ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಹುಮತ ಸಾಧಿಸದ ಬಿಜೆಪಿ; ಕಿಂಗ್ ಮೇಕರ್ ಅಂಕುಶದಲ್ಲಿ ಮೋದಿ!

June 4, 2024
Share on WhatsappShare on FacebookShare on Twitter

ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವ ಸನಿಹದಲ್ಲಿದ್ದರೂ ಬಿಜೆಪಿ ಪಾಲಿಗೆ ಇದು ನುಂಗಲಾರದ ತುತ್ತಾಗಿಯೇ ಇದೆ. ಇಲ್ಲಿ ಬಿಜೆಪಿಗೆ ಗೆದ್ದರೂ ಸೋತಂತೆಯೇ ಅನುಭವವಾಗಿದೆ.

ಸದ್ಯ ಟ್ರೆಂಡ್ ನೋಡಿದರೆ, ಎನ್ ಡಿಎ ಮೈತ್ರಿಕೂಟ ಬಹುಮತದತ್ತ ಇದ್ದರೂ ಬಿಜೆಪಿಯ ಸಂಖ್ಯಾ ಬಲ ಸರಳ ಬಹುಮತದ ಸನಿಹಕ್ಕೆ ಬರುವಂತೆ ಕಾಣುತ್ತಿಲ್ಲ. ಇದು ಬಿಜೆಪಿಯ ಹಾದಿಗೆ ಸಂಕಷ್ಟ ತಂದೊಡ್ಡಿದೆ. ಸದ್ಯದ ಸಂಖ್ಯಾಬಲ ಗಮನಿಸಿದರೆ, ಎನ್‌ಡಿಎ ಮೈತ್ರಿ ಕೂಟ ಅಂದಾಜು 290 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಲ್ಲಿದೆ. ಈ ಪೈಕಿ ಬಿಜೆಪಿ 238 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಲೋಕಸಭೆಯಲ್ಲಿ ಬಹುಮತಕ್ಕೆ ಕನಿಷ್ಟ 272 ಸದಸ್ಯ ಬಲ ಬೇಕು. ಈ ಪೈಕಿ ಎನ್‌ಡಿಎ ಮೈತ್ರಿ ಕೂಟ 290 ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆ ಇದ್ದು, 3ನೇ ಅವಧಿಗೆ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗಿದೆ. ಆದರೆ, ಬಿಜೆಪಿ ಸಂಖ್ಯಾ ಬಲ ಕುಸಿದಿರುವ ಕಾರಣ, ಎನ್‌ಡಿಎ ಮೈತ್ರಿ ಕೂಟದ ಮಿತ್ರ ಪಕ್ಷಗಳು ಮೂಗುದಾರ ಹಾಕುವ ಸಾಧ್ಯತೆ ಹೆಚ್ಚಾಗಿಯೇ ಇವೆ.

ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ 353 ಸ್ಥಾನಗಳಲ್ಲಿ ಗೆದ್ದಿತ್ತು. ಈ ವೇಳೆ ಬಿಜೆಪಿ ಪಕ್ಷವೊಂದೇ 303 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಹೀಗಾಗಿ ಬಿಜೆಪಿಯೇ ನಿರ್ಣಾಯಕ ಎನ್ನುವಂತಾಗಿತ್ತು. ಈಗ ಈ ರೀತಿಯ ವಾತಾವರಣ ಬಿಜೆಪಿಗೆ ಇಲ್ಲದಂತಾಗಿದೆ. ಇನ್ನು ನಿತೀಶ್ ಕುಮಾರ್ ಸಾರಥ್ಯದ ಜೆಡಿಯು ಹಾಗೂ ಟಿಡಿಪಿ ತಲಾ 15 ಸ್ಥಾನಗಳಲ್ಲಿ ಗೆಲುವು ಕಾಣಬಹುದು ಎನ್ನಲಾಗುತ್ತಿದೆ. ಇವೆರಡೂ ಪಕ್ಷಗಳು ಎನ್‌ಡಿಎ ಮೈತ್ರಿ ಕೂಟದಲ್ಲಿ ಕಿಂಗ್ ಮೇಕರ್ ಪಾತ್ರ ವಹಿಸಲಿವೆ.

ಜೆಡಿಯು, ಟಿಡಿಪಿ ಪಕ್ಷಗಳೆರಡೂ ತಮ್ಮ ನಿಷ್ಠೆ ಬದಲಿಸುವಲ್ಲಿ ಎತ್ತಿದ ಕೈ. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿಯೇ ಇದೆ. ಜೆಡಿಯು ನಾಯಕ ನಿತೀಶ್ ಕುಮಾರ್ ಅವರಂತೂ 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎನ್‌ಡಿಎ ಮೈತ್ರಿ ಕೂಟಕ್ಕೆ ಹಾರಿದ್ದರು. ಅದಕ್ಕೆ ಮುನ್ನ ಇಂಡಿಯಾ ಮೈತ್ರಿ ಕೂಟಕ್ಕೆ ಉಗಮಕ್ಕೆ ಕಾರಣರಾಗಿದ್ದ ನಾಯಕರಲ್ಲಿ ಅವರು ಒಬ್ಬರಾಗಿದ್ದರು. ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಕೂಡಾ 2024ರ ಲೋಕಸಭಾ ಚುನಾವಣೆ ಹೊತ್ತಲ್ಲಿ ಎನ್‌ಡಿಎ ಮೈತ್ರಿ ಕೂಟಕ್ಕೆ ಮರಳಿದವರು. ಇದನ್ನೆಲ್ಲ ಗಮನಿಸಿದರೆ, ಮೋದಿ ಕೂಡ ಈ ಬಾರಿ ಕಿಂಗ್ ಮೇಕರ್ ಗಳ ಅಂಕುಶದಲ್ಲಿ ಆಡಳಿತ ನಡೆಸುವ ವಾತಾವರಣ ಎದುರಿಸಬೇಕಾಗುತ್ತದೆ.

Tags: DelhiJDULokasabhaElectionmodiTDP
SendShareTweet
Previous Post

ಜೆಡಿಎಸ್ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ; ಕುಮಾರಸ್ವಾಮಿ

Next Post

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುಖಭಂಗ; ಇಂಡಿಯಾ ಮೈತ್ರಿಗೆ ಜೈ ಅಂದ ಮತದಾರ!

Related Posts

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!
ದೇಶ

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!
ದೇಶ

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!
ದೇಶ

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!
ದೇಶ

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!
ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

Next Post
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುಖಭಂಗ; ಇಂಡಿಯಾ ಮೈತ್ರಿಗೆ ಜೈ ಅಂದ ಮತದಾರ!

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುಖಭಂಗ; ಇಂಡಿಯಾ ಮೈತ್ರಿಗೆ ಜೈ ಅಂದ ಮತದಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat