ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ಪೈಪೋಟಿ?

July 10, 2026
Share on WhatsappShare on FacebookShare on Twitter

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರವು ಶಾಸಕ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿದ್ದು, ಉಪಚುನಾವಣೆಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಎನ್‌ಡಿಎ ಮೈತ್ರಿಕೂಟದೊಳಗೆ ಅಭ್ಯರ್ಥಿ ಆಯ್ಕೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದು, ಈ ಬಾರಿ ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ದಾವಣಗೆರೆ ಹಾಗೂ ಬಾಗಲಕೋಟೆ ಸೇರಿದಂತೆ ಇತ್ತೀಚಿನ ಉಪಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಬೆಂಬಲ ನೀಡಿದ್ದನ್ನು ಮುಂದಿಟ್ಟು, ಇದೀಗ ಹಿರಿಯೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕು ಎಂಬ ಬೇಡಿಕೆ ಪಕ್ಷದೊಳಗೆ ಬಲವಾಗಿ ಕೇಳಿಬರುತ್ತಿದೆ ಎನ್ನಲಾಗಿದೆ.

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ವಿಚಾರದಲ್ಲೂ ಜೆಡಿಎಸ್ ಮೌನ ವಹಿಸಿದ್ದ ಹಿನ್ನೆಲೆಯಲ್ಲೂ ಈ ಕ್ಷೇತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟಿದೆ.
ಈಗಾಗಲೇ ಹಿರಿಯೂರಿನ ಸ್ಥಳೀಯ ಜೆಡಿಎಸ್ ಮುಖಂಡರ ಸಭೆ ನಡೆಸಿರುವ ಕುಮಾರಸ್ವಾಮಿ, ಟಿಕೆಟ್ ತರುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ, ಈ ಸಂಬಂಧ ಬಿಜೆಪಿ ಹೈಕಮಾಂಡ್‌ಗೂ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿರುವುದಾಗಿ ಮೂಲಗಳು ಹೇಳುತ್ತಿವೆ.

ಇನ್ನೊಂದೆಡೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಹೆಚ್ಚು ಮತ ಪಡೆದಿದ್ದರು ಎಂಬ ಅಂಶವನ್ನು ಮುಂದಿಟ್ಟು ಬಿಜೆಪಿ ಕೂಡ ತನ್ನ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಸಜ್ಜಾಗಿದೆ. ಇದೇ ಕಾರಣವನ್ನು ಆಧಾರವಾಗಿಸಿಕೊಂಡು ಬಿಜೆಪಿ ನಾಯಕರು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

Tags: BJPKarnataka News beatPolitician
SendShareTweet
Previous Post

ಲಾರ್ಡ್ಸ್‌ನಲ್ಲಿ ಇತಿಹಾಸದ ಕ್ಷಣ : ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಟೆಸ್ಟ್‌ಗೆ ಹರ್ಮನ್‌ಪ್ರೀತ್ ಪಡೆ ಸಜ್ಜು!

Next Post

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

Related Posts

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!
ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

ಲಯನ್ಸ್ ಕ್ಲಬ್ ಹಕ್ಲಾಡಿಯ ‘ಲಯನ್ಸ್ ಕುಟೀರ’ ಲೋಕಾರ್ಪಣೆ – ಒಂಟಿ ಮಹಿಳೆಯ ಬದುಕಿಗೆ ಹೊಸ ಆಶ್ರಯ!
ಉಡುಪಿ

ಲಯನ್ಸ್ ಕ್ಲಬ್ ಹಕ್ಲಾಡಿಯ ‘ಲಯನ್ಸ್ ಕುಟೀರ’ ಲೋಕಾರ್ಪಣೆ – ಒಂಟಿ ಮಹಿಳೆಯ ಬದುಕಿಗೆ ಹೊಸ ಆಶ್ರಯ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!
ಬೀದರ್

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!
ಬೆಂಗಳೂರು

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!
ಉಡುಪಿ

ಆಗುಂಬೆಯಲ್ಲಿ ಅಪರೂಪದ ಮರವಾಸಿ ಸಿಹಿನೀರಿನ ಏಡಿ ಪತ್ತೆ!

Next Post
ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ - ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಮತ್ತೆ ಮುಖಭಂಗ ; ಬ್ರೂಕ್ ಅಬ್ಬರಕ್ಕೆ ಶರಣಾದ ಭಾರತ.. ಗಂಭೀರ್-ಶ್ರೇಯಸ್ ಮೇಲೆ ಹೆಚ್ಚಿದ ಒತ್ತಡ

ಮತ್ತೆ ಮುಖಭಂಗ ; ಬ್ರೂಕ್ ಅಬ್ಬರಕ್ಕೆ ಶರಣಾದ ಭಾರತ.. ಗಂಭೀರ್-ಶ್ರೇಯಸ್ ಮೇಲೆ ಹೆಚ್ಚಿದ ಒತ್ತಡ

2027ರಲ್ಲಿ ಬರಲಿದೆ 7 ಸೀಟರ್ ನಿಸ್ಸಾನ್ ಟೆಕ್ಟನ್ ; ಎಕ್ಸ್‌ಯುವಿ700, ಸಫಾರಿಗೆ ನೇರ ಸವಾಲು!

2027ರಲ್ಲಿ ಬರಲಿದೆ 7 ಸೀಟರ್ ನಿಸ್ಸಾನ್ ಟೆಕ್ಟನ್ ; ಎಕ್ಸ್‌ಯುವಿ700, ಸಫಾರಿಗೆ ನೇರ ಸವಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat