ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ನಿವಾಸಕ್ಕೆ ಬಿಜೆಪಿಯಿಂದ ಮುತ್ತಿಗೆ ಯತ್ನ!

November 10, 2025
Share on WhatsappShare on FacebookShare on Twitter

ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ ನಾಯಕರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಗೋಪಾಲಯ್ಯ, ಅಶ್ವತ್ಥ ನಾರಾಯಣ್, ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.

ಉಗ್ರರಿಗೆ, ರೇಪಿಸ್ಟ್​ಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಪ್ಲಕಾರ್ಡ್‌ಗಳನ್ನು ಹಿಡಿದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಈ ಜೈಲಿನಿಂದ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಕರೆಗಳು ಹೋಗುತ್ತಿವೆ. ಇವರು ಎರಡು ವರ್ಷದಿಂದ ಕತ್ತೆ ಕಾಯುತ್ತಿದ್ದಾರಾ?. ಗುಪ್ತಚರ ವಿಭಾಗ ಎರಡು ವರ್ಷದಿಂದ ಸತ್ತು ಹೋಗಿದೆಯೇ?. ಪೊಲೀಸ್ ಠಾಣೆಗಳನ್ನು ಇವರು ಕಾಂಗ್ರೆಸ್ ಕಚೇರಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: 

ಇದೇ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು. ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ ಏಜೆಂಟರು, ಮುಸ್ಲಿಂ ಮೂಲಭೂತವಾದಿಗಳು ಇವರೆಲ್ಲರಿಗೂ ಜೈಲು ಮನರಂಜನಾ ಕ್ಲಬ್ ಆಗಿದೆ. ಇಂಥ ದೇಶದ್ರೋಹಿಗಳಿಗೆ ಟಿ.ವಿ., ಮೊಬೈಲ್ ಫೋನ್, ಗುಂಡು- ತುಂಡುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಎಲ್ಲವೂ ಸರಾಗವಾಗಿ ನಡೆಯುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ : ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ | ಅಧಿಕಾರಿಗಳ ತಲೆದಂಡ!

Tags: BJP ]CM SiddaramaiahKarnataka News beatparappana agrahara central jail
SendShareTweet
Previous Post

ಜೈಲಲ್ಲಿರುವ ಉಗ್ರರಿಗಿಂತ ವಿಧಾನಸೌಧದಲ್ಲಿರುವ ಉಗ್ರರೆ ಹೆಚ್ಚು ಅಪಾಯ : ಕುಮಾರಸ್ವಾಮಿ

Next Post

ತಿರುಪತಿ ಲಡ್ಡು ವಿವಾದ | ಡೈರಿಗೆ ನಕಲಿ ತುಪ್ಪ ತಯಾರಿಸುವ ರಾಸಾಯನಿಕ ಪೂರೈಸುತ್ತಿದ್ದ ವ್ಯಾಪಾರಿ ಬಂಧನ

Related Posts

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

Next Post
ತಿರುಪತಿ ಲಡ್ಡು ವಿವಾದ | ಡೈರಿಗೆ ನಕಲಿ ತುಪ್ಪ ತಯಾರಿಸುವ ರಾಸಾಯನಿಕ ಪೂರೈಸುತ್ತಿದ್ದ ವ್ಯಾಪಾರಿ ಬಂಧನ

ತಿರುಪತಿ ಲಡ್ಡು ವಿವಾದ | ಡೈರಿಗೆ ನಕಲಿ ತುಪ್ಪ ತಯಾರಿಸುವ ರಾಸಾಯನಿಕ ಪೂರೈಸುತ್ತಿದ್ದ ವ್ಯಾಪಾರಿ ಬಂಧನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

ರವಿ ಬಿಷ್ಣೋಯ್ ತಂತ್ರಗಾರಿಕೆ ಬಗ್ಗೆ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಟೀಕೆ!

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

9 ದಿನ, 15,600 ರೂಪಾಯಿ : ದಕ್ಷಿಣ ಭಾರತದ ದೇವಾಲಯಗಳ ಭೇಟಿಗೆ IRCTC ವಿಶೇಷ ಪ್ಯಾಕೇಜ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ವೈಭವ್ ಸೂರ್ಯವಂಶಿ ಕುರಿತ ಅತಿಯಾದ ನಿರೀಕ್ಷೆಗೆ ಬ್ರೇಕ್ ಹಾಕಿದ ಕಪಿಲ್ ದೇವ್: ವಿನೋದ್ ಕಾಂಬ್ಳಿ ಉದಾಹರಣೆ ನೀಡಿ ಎಚ್ಚರಿಕೆ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

ಟೀಮ್ ಇಂಡಿಯಾದಲ್ಲಿ ತಮ್ಮ ವೃತ್ತಿಜೀವನದ ಅತಿದೊಡ್ಡ ಸವಾಲನ್ನು ಬಿಚ್ಚಿಟ್ಟ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat