ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಜೆಪಿಯಿಂದಲೇ ಉಪ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ | ಕುತೂಹಲಕ್ಕೆ ತೆರೆ ಎಳೆದ ಎನ್‌ಡಿಎ ಮೈತ್ರಿ

July 24, 2025
Share on WhatsappShare on FacebookShare on Twitter

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ದಿಢೀರ್‌ ರಾಜೀನಾಮೆಯ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ವ್ಯಾಪಕ ಚರ್ಚೆ ಮೇಲೆದ್ದ ಬೆನ್ನಲ್ಲೇ ಭಾರತದ ಮುಂದಿನ ಉಪ ರಾಷ್ಟ್ರಪತಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಎನ್‌ಡಿಎ ಮೈತ್ರಿ ತೆರೆ ಎಳೆದಿದೆ.

ಬಿಜೆಪಿಯಿಂದಲೇ ಮುಂದಿನ ಅಭ್ಯರ್ಥಿ ಆಯ್ಕೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಲಂಡನ್ ಪ್ರವಾಸ ಮುಗಿಸಿ ವಾಪಸ್‌ ಆದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು‌ ಬಿಜೆಪಿ ಉನ್ನತ ಮೂಲಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಮೂಲಗಳ ಪ್ರಕಾರ, ಬಿಜೆಪಿಯೊಂದಿಗೆ ಸೈದ್ಧಾಂತಿಕ ಹೊಂದಾಣಿಕೆ ಹಾಗೂ ಸಂಸದೀಯ ಕಾರ್ಯವಿಧಾನದಲ್ಲಿ ಹೆಚ್ಚಿನ ಅನುಭವ ಹೊಂದಿರುವ ವ್ಯಕ್ತಿಯನ್ನೇ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಈಗ ಆಯ್ಕೆಯಾಗುವ ಉಪ ರಾಷ್ಟ್ರಪತಿಗಳು 5 ವರ್ಷಗಳ ಅಧಿಕಾರವಧಿಯಲ್ಲಿ ಇರುತ್ತಾರೆ.

ಎನ್‌ಡಿಎ ಅಂಗ ಪಕ್ಷವಾದ ಜೆಡಿ(ಯು)ನಿಂದ ಉಪ ರಾಷ್ಟ್ರಪತಿ ಹುದ್ದೆಗೆ ಯಾರೊಬ್ಬರೂ ಸ್ಪರ್ಧೆಯಲ್ಲಿಲ್ಲ. ಹೀಗಾಗಿ ತೆಲುಗು ದೇಶಂ ಪಕ್ಷ ಮತ್ತು ಜೆಡಿ(ಯು) ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬಿಜೆಪಿಯಿಂದಲೇ ಅಭ್ಯರ್ಥಿ ಆಯ್ಕೆ ಮಾಡಲು ಒಮ್ಮತ ಸೂಚಿಸಿವೆ ಎಂದು ಹೇಳಲಾಗಿದೆ.

ಸದ್ಯ ಪ್ರಧಾನಿ ಮೋದಿ ಅವರು ಲಂಡನ್, ಮಾಲ್ಡೀವ್ಸ್‌ ಪ್ರವಾಸದಲ್ಲಿದ್ದು, ವಾಪಸ್ಸಾದ ಬಳಿಕ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

Tags: BJPJagdeep DhankarNDANew DelhiPoliticianresignation
SendShareTweet
Previous Post

ರಾಮೇಶ್ವರಂ ಕೆಫೆ ಪೊಂಗಲ್‌ ನಲ್ಲಿ ಜಿರಳೆ ನೋಡಿ ಬೆಚ್ಚಿಬಿದ್ದ ಗ್ರಾಹಕ !

Next Post

ರಸ್ತೆಯೋ, ಕೆಸರು ಗದ್ದೆಯೋ | ಚುನಾಯಿತ ಪ್ರತಿನಿಧಿಗಳ ವಿರುದ್ಧ ಮಹಿಳೆ ಹಿಡಿಶಾಪ !

Related Posts

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!
ದೇಶ

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು
ದೇಶ

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!
ದೇಶ

“ಅತ್ತೆ ಬೇಗ ಸಾಯಲಿ ಸ್ವಾಮಿ”: ಆಂಧ್ರ ದೇವಸ್ಥಾನದ ಹುಂಡಿಯಲ್ಲಿದ್ದ 20 ರೂ. ನೋಟಿನಲ್ಲಿ ವಿಚಿತ್ರ ಕೋರಿಕೆ!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ
ದೇಶ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ದೇಶ

AI ಬಲ್ಲವನೇ ಮಹಾಶೂರ ; ಪಂಜಾಬ್-ಸಿಂಧ್ ಬ್ಯಾಂಕ್‌ನಲ್ಲಿ 8 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!
ದೇಶ

ಬಿಹಾರದಲ್ಲಿ ಅಮಾನವೀಯ ಕೃತ್ಯ : ಸಾಮೂಹಿಕ ಅತ್ಯಾಚಾರಕ್ಕೀಡಾದ ಮಹಿಳೆಯ ದೇಹದಲ್ಲಿ ಜೀವಂತ ಗುಂಡು ಪತ್ತೆ!

Next Post
ರಸ್ತೆಯೋ, ಕೆಸರು ಗದ್ದೆಯೋ | ಚುನಾಯಿತ ಪ್ರತಿನಿಧಿಗಳ ವಿರುದ್ಧ ಮಹಿಳೆ ಹಿಡಿಶಾಪ !

ರಸ್ತೆಯೋ, ಕೆಸರು ಗದ್ದೆಯೋ | ಚುನಾಯಿತ ಪ್ರತಿನಿಧಿಗಳ ವಿರುದ್ಧ ಮಹಿಳೆ ಹಿಡಿಶಾಪ !

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

5 ವರ್ಷಗಳ ಸಹಮತದ ಸಂಬಂಧ ಅತ್ಯಾಚಾರವಾಗದು : ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

ಕಬಿನಿ ಹಿನ್ನಿರಲ್ಲಿ ಪ್ರಾಣಿಗಳ ಕಲರವ.. ಪ್ರವಾಸಿಗರು ಖುಷ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಫೋಟೋ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದ ಯುವ ಉದ್ಯಮಿ : ಭಾವೀ ಪತ್ನಿಯ ಕಣ್ಣೆದುರೇ ದುರಂತ ಸಾವು!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

ಬೆಂಗಳೂರಿನ ವಾಹನ ಸವಾರರೇ ಎಚ್ಚರ..!!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat