ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

May 12, 2026
Share on WhatsappShare on FacebookShare on Twitter

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ (ಸಿಇಒ) ಮನೋಜ್ ಅಗರ್ವಾಲ್ ಅವರನ್ನು ನೂತನ ಬಿಜೆಪಿ ಸರ್ಕಾರವು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಈ ಬೆಳವಣಿಗೆಯು ಇದೀಗ ಬಂಗಾಳದಲ್ಲಿ ಭಾರಿ ರಾಜಕೀಯ ಬಿರುಗಾಳಿ ಸೃಷ್ಟಿಸಿದ್ದು, ‘ಬಿಜೆಪಿ ತನ್ನ ಚುನಾವಣಾ ಕಳ್ಳತನವನ್ನು ಬಹಿರಂಗವಾಗಿ ಒಪ್ಪಿಕೊಂಡಿದೆ’ ಎಂದು ಪ್ರತಿಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೀವ್ರವಾಗಿ ವಾಗ್ದಾಳಿ ನಡೆಸಿದೆ.

2026ರ ಹೈ-ವೋಲ್ಟೇಜ್ ಬಂಗಾಳ ಚುನಾವಣೆಯಲ್ಲಿ ಚುನಾವಣಾ ಆಯೋಗದ ಪ್ರಮುಖ ಮುಖವಾಗಿದ್ದ ಮನೋಜ್ ಅಗರ್ವಾಲ್, ಮತಗಟ್ಟೆಗಳಿಂದ ಹಿಡಿದು ಸ್ಟ್ರಾಂಗ್ ರೂಮ್‌ವರೆಗಿನ ಎಲ್ಲಾ ಗೊಂದಲಗಳಿಗೂ ಗುರಾಣಿಯಾಗಿ ನಿಂತಿದ್ದರು. ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಪತನಗೊಂಡು, ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಇದೀಗ ಚುನಾವಣೆ ಮುಗಿದ ಬೆನ್ನಲ್ಲೇ, ನಿವೃತ್ತಿಗೆ ಕೇವಲ ಎರಡು ತಿಂಗಳು ಬಾಕಿ ಇರುವಾಗಲೇ ಅಗರ್ವಾಲ್ ಅವರನ್ನು ರಾಜ್ಯದ ಅತ್ಯುನ್ನತ ಅಧಿಕಾರಶಾಹಿ ಹುದ್ದೆಯಾದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ನಬನ್ನಾದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಪಕ್ಕದಲ್ಲಿಯೇ ಅಗರ್ವಾಲ್ ಕುಳಿತಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಈ ಅಧಿಕೃತ ನೇಮಕಾತಿ ಆದೇಶ ಹೊರಬಿದ್ದಿದೆ. ಇದಕ್ಕೂ ಕೇವಲ 48 ಗಂಟೆಗಳ ಮೊದಲು, ವಿಶೇಷ ಚುನಾವಣಾ ವೀಕ್ಷಕರಾಗಿದ್ದ ಸುಬ್ರತಾ ಗುಪ್ತಾ ಅವರನ್ನು ಮುಖ್ಯಮಂತ್ರಿಯ ಸಲಹೆಗಾರರನ್ನಾಗಿ ನೇಮಿಸಲಾಗಿತ್ತು.

ಇದು ನಾಚಿಕೆಗೇಡಿನ ಕೃತ್ಯ: ಟಿಎಂಸಿ ಆಕ್ರೋಶ

ಈ ನೇಮಕಾತಿಯನ್ನು ‘ನಾಚಿಕೆಗೇಡಿನ ಕೃತ್ಯ’ ಎಂದು ಬಣ್ಣಿಸಿರುವ ಟಿಎಂಸಿ, ಚುನಾವಣಾ ಪ್ರಕ್ರಿಯೆಯ ತಟಸ್ಥತೆಯ ಬಗ್ಗೆಯೇ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಟಿಎಂಸಿ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಕಿಡಿಕಾರಿದ್ದು, ಚುನಾವಣೆ ನಡೆಸಿದ ಅಧಿಕಾರಿಯನ್ನು ಹೊಸ ಬಿಜೆಪಿ ಸರ್ಕಾರ ಮುಖ್ಯ ಕಾರ್ಯದರ್ಶಿಯನ್ನಾಗಿ ಮಾಡಿದೆ. ಬಿಜೆಪಿ ಮತ್ತು ಚುನಾವಣಾ ಆಯೋಗವು ಚುನಾವಣೆಯನ್ನು ಕದ್ದಿರುವುದನ್ನು ಈಗ ಮುಕ್ತವಾಗಿ ಪ್ರದರ್ಶಿಸುತ್ತಿವೆ. ನ್ಯಾಯಾಲಯಗಳು ಕುರುಡಾಗಿವೆಯೇ ಅಥವಾ ಶಾಮೀಲಾಗಿವೆಯೇ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ. ಟಿಎಂಸಿ ಸಂಸದೆ ಸಾಗರಿಕಾ ಘೋಷ್ ಕೂಡ ವಾಗ್ದಾಳಿ ನಡೆಸಿದ್ದು, ತಟಸ್ಥ ಅಂಪೈರ್ ಎಂದು ಕರೆಸಿಕೊಂಡಿದ್ದ ಅಧಿಕಾರಿಗೆ ಈಗ ಬಹುಮಾನ ಸಿಕ್ಕಿದೆ. 2026ರ ಬಂಗಾಳ ಚುನಾವಣೆ ನ್ಯಾಯಸಮ್ಮತವಾಗಿ ನಡೆದಿವೆ ಎಂದು ಈಗಲೂ ಯಾರಾದರೂ ನಂಬುತ್ತಾರೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಳೆಯ ಭ್ರಷ್ಟಾಚಾರ ಪ್ರಕರಣ ಕೆದಕಿದ ಟಿಎಂಸಿ ನಾಯಕರು

ಚುನಾವಣಾ ಸಮಯದಲ್ಲಿಯೇ ಅಗರ್ವಾಲ್ ಅವರೊಂದಿಗೆ ಘರ್ಷಣೆಗಿಳಿದಿದ್ದ ಟಿಎಂಸಿ ನಾಯಕರು, ಇದೀಗ ಹಳೆಯ ಭ್ರಷ್ಟಾಚಾರದ ಆರೋಪಗಳನ್ನು ಮುನ್ನೆಲೆಗೆ ತಂದಿದ್ದಾರೆ. ಮಾಜಿ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು ಸಿಬಿಐ ಚಾರ್ಜ್‌ಶೀಟ್ ಅನ್ನು ಉಲ್ಲೇಖಿಸಿ, ಅಗರ್ವಾಲ್ ಅವರ ಪತ್ನಿಗೆ ಸೇರಿದ್ದು ಎನ್ನಲಾದ ಕೋಟ್ಯಂತರ ಮೌಲ್ಯದ 30 ಬ್ಯಾಂಕ್ ಖಾತೆಗಳು ಹಾಗೂ ದೆಹಲಿ, ಗುರ್‌ಗಾಂವ್ ಸೇರಿದಂತೆ 6 ಐಷಾರಾಮಿ ನಿವೇಶನಗಳ ಬಗ್ಗೆ ಆರೋಪಗಳಿದ್ದಾಗ ನಿಮ್ಮ ನೈತಿಕತೆ ಎಲ್ಲಿ ಹೋಗಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದಿದ್ದಾರೆ.

ನಿಯಮಗಳ ಪಾಲನೆ ಎಂದು ಬಿಜೆಪಿ ಸಮರ್ಥನೆ

ಟಿಎಂಸಿ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿರುವ ಬಿಜೆಪಿ, ರಾಜ್ಯದ ಅತ್ಯಂತ ಹಿರಿಯ ಐಎಎಸ್ ಅಧಿಕಾರಿಯನ್ನು ಆಯ್ಕೆ ಮಾಡುವ ಮೂಲಕ ನಾವು ಕೇವಲ ಸೇವಾ ನಿಯಮಗಳನ್ನು ಪಾಲಿಸಿದ್ದೇವೆ ಎಂದು ಸಮರ್ಥಿಸಿಕೊಂಡಿದೆ. 1990ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅಗರ್ವಾಲ್ ಜುಲೈ 31ರಂದು ನಿವೃತ್ತರಾಗಲಿದ್ದು, ಅವರಿಗೆ ಆರು ತಿಂಗಳ ಸೇವಾ ವಿಸ್ತರಣೆ ನೀಡುವ ಸಾಧ್ಯತೆಯಿದೆ.

ಇದನ್ನೂ ಓದಿ : ‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

Tags: IndiaKarnataka News beatPolitician
SendShareTweet
Previous Post

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

Related Posts

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!
ದೇಶ

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!
ದೇಶ

NEET-UG ಪರೀಕ್ಷೆಯಲ್ಲಿ ಅಕ್ರಮ ಆರೋಪ : ಎನ್‌ಟಿಎ ಸ್ಪಷ್ಟನೆ.. ತನಿಖೆಗೆ ಚಾಲನೆ..!

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ
ದೇಶ

ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ   ಶರ್ಮಾ ಪ್ರಮಾಣವಚನ!
ದೇಶ

ಹಿಮಂತ ‘2.0’ ಪರ್ವ ಆರಂಭ ; NDA ಮಿತ್ರಪಕ್ಷಗಳ 4 ಸಚಿವರೊಂದಿಗೆ ಇಂದು ಅಸ್ಸಾಂ ಸಿಎಂ ಆಗಿ ಶರ್ಮಾ ಪ್ರಮಾಣವಚನ!

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?
ದೇಶ

ಮೋದಿ ಕರೆಯ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ದರ ಎಷ್ಟಿದೆ?

ಭಾರತಕ್ಕೆ ಬಿಕ್ಕಟ್ಟು ಸ್ಥಿತಿ – ಮತ್ತೆ ಆನ್‌ಲೈನ್ ಕ್ಲಾಸ್ ಚರ್ಚೆ!
ದೇಶ

ಭಾರತಕ್ಕೆ ಬಿಕ್ಕಟ್ಟು ಸ್ಥಿತಿ – ಮತ್ತೆ ಆನ್‌ಲೈನ್ ಕ್ಲಾಸ್ ಚರ್ಚೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

ಏಕದಿನ ರ‍್ಯಾಂಕಿಂಗ್ : ಅಗ್ರಸ್ಥಾನ ಕಾಯ್ದುಕೊಂಡ ಭಾರತ.. 2027ರ ವಿಶ್ವಕಪ್‌ಗೆ ನೇರ ಅರ್ಹತೆಯ ಲೆಕ್ಕಾಚಾರ ರೋಚಕ!

ಏಕದಿನ ರ‍್ಯಾಂಕಿಂಗ್ : ಅಗ್ರಸ್ಥಾನ ಕಾಯ್ದುಕೊಂಡ ಭಾರತ.. 2027ರ ವಿಶ್ವಕಪ್‌ಗೆ ನೇರ ಅರ್ಹತೆಯ ಲೆಕ್ಕಾಚಾರ ರೋಚಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

ಬಂಗಾಳದಲ್ಲಿ ಚುನಾವಣಾಧಿಕಾರಿಯಾಗಿದ್ದವರು ಈಗ ಸರ್ಕಾರದ ಮುಖ್ಯ ಕಾರ್ಯದರ್ಶಿ : ಟಿಎಂಸಿ ಆಕ್ರೋಶ!

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat