ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Colonel Sofiya Qureshi: ಕರ್ನಲ್ ಸೋಫಿಯಾ ಖುರೇಷಿ ”ಉಗ್ರರ ಸಹೋದರಿ” ಎಂದ ಸಚಿವ: ಬಿಜೆಪಿ ಸಮನ್ಸ್

May 14, 2025
Khureshi
Share on WhatsappShare on FacebookShare on Twitter

ನವದೆಹಲಿ: ಪಾಕಿಸ್ತಾನದ ಉಗ್ರರ ವಿರುದ್ಧ ಭಾರತ ನಡೆಸಿದ ‘ಆಪರೇಷನ್ ಸಿಂದೂರ’ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ(Colonel Sofiya Qureshi) ಅವರನ್ನು “ಪಾಕ್ ಉಗ್ರರ ಸಹೋದರಿ” ಎಂದು ಕರೆದಿದ್ದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ ಅವರಿಗೆ ಬಿಜೆಪಿ ಸಮನ್ಸ್ ನೀಡಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಚಿವ ಕುನ್ವರ್ ವಿಜಯ್ ಶಾ ಅವರು, “ನಮ್ಮ ದೇಶದ ಪುತ್ರಿಯರ ಸಿಂಧೂರವನ್ನು ಅಳಿಸಿದ ಪಾಕಿಸ್ತಾನದ ಉಗ್ರರಿಗೆ ಪಾಠ ಕಲಿಸಲು ಪ್ರಧಾನಿ ಮೋದಿಯವರು ಅವರ ಸಹೋದರಿಯನ್ನೇ ಕಳುಹಿಸಿದ್ದರು” ಎಂದು ಹೇಳಿದ್ದರು.

ವಿವಾದಾತ್ಮಕ ಹೇಳಿಕೆ:

ಮೇ 12 ರಂದು ಇಂದೋರ್ ಸಮೀಪದ ರಾಮಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ್ ಶಾ, ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ಬಗ್ಗೆ ಮಾತನಾಡುವಾಗ ಕರ್ನಲ್ ಸೋಫಿಯಾ ಖುರೇಶಿ ಅವರನ್ನು “ಭಯೋತ್ಪಾದಕರ ಸಹೋದರಿ” ಎಂದು ಸಂಬೋಧಿಸಿದ್ದರು. “ಪಹಲ್ಗಾಮ್ ದಾಳಿಯಲ್ಲಿ ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸಿದ ಭಯೋತ್ಪಾದಕರ ವಿರುದ್ಧ ಪ್ರತೀಕಾರವಾಗಿ, ಪ್ರಧಾನಿ ಮೋದಿ ಅವರು ಅವರ ಸಮುದಾಯದ ಸಹೋದರಿಯನ್ನು (ಸೋಫಿಯಾ ಖುರೇಶಿ) ಸೇನೆಯ ವಿಮಾನದಲ್ಲಿ ಕಳುಹಿಸಿ, ಭಯೋತ್ಪಾದಕರ ಮನೆಯಲ್ಲಿ ದಾಳಿ ಮಾಡಿಸಿದರು” ಎಂದು ಹೇಳಿದ್ದರು. ಈ ಹೇಳಿಕೆಯು ಸೋಫಿಯಾ ಖುರೇಶಿ ಅವರನ್ನು ಭಯೋತ್ಪಾದಕರೊಂದಿಗೆ ಜೋಡಿಸುವಂತಿತ್ತು.

ವಜಾಗೆ ಕಾಂಗ್ರೆಸ್ ಆಗ್ರಹ:

ಈ ಹೇಳಿಕೆಗೆ ಕಾಂಗ್ರೆಸ್ ಪಕ್ಷದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಚಿವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸುವಂತೆ ಬಿಜೆಪಿಯನ್ನು ಆಗ್ರಹಿಸಿದೆ. ಕುನ್ವರ್ ವಿಜಯ್ ಶಾ ಅವರು ಸೇನಾ ಹಿನ್ನೆಲೆಯ ಕುಟುಂಬಕ್ಕೆ ಸೇರಿದವರಾಗಿದ್ದು, ಅವರಿಂದ ಈ ರೀತಿಯ ಹೇಳಿಕೆ ಬಂದಿರುವುದು ದುರದೃಷ್ಟಕರ ಎಂದು ಕಾಂಗ್ರೆಸ್ ಹೇಳಿದೆ. ಅಲ್ಲದೇ, ಅವರ ಹೇಳಿಕೆಯು ಮಹಿಳೆಯರಿಗೆ ಮತ್ತು ಸಶಸ್ತ್ರ ಪಡೆಗಳಿಗೆ ಮಾಡಿದ ಅವಮಾನ ಎಂದಿದೆ. ಸಚಿವರ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ವಪಕ್ಷೀಯರಿಗೆ ಮುಜುಗರ ತಂದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶಾ ಅವರ ಹೇಳಿಕೆಯನ್ನು “ಅವಮಾನಕರ, ನಾಚಿಕೆಗೇಡಿನ ಮತ್ತು ಕೀಳುಮಟ್ಟದ ಹೇಳಿಕೆ” ಎಂದು ಖಂಡಿಸಿದ್ದಾರೆ. “ಪಹಲ್ಗಾಮ್ ಭಯೋತ್ಪಾದಕರು ದೇಶವನ್ನು ವಿಭಜಿಸಲು ಬಯಸಿದ್ದರು, ಆದರೆ ‘ಆಪರೇಷನ್ ಸಿಂದೂರ’ ಸಮಯದಲ್ಲಿ ಇಡೀ ದೇಶ ಒಗ್ಗಟ್ಟಾಗಿ ಭಯೋತ್ಪಾದಕರಿಗೆ ತಕ್ಕ ಪ್ರತೀಕಾರ ನೀಡಿತು. ಆದರೆ ಬಿಜೆಪಿ ಸರ್ಕಾರದ ಸಚಿವರೊಬ್ಬರು ನಮ್ಮ ಧೀರ ಮಗಳು ಕರ್ನಲ್ ಸೋಫಿಯಾ ಖುರೇಶಿ ಅವರ ಬಗ್ಗೆ ಇಂತಹ ಕೀಳು ಹೇಳಿಕೆ ನೀಡಿದ್ದಾರೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಮಹಿಳಾ ವಿರೋಧಿ ಮನೋಭಾವ ಹೊಂದಿರುವುದು ಇದರಿಂದ ಖಾತ್ರಿಯಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಶಾ ಅವರ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡು, ಬಿಜೆಪಿ ಈ “ಕೀಳು ಚಿಂತನೆ”ಯನ್ನು ಸಮರ್ಥಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. “ಮೊದಲು ಪಹಲ್ಗಾಮ್‌ನಲ್ಲಿ ಹುತಾತ್ಮರಾದ ನೌಕಾಪಡೆ ಅಧಿಕಾರಿಯ ಪತ್ನಿಯನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಯಿತು, ನಂತರ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರ ಮಗಳಿಗೆ ಕಿರುಕುಳ ನೀಡಲಾಯಿತು, ಈಗ ಬಿಜೆಪಿ ಸಚಿವರು ನಮ್ಮ ಧೀರ ಮಹಿಳೆ ಸೋಫಿಯಾ ಖುರೇಷಿ ಅವರ ಬಗ್ಗೆ ಅಸಭ್ಯ ಹೇಳಿಕೆ ನೀಡುತ್ತಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ.

ಕ್ಷಮೆಯಾಚಿಸಿದ ಸಚಿವ

ತಮ್ಮ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾದ ಬಳಿಕ, ವಿಜಯ್ ಶಾ ಪತ್ರಕರ್ತರೊಂದಿಗೆ ಮಾತನಾಡಿ ಕ್ಷಮೆಯಾಚಿಸಿದರು. “ನಾನು ದೇವರಲ್ಲ, ಮಾನವ. ಪಹಲ್ಗಾಮ್ ದಾಳಿಯ ಬಗ್ಗೆ ಮನಸ್ಸು ತುಂಬಾ ಕ್ಷುಬ್ಧವಾಗಿತ್ತು. ನನ್ನ ಕುಟುಂಬದಲ್ಲಿ ಅನೇಕರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಕೆಲವರು ಹುತಾತ್ಮರಾಗಿದ್ದಾರೆ. ಕರ್ನಲ್ ಸೋಫಿಯಾ ಖುರೇಶಿ ಅವರು ಜಾತಿ ಮತ್ತು ಧರ್ಮದ ಮೇಲೆ ಎತ್ತರಕ್ಕೆ ಏರಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರಿಗೆ ನನ್ನ ಸಹೋದರಿಗಿಂತ ಹೆಚ್ಚಿನ ಗೌರವವಿದೆ. ನನ್ನ ಮಾತುಗಳಿಂದ ಸಮಾಜ ಅಥವಾ ಧರ್ಮಕ್ಕೆ ನೋವಾಗಿದ್ದರೆ, ನಾನು ಹತ್ತು ಬಾರಿ ಕ್ಷಮೆಯಾಚಿಸುತ್ತೇನೆ” ಎಂದು ಅವರು ಹೇಳಿದರು.

ಪಕ್ಷದಿಂದ ಎಚ್ಚರಿಕೆ

ವಿವಾದದ ಬಳಿಕ, ಬಿಜೆಪಿಯ ಮಧ್ಯಪ್ರದೇಶ ಪ್ರಧಾನ ಕಾರ್ಯದರ್ಶಿ ಹಿತಾನಂದ ಶರ್ಮಾ ಅವರು ವಿಜಯ್ ಶಾ ಅವರನ್ನು ಭೋಪಾಲ್‌ನ ರಾಜ್ಯ ಕೇಂದ್ರ ಕಚೇರಿಗೆ ಕರೆಸಿಕೊಳ್ಳಲಾಗಿದೆ. ಶರ್ಮಾ ಅವರು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದೂ ಮೂಲಗಳು ತಿಳಿಸಿವೆ. ಶಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಷ್ಣು ದತ್ ಶರ್ಮಾ ಅವರನ್ನೂ ಭೇಟಿಯಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಶಾ ಅವರ ಬಂಗಲೆಯ ಮುಂಭಾಗದ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದು, ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಯಾರಿವರು ಖುರೇಷಿ?

ಕರ್ನಲ್ ಸೋಫಿಯಾ ಖುರೇಷಿ ಅವರು ಸೇನಾ ಹಿನ್ನೆಲೆಯ ಕುಟುಂಬದಿಂದ ಬಂದವರಾಗಿದ್ದು, ಅವರ ತಾತ ಮತ್ತು ತಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. 2016ರಲ್ಲಿ ಪುಣೆಯಲ್ಲಿ ನಡೆದ ಬಹುರಾಷ್ಟ್ರೀಯ ಮಿಲಿಟರಿ ಕವಾಯತಿನಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಯೂ ಕ.ಸೋಫಿಯಾ ಅವರಿಗಿದೆ. ಪ್ರಸ್ತುತ ಅವರು ಮಿಲಿಟರಿ ಸಂವಹನಗಳನ್ನು ನಿರ್ವಹಿಸುವ ಸಿಗ್ನಲ್ಸ್ ವಿಭಾಗದ ಅಧಿಕಾರಿಯಾಗಿದ್ದಾರೆ. 2020ರಲ್ಲಿ ಸೇನೆಯ ಉನ್ನತ ಹುದ್ದೆಗಳಲ್ಲಿ ಲಿಂಗ ಸಮಾನತೆಯ ಬಗ್ಗೆ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಖುರೇಷಿ ಅವರ ಸಾಧನೆಯನ್ನು ಶ್ಲಾಘಿಸಿತ್ತು. 2006ರಲ್ಲಿ ಕಾಂಗೋದಲ್ಲಿ ನಡೆದ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿಯೂ ಖುರೇಷಿ ಭಾಗವಹಿಸಿದ್ದರು.

ಇತ್ತೀಚೆಗೆ ನಡೆದ ಆಪರೇಷನ್ ಸಿಂದೂರದ ಬಗ್ಗೆ ಹಾಗೂ ಭಾರತ-ಪಾಕಿಸ್ತಾನದ ನಡುವೆ ಸಂಘರ್ಷ ತೀವ್ರಗೊಂಡಿದ್ದ ಸಂದರ್ಭದಲ್ಲಿ ನಡೆದ ಸುದ್ದಿಗೋಷ್ಠಿಯ ವೇಳೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರಿಗೆ ಕರ್ನಲ್ ಸೋಫಿಯಾ ಖುರೇಷಿ ಹಾಗೂ ಮತ್ತೊಬ್ಬ ಮಹಿಳಾ ಅಧಿಕಾರಿ ವ್ಯೋಮಿಕಾ ಸಿಂಗ್ ಸಾಥ್ ಕೊಟ್ಟಿದ್ದರು.

Tags: Indian Armykureshi sofiapahalagam attack
SendShareTweet
Previous Post

BSF Jawan Repatriated: ಅಕಸ್ಮಾತಾಗಿ ಗಡಿ ದಾಟಿ ಪಾಕ್ ಪಡೆಯ ಕೈಗೆ ಸಿಕ್ಕಿಬಿದ್ದಿದ್ದ ಬಿಎಸ್ಎಫ್ ಯೋಧ ತಾಯ್ನಾಡಿಗೆ ವಾಪಸ್

Next Post

ದೀಪಿಕಾ ಸಂಭಾವನೆ ಕೇಳಿ ಬೆಚ್ಚಿದ ಬಾಲಿವುಡ್‌

Related Posts

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
ದೀಪಿಕಾ ಸಂಭಾವನೆ ಕೇಳಿ ಬೆಚ್ಚಿದ ಬಾಲಿವುಡ್‌

ದೀಪಿಕಾ ಸಂಭಾವನೆ ಕೇಳಿ ಬೆಚ್ಚಿದ ಬಾಲಿವುಡ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ | ದಾಖಲೆ ಮೌಲ್ಯದ ಬಜೆಟ್ ಮೇಲೆ ಹಲವು ನಿರೀಕ್ಷೆಗಳು

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ | ಪ್ರಯಾಣಿಕರಿಗೆ ವಿಶೇಷ ವೀಕ್ಷಣಾ ವ್ಯವಸ್ಥೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

“ಈ ಪ್ರಶಸ್ತಿ ಬುಮ್ರಾಗೆ ಸಲ್ಲಬೇಕು” | ಪಂದ್ಯಶ್ರೇಷ್ಠ ಸಂಜು ಸ್ಯಾಮ್ಸನ್ ಔದಾರ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat