೆಯೆಂದರೆ ಉಭಯ ಪಕ್ಷಗಳು ಪರಸ್ಪರರ ಭದ್ರಕೋಟೆಗಳಿಗೆ ಲಗ್ಗೆ ಇಟ್ಟಿರುವುದು. 2022ರ ಚುನಾವಣೆಯಲ್ಲಿ ಎಎಪಿ ಗೆದ್ದಿದ್ದ ಪ್ರತಿಷ್ಠಿತ ಚಾಂದಿನಿ ಚೌಕ್ ವಾರ್ಡ್ ಅನ್ನು ಬಿಜೆಪಿ ತನ್ನದಾಗಿಸಿಕೊಂಡಿದೆ. ಬಿಜೆಪಿಯ ಸುಮನ್ ಗುಪ್ತಾ ಇಲ್ಲಿ ಜಯಗಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ, 2022ರಲ್ಲಿ ಬಿಜೆಪಿ ಗೆದ್ದಿದ್ದ ನಾರಾಯಣ ವಾರ್ಡ್ ಅನ್ನು ಎಎಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ .

ಮುಖ್ಯಮಂತ್ರಿಗೆ ಸತ್ವಪರೀಕ್ಷೆ, ಕಾಂಗ್ರೆಸ್‌ಗೆ ಜೀವದಾನ

ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಇದು ಮೊದಲ ಜನಪ್ರಿಯತೆಯ ಪರೀಕ್ಷೆಯಾಗಿತ್ತು. ಅವರು ಈ ಹಿಂದೆ ಪ್ರತಿನಿಧಿಸುತ್ತಿದ್ದ ಮತ್ತು ಈಗ ಶಾಸಕಿಯಾಗಿ ಆಯ್ಕೆಯಾಗಿರುವ ಕಾರಣ ತೆರವಾಗಿದ್ದ ‘ಶಾಲಿಮಾರ್ ಬಾಗ್ ಬಿ’ ವಾರ್ಡ್‌ ಅನ್ನು ಬಿಜೆಪಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇಲ್ಲಿ ಅನಿತಾ ಜೈನ್ ಗೆಲುವು ಸಾಧಿಸಿದ್ದಾರೆ.

ಇತ್ತ ಕಾಂಗ್ರೆಸ್ ಪಾಲಿಗೂ ಈ ಚುನಾವಣೆ ಮಹತ್ವದ್ದಾಗಿತ್ತು. ಸಂಗಮ್ ವಿಹಾರ್-ಎ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ಚೌಧರಿ ಅವರು ಬಿಜೆಪಿ ಅಭ್ಯರ್ಥಿಯನ್ನು 3,628 ಮತಗಳ ಅಂತರದಿಂದ ಸೋಲಿಸುವ ಮೂಲಕ ಪಕ್ಷಕ್ಕೆ ಗೆಲುವು ತಂದುಕೊಟ್ಟಿದ್ದಾರೆ. “ಬಿಜೆಪಿಯ ನಾಯಕರು ಮತ್ತು ಸ್ವತಃ ಮುಖ್ಯಮಂತ್ರಿಗಳೇ ಪ್ರಚಾರಕ್ಕೆ ಬಂದಿದ್ದರೂ ಅಭಿವೃದ್ಧಿಯ ಹೆಸರಲ್ಲಿ ಮತ ಕೇಳಲಿಲ್ಲ. ಜನ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ,” ಎಂದು ಚೌಧರಿ ಪ್ರತಿಕ್ರಿಯಿಸಿದ್ದಾರೆ .

ಪಾಲಿಕೆಯಲ್ಲಿ ಬಲಾಬಲ ಹೇಗಿದೆ?

ಈ ಉಪಚುನಾವಣೆಯ ನಂತರವೂ ಪಾಲಿಕೆಯಲ್ಲಿ ಬಿಜೆಪಿಯ ನಿಯಂತ್ರಣವೇ ಮುಂದುವರಿಯಲಿದೆ. 250 ಸದಸ್ಯ ಬಲದ ಸದನದಲ್ಲಿ ಪ್ರಸ್ತುತ ಪಕ್ಷಗಳ ಬಲಾಬಲ ಈ ಕೆಳಗಿನಂತಿದೆ:
ಬಿಜೆಪಿ: 122 ಸ್ಥಾನಗಳು
ಆಪ್: 102 ಸ್ಥಾನಗಳು
ಕಾಂಗ್ರೆಸ್: 09 ಸ್ಥಾನಗಳು
ಎಎಪಿಯ ರಾಮ್ ಸ್ವರೂಪ್ ಕನ್ನೋಜಿಯಾ ಅವರು ದಕ್ಷಿಣಪುರಿ ವಾರ್ಡ್‌ನಲ್ಲಿ ಗೆಲುವು ಸಾಧಿಸಿದ್ದು, ತಮ್ಮ ಗೆಲುವನ್ನು ಅರವಿಂದ್ ಕೇಜ್ರಿವಾಲ್ ಅವರಿಗೆ ಅರ್ಪಿಸಿದ್ದಾರೆ. ಗ್ರೇಟರ್ ಕೈಲಾಶ್ ಮತ್ತು ಅಶೋಕ್ ವಿಹಾರ್ ವಾರ್ಡ್‌ಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ .
ಇದನ್ನೂ ಓದಿ : ‘ನಾಮದಾರ್‌’ ಕಾಂಗ್ರೆಸ್‌ಗೆ ‘ ಕಾಮದಾರ್‌’ ಪ್ರಧಾನಿಯನ್ನು ಸಹಿಸಲಾಗುತ್ತಿಲ್ಲ : ಕಾಂಗ್ರೆಸ್ ನಾಯಕಿಯ ಎಐ ವಿಡಿಯೋ ವಿವಾದ

Tags: AAP 3BJP wins 7 seatsCongress opens accountDelhi Municipal Corporation by-electionsKarnataka News beat
SendShareTweet
Previous Post

‘ನಾಮದಾರ್‌’ ಕಾಂಗ್ರೆಸ್‌ಗೆ ‘ ಕಾಮದಾರ್‌’ ಪ್ರಧಾನಿಯನ್ನು ಸಹಿಸಲಾಗುತ್ತಿಲ್ಲ : ಕಾಂಗ್ರೆಸ್ ನಾಯಕಿಯ ಎಐ ವಿಡಿಯೋ ವಿವಾದ

Next Post

IND vs SA 2nd ODI | ಟಾಸ್ ಗೆದ್ದ ಸೌತ್‌ ಆಫ್ರಿಕಾ ಬೌಲಿಂಗ್ ಆಯ್ಕೆ!

Related Posts

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು
ಬೆಂಗಳೂರು

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!
ರಾಜಕೀಯ

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

Next Post
IND vs SA 2nd ODI | ಟಾಸ್ ಗೆದ್ದ ಸೌತ್‌ ಆಫ್ರಿಕಾ ಬೌಲಿಂಗ್ ಆಯ್ಕೆ!

IND vs SA 2nd ODI | ಟಾಸ್ ಗೆದ್ದ ಸೌತ್‌ ಆಫ್ರಿಕಾ ಬೌಲಿಂಗ್ ಆಯ್ಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat